ಚಾಮರಾಜನಗರ: ಜಮೀನೊಂದರಲ್ಲಿ ಮೇವು ಮೇಯುತ್ತಿದ್ದ ಜಿಂಕೆ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟ ಘಟನೆ ಗುಂಡ್ಲುಪೇಟೆಯ ಪಡಗೂರು ಗ್ರಾಮದಲ್ಲಿ ನಡೆದಿದೆ. ಪಡಗೂರು ಗ್ರಾಮದ ಹೊರವಲಯದ ಜಮೀನಿನ ಕಡೆ ಮೇವು ಹರಸಿ ಬಂದಿದ್ದ ಜಿಂಕೆ ಮೇಲೆ ಹುಲಿ …
ಚಾಮರಾಜನಗರ: ಜಮೀನೊಂದರಲ್ಲಿ ಮೇವು ಮೇಯುತ್ತಿದ್ದ ಜಿಂಕೆ ಮೇಲೆ ಹುಲಿ ದಾಳಿ ನಡೆಸಿದ ಪರಿಣಾಮ ಜಿಂಕೆ ಸ್ಥಳದಲ್ಲೇ ಪ್ರಾಣ ಬಿಟ್ಟ ಘಟನೆ ಗುಂಡ್ಲುಪೇಟೆಯ ಪಡಗೂರು ಗ್ರಾಮದಲ್ಲಿ ನಡೆದಿದೆ. ಪಡಗೂರು ಗ್ರಾಮದ ಹೊರವಲಯದ ಜಮೀನಿನ ಕಡೆ ಮೇವು ಹರಸಿ ಬಂದಿದ್ದ ಜಿಂಕೆ ಮೇಲೆ ಹುಲಿ …
ಚಾಮರಾಜನಗರ: ಗಡಿನಾಡು ಜಿಲ್ಲೆ ಚಾಮರಾಜನಗರದ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನೆಲೆಸಿರುವ ಮಾಯ್ಕಾರ ಮಾದಪ್ಪ ಮತ್ತೊಮ್ಮೆ ಕೋಟ್ಯಾಧಿಪತಿಯಾಗಿದ್ದಾನೆ. ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಕಾಣಿಕಗಳ ಎಣಿಕೆ ಪ್ರಕ್ರಿಯೆ ನಡೆದಿದ್ದು, ಬರೋಬ್ಬರಿ ಎರಡೂವರೆ ಕೋಟಿ ಹಣ …
ಚಾಮರಾಜನಗರ: ಪಂಚಾಯ್ತಿ ಅಧ್ಯಕ್ಷೆ ಪುತ್ರನೊಬ್ಬ ಆಶ್ರಯ ಯೋಜನೆಯಡಿ ಮನೆ ಕೊಡಿಸುವುದಾಗಿ ನಂಬಿಸಿ ಮಹಿಳೆಯನ್ನು ನಿರಂತರವಾಗಿ ಅತ್ಯಾಚಾರ ಎಸಗಿದ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ನಡೆದಿದೆ. ಪೊನ್ನಾಚಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ನೀಲಾಂಬಿಕೆಯ ಪುತ್ರ ವೈದೇಶ್ ವಿರುದ್ಧ ಸಂತ್ರಸ್ತೆ ಮಹಿಳೆ ದೂರು …
ಚಾಮರಾಜನಗರ/ಹನೂರು: ಹೆಜ್ಜೇನು ದಾಳಿಗೆ ತುತ್ತಾಗಿ ರೈತನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಹನೂರು ತಾಲೂಕಿನ ಬೆಳ್ಳತ್ತೂರು ಗ್ರಾಮದಲ್ಲಿ ಸೋಮವಾರ (ಮೇ.20) ನಡೆದಿದೆ. ಮೃತ ರೈತರನ್ನು 45 ವರ್ಷದ ತುಳಸಿದಾಸ್ ಎಂದು ಗುರುತಿಸಲಾಗಿದೆ. ಸೋಮವಾರ ಬೆಳ್ಳತ್ತೂರಿನಲ್ಲಿರು ತಮ್ಮ ಜಮೀನಿನಲ್ಲಿ ಬೆಳೆದಿರುವ ಜೋಳದ ಫಸಲಿಗೆ …
ಗುಂಡ್ಲುಪೇಟೆ: ಶುಕ್ರವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಬದಿಯ ಚರಂಡಿ ನೀರು ಮನೆಗಳಿಗೆ ನುಗ್ಗಿ ಅವಾಂತರ ಸೃಷ್ಟಿ ಮಾಡಿದೆ. ತಾಲ್ಲೂಕಿನ ಪಾರ್ವತಿ ಬೆಟ್ಟದ ಕಂದೇಗಾಲ ಗ್ರಾಮದಲ್ಲಿ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು, ಬಡಾವಣೆ ಕೆರೆಯಂತಾಗಿದೆ. ಪರಿಶಿಷ್ಟ …
ಚಾಮರಾಜನಗರ : ಜಿಲ್ಲಾ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಶ್ರೀ ಭಗೀರಥ ಮಹರ್ಷಿ ಜಯಂತಿ ಆಚರಿಸಲಾಯಿತು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೆಲ್ಲರೂ ಭಗೀರಥ ಮಹರ್ಷಿಗಳ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸ್ಲಿಸಿದರು. ಈ ಸಂದರ್ಭದಲ್ಲಿ ಮಾಜಿ ಕೇಂದ್ರ ಪರಿಹಾರ ನಿಗಮ ಅಧ್ಯಕ್ಷರಾದ …
ಯಳಂದೂರು: ಬೀದಿ ನಾಯಿ ದಾಳಿಯಿಂದ ಮೇಕೆಯೊಂದು ಮೃತಪಟ್ಟಿರುವ ಘಟನೆ ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಸೋಮವಾರ (ಮೇ.13) ರಂದು ನಡೆದಿದೆ. ಮೇಕೆಗಳು ಸಂಜೆ ಮನೆ ಕಡೆಗೆ ವಾಪಸಾಗುವ ವೇಳೆ ನಾಯಿಗಳ ಗುಂಪು ದಾಳಿ ಮಾಡಿ ಮೇಕೆ ಮರಿಯನ್ನು ಕೊಂದಿವೆ. ಗ್ರಾಮದಲ್ಲಿ ಎಲ್ಲರೂ ಜೀವ …
ಗುಂಡ್ಲುಪೇಟೆ: ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ವಿಷಕಾರಿ ಸೊಪ್ಪು ಸೇವಿಸಿದ ಕಾರಣ 10 ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಲ್ಲಯ್ಯನಪುರದ ಮಹದೇವಮ್ಮ ಮತ್ತು ದೇವಮ್ಮ ಎಂಬುವವರಿಗೆ ತಲಾ ಐದು ಕುರಿಗಳು ಸಾವಿಗೀಡಾಗಿವೆ. ಕುರಿಗಳ ಮಾಲೀಕರು ಎಂದಿನಂತೆ ಗ್ರಾಮದ ಸಮೀಪದ ಗುಡ್ಡದಲ್ಲಿ ಕುರಿಗಳನ್ನು ಮೇಯಿಸಿದ್ದಾರೆ. …
ಚಾಮರಾಜನಗರ: ತಾಲ್ಲೂಕಿನ ಸಂತೆಮರಹಳ್ಳಿಯ ಮನೆಯೊಂದರಲ್ಲಿ ಹಾಡಹಗಲೇ ಕಳ್ಳತನ ಮಾಡಿದ್ದ ಆರೋಪಿಯನ್ನು ಕೃತ್ಯ ನಡೆದ ೨೪ ಗಂಟೆಯೊಳಗೆ ಸ್ಥಳೀಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ನಗರದ ಬಸವೇಶ್ವರ ಚಲನಚಿತ್ರ ಮಂದಿರದ ಹಿಂಭಾಗದ ಬಡಾವಣೆಯ ನಿವಾಸಿ ರಾಜೇಶ (೩೫) ಬಂಧಿತ …
ಕೊಳ್ಳೇಗಾಲ : ೧೨ನೇ ಶತಮಾನದಲ್ಲಿ ಬಸವಣ್ಣನವರು ಸವಾಜದ ಪರಿವರ್ತನೆಯ ಕ್ರಾಂತಿ ಉಂಟುಮಾಡಿದ್ದು, ೨೧ ನೇ ಶತಮಾನದಲ್ಲೂ ಅವರ ಸಂದೇಶಗಳು ಪ್ರಚಲಿತವಾಗಿವೆ ಎಂದು ಉಪವಿಭಾಗಾಧಿಕಾರಿ ಶಿವಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ಜೆಎಸ್‌ಎಸ್ ಕಾಲೇಜಿನ ಸಭಾಂಗಣದಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜೆಎಸ್‌ಎಸ್ …