Mysore
29
scattered clouds

Social Media

ಮಂಗಳವಾರ, 26 ಮೇ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ:  ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಚಿವ ಮಹದೇವಪ್ಪ ಅವರ ಪುತ್ರ ಸುನೀಲ್‌ ಬೋಸ್‌ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಏಪ್ರಿಲ್‌ ೩ ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಬಗ್ಗೆ ಮೈಸೂರು ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧಿಕೃತ ಘೋಷಣೆ ಹೊರಡಿಸಿದೆ. ನಾಮಪತ್ರ ಸಲ್ಲಿಕೆ ಹಾಗೂ …

ಚಾಮರಾಜನಗರ: ಪ್ರವಾಸೋದ್ಯಮವು ಬೆಳೆದಂತೆ ಹೋಟೆಲ್ ಉದ್ಯಮಗಳು ಬೆಳೆಯಲು ಸಾಧ್ಯವಾಗುತ್ತದೆ. ಇದರಿಂದ ಉದ್ಯೋಗ ಸೃಷ್ಟಿಯಾಗುತ್ತದೆ ಎಂದು ಕರ್ನಾಟಕ ರಾಜ್ಯ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ಬಿ.ಚಂದ್ರಶೇಖರ ಹೆಬ್ಬಾರ್ ತಿಳಿಸಿದರು. ನಗರದ ಕರಿನಂಜನಪುರದ ರಸ್ತೆಯಲ್ಲಿ ಇರುವ ಖಾಸಗಿ ಹೋಟೇಲ್ನಲ್ಲಿ ಚಾಮರಾಜನಗರ ಜಿಲ್ಲಾ ಹೋಟೆಲ್ ಮಾಲೀಕರ …

ಚಾಮರಾಜನಗರ: ಕಾರ್ಮಿಕರಿಗೆ ಆಗುತ್ತಿರುವ ಶೋಷಣೆಯನ್ನು ಪಶ್ನಿಸಿದ ಕಾರಣಕ್ಕೆ ವಜಾಗೊಳಿಸಿರುವ ನೌಕರರನ್ನು ಕೂಡಲೇ ಮರು ನೇಮಕ ಮಾಡಿಕೊಳ್ಳಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್‌) ಕಾರ್ಮಿಕರ ಸಂಘ ಹಾಗೂ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ …

ಸಂತೇಮರಳ್ಳಿ: ಕೂಲಿ ಕಾರ್ಮಿಕರು, ರೈತಾಪಿ ವರ್ಗ, ಬಡವರು ಅನಾರೋಗ್ಯಕ್ಕೆ ತುತ್ತಾದ್ರೆ ಅಂಥವರು ನೇರವಾಗಿ ತೆರಳುವುದು ಸ್ಥಳೀಯ ಸರ್ಕಾರಿ ಆಸ್ಪತ್ರೆಗಳಿಗೆ. ಆದರೆ ಅಂತಹ ಸರ್ಕಾರಿ ಆಸ್ಪತ್ರೆಗಳೇ ಬಡ ಜನರ ಹತ್ತಿರ ಹಣ ವಸೂಲಿಗೆ ನಿಂತರೆ ಅವರ ಪಾಡೇನು. ಅದರಲ್ಲೂ ಇಂತಿಂತ ಚಿಕಿತ್ಸೆಗೆ ಇಂತಿಷ್ಟು …

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತ ಅರಣ್ಯದ ಕೆಂಕೆರೆ ಸಮೀಪ ಹೆಣ್ಣಾನೆ ಮೃತಪಟ್ಟಿದೆ. ಹೆಣ್ಣಾನೆಯ ಮರಣೋತ್ತರ ಪರೀಕ್ಷೆ ನಡೆಸಿದ ಪಶು ವೈದ್ಯಾಧಿಕಾರಿಗಳು ಸಹಜವಾಗಿ ಮೃತಪಟ್ಟಿದೆ ಎಂದು ದೃಢಪಡಿಸಿದ್ದಾರೆ.  

ಚಾಮರಾಜಜನಗರ: ಹನೂರು ತಾಲೂಕಿನ ಕತ್ತೆಕಾಲು ಪೋಡು ಗ್ರಾಮದ ಯುವಕನೊಬ್ಬ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಗುರುವಾರ (ಮಾ.೨೧) ರಂದು ನಡೆದಿದೆ. ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವಲಯದಲ್ಲಿ ಈ ಘಟನೆ ಸಂಭವಿಸಿದ್ದು, ಮಾದ (೨೩ ವರ್ಷ) ಮೃತ …

ಬೆಂಗಳೂರು : ಚಾಮಾರಾಜನಗರ ಕೈ ಅಭ್ಯರ್ಥಿ ಬಗ್ಗೆ ಅಂತಿಮವಾಗಿ ಹೈಕಮ್ಯಾಂಡ್‌  ತೀರ್ಮಾನ ಮಾಡುತ್ತಾರೆ ಎಂದು ಹೆಚ್‌.ಸಿ.ಮಹದೇವಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುನಿಲ್ಚಾ‌ ಬೋಸ್‌ರನ್ನು ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಟಿಕೆಟ್‌ ನೀಡುವ ಬಗ್ಗೆ ಹೈಕಮ್ಯಾಂಡ್‌ ತೀರ್ಮಾನವೇ ಅಂತಿಮ ಎಂದರು. …

ಮೈಸೂರು: ಇಪ್ಪತ್ತು ವರ್ಷಗಳ ರಾಜಕೀಯ ವನವಾಸದ ಅಂತ್ಯಗೊಂಡು ನನಗೊಂದು ಅವಕಾಶ ಸಿಕ್ಕಿದೆ. ಮುಂಬರುವ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಗೆದ್ದು ಬರುವ ಸಂಪೂರ್ಣ ವಿಶ್ವಾಸ ನನಗಿದೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌.ಬಾಲರಾಜು ಹೇಳಿದರು. ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿಜೆಪಿ …

ಮೈಸೂರು: ಚಾಮರಾಜಜನಗರ ಲೋಕಸಭಾ ಕ್ಷೇತ್ರ ಕಾಂಗ್ರೆಸ್‌ ಭದ್ರಕೋಟೆಯಾಗಿದೆ. ಈ ಕ್ಷೇತ್ರ ಗೆಲ್ಲಲ್ಲು ಸಚಿವ ಮಹದೇವಪ್ಪನಂತಹ ದೊಡ್ಡ ನಾಯಕರ ಅವಶ್ಯಕತೆಯಿಲ್ಲ. ಸಣ್ಣ ನಾಯಕರನ್ನು ನಿಲ್ಲಿಸಿದರೂ ಗೆಲುವು ಸಾಧಿಸುತ್ತಾರೆ ಎಂದು ಚಾಮರಾಜನಗರ ಲೋಕಸಭಾ ಟಿಕೆಟ್‌ ಆಕಾಂಕ್ಷಿ ಜಿ.ಎನ್‌ ನಂಜುಂಡಸ್ವಾಮಿ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು …

ಹನೂರು: ತಾಲ್ಲೂಕಿನ ಕೆ.ಗುಂಡಾಪುರದ ಪರಮೇಶ ಎಂಬುವರಿಗೆ ಸೇರಿದ ಮೇಕೆಯ ಮೇಲೆ ದಾಳಿ ಮಾಡಿರುವ ಚಿರತೆ ಮೇಕೆಯನ್ನು ಕೊಂದು ಹಾಕಿದೆ. ಮೇಕೆ ಮೇಯಿಸಿ ಸಂಜೆ ವೇಳೆ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದರು. ಬುಧವಾರ ತಡರಾತ್ರಿ ಚಿರತೆ ದಾಳಿ ನಡೆಸಿದೆ. ಸಮೀಪದಲ್ಲೇ ಇದ್ದ ಸಾಕು ನಾಯಿಯನ್ನು …

Stay Connected​
error: Content is protected !!