Mysore
23
overcast clouds

Social Media

ಬುಧವಾರ, 27 ಮೇ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ನಗರ ಹಾಗೂ ತಾಲ್ಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಚಿತ್ರೀಕರಿಸಿರುವ ಮತ್ತು ಜಿಲ್ಲೆಯ ಕಲಾವಿದರನ್ನು ಹಾಕಿಕೊಂಡು ಜೆಆರ್‌ಕೆ ವಿಷನ್ ಸಂಸ್ಥೆ ನಿರ್ಮಿಸಿರುವ ‘ಚಿರತೆ ಬಂತು ಚಿರತೆೞ ಸಿನಿಮಾವು ಏ.೧೯ ರಂದು ಬಿಡುಗಡೆ ಆಗಲಿದೆ ಎಂದು ನಿರ್ದೇಶಕರಾದ ಬೆನಕ ಕೃಷ್ಣಮೂರ್ತಿ ತಿಳಿಸಿದರು. ತಾಲ್ಲೂಕಿನ ಕಾಡಂಚಿನ …

ಹನೂರು : ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಯುಗಾದಿ ಅಮಾವಾಸ್ಯೆ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣಾ ನಡೆಯಲಿದ್ದು ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ …

ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ವಿಭಾಗದ ಗೋಪಿನಾಥಂನ ಮೈಲುಮಲೈ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಸುಮಾರು 15 ಕ್ಕೂ ಹೆಚ್ಚು ಎಕರೆ ಅರಣ್ಯ ಪ್ರದೇಶಕ್ಕೆ ಬೆಂಕಿಯ ಕೆನ್ನಾಲಿಗೆ ಆವರಿಸಿದೆ. ಬೆಂಕಿ ಕಾಣಿಸಿಕೊಂಡಿದ್ದ ಬಗ್ಗೆ ಗಸ್ತಿನಲ್ಲಿದ್ದ ಸಿಬ್ಬಂದಿ ಹಿರಿಯ ಅಧಿಕಾರಿಗಳ ಗಮನಕ್ಕೆ …

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರ ಚುನಾವಣೆಗೆ ಕೆಲವು ದಿನಗಳು ಬಾಕಿ ಇರುವಂತೆಯೇ ವಿರೋಧ ಪಕ್ಷಗಳು ಪರಸ್ಪರ ಕೆಸರೆರೆಚಾಟಕ್ಕೆ ಮುಂದಾಗಿವೆ. ಅದರಲ್ಲಿಯೂ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಪೋಸ್ಟರ್ ವಾರ್ ಎಲ್ಲೆಡೆ ಸದ್ದು ಮಾಡುತ್ತಿದೆ. ಏ.೪ ರಂದು ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ಸಲ್ಲಿಕೆ ಮಾಡುವ …

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಸಚಿವ ಎಚ್‌.ಸಿ ಮಹದೇವಪ್ಪ ಅವರ ಮಗ ಸುನೀಲ್‌ ಬೋಸ್‌ಗೆ ಕಾಂಗ್ರೆಸ್‌ ಟಿಕೆಟ್‌ ನೀಡಿದೆ. ಸದ್ಯ ಚಾ. ನಗರ ಕಣ ರಂಗೇರಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಕ್ಷೇತ್ರದಾದ್ಯಂತ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಇಂದು (ಏ.೬) ಟಿ. …

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಗೋಪಿನಾಥಂ ಜಲಾಶಯದಲ್ಲಿ ತಾಯಿ ಮತ್ತು ಮಕ್ಕಳಿಬ್ಬರು ಮೃತಪಟ್ಟಿರುವ ಘಟನೆ ಇಂದು (ಏ.೫) ನಡೆದಿದೆ. ಪುದೂರು ಗ್ರಾಮದ 33 ವರ್ಷದ ಮೀನಾ ಎಂಬುವವರು ಗೋಪಿನಾಥಂ ಜಲಾಶಯದಲ್ಲಿ ಬಟ್ಟೆ ತೊಳೆಯಲು ಹೋಗಿ ಕಾಲುಜಾರಿ ಮುಳುಗಿದ್ದಾರೆ. ಇವರನ್ನು ರಕ್ಷಿಸಲು ಹೋದ …

ಚಾಮರಾಜನಗರ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ ನಡೆಸಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ತೆಂಕಲಹುಂಡಿ ಗ್ರಾಮದಲ್ಲಿ ನಡೆದಿದೆ. ತೆಂಕಲಹುಂಡಿ ಗ್ರಾಮದ 70 ವರ್ಷದ ಬೆಳ್ಳೆಗೌಡ ಕಾಡುಹಂದಿ ದಾಳಿಗೆ ತುತ್ತಾಗಿ ರೈತ. ಮಧ್ಯಹ್ನಾ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ …

ಚಾಮರಾಜನಗರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸುನಿಲ್‌ ಬೋಸ್‌ ಕಣಕ್ಕಿಳಿಯಲಿದ್ದಾರೆ. ಇಂದು ( ಏಪ್ರಿಲ್‌ 3 ) ಸುನಿಲ್‌ ಬೋಸ್ ಬೃಹತ್‌ ಹಿಂಬಾಲಕರ ಗುಂಪಿನ ಜತೆ ನಾಮಪತ್ರ ಸಲ್ಲಿಸಿದ್ದಾರೆ. ಒಂದೆಡೆ ಸುನಿಲ್‌ ಬೋಸ್‌ ಚುನಾವಣೆ ಸಿದ್ಧತೆಗಳಲ್ಲಿ ನಿರತರಾಗಿದ್ದರೆರೆ, …

ಚಾಮರಾಜನಗರ :ನಗರದ ವಿವಿಧ ಕಡೆಗಳಲ್ಲಿ ಸುನೀಲ್ ಬೋಸ್ ವಿರುದ್ಧ ಭಿತ್ತಿಪತ್ರಗಳು ಬುಧವಾರ ಬೆಳಿಗ್ಗೆ ಕಂಡು ಬಂದವು. ಬೋಸ್ ಅವರ ಫೋಟೊ ಹಾಕಿದ್ದ ಭಿತ್ತಿ ಪತ್ರದಲ್ಲಿ 'ಮರಳು ಮಾಫಿಯಾದ ಅನಭಿಷಿಕ್ತ ದೊರೆ ಗೋ ಬ್ಯಾಕ್' ಎಂದು ಬರೆಯಲಾಗಿತ್ತು. ವಿಷಯಗೊತ್ತಾಗುತ್ತಿದ್ದಂತೆಯೇ ಪೊಲೀಸರು ಭಿತ್ತಿಪತ್ರಗಳನ್ನು ತೆರವುಗೊಳಿಸಿದರು. …

ಚಾಮರಾಜನಗರ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಸುನಿಲ್‌ ಬೋಸ್‌ ಕಣಕ್ಕಿಳಿಯಲಿದ್ದಾರೆ. ಇಂದು ( ಏಪ್ರಿಲ್‌ 3 ) ನಾಮಪತ್ರ ಸಲ್ಲಿಸಿರುವ ಸುನಿಲ್ ಬೋಸ್‌ ಗೆಲ್ಲುವ ನಿರೀಕ್ಷೆಯನ್ನು ಹೊಂದಿದ್ದಾರೆ. ಇಂದು ಭಾರೀ ಗುಂಪಿನ ಜನ ಬೆಂಬಲದೊಂದಿಗೆ ನಾಮಪತ್ರವನ್ನೂ ಸಹ …

Stay Connected​
error: Content is protected !!