Mysore
29
few clouds

Social Media

ಮಂಗಳವಾರ, 26 ಮೇ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಮೈಸೂರು : ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವೋಂಗಿಗಳವರ ಜಾತ್ರಾ ಮಹೋತ್ಸವ ಅಂಗವಾಗಿ ನಡೆದ ವಿವಿಧ ದೇಸಿ ಕ್ರೀಡೆಗಳಲ್ಲಿ ನೂರಾರು ಮಂದಿ ಭಾಗವಹಿಸಿ, ಹಲವರು ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇರಾದವರ ಪಟ್ಟಿ ಈ ಕೆಳಗಿನಂತಿದೆ. ಜೆಎಸ್‌ಎಸ್ ಪ್ರೌಢಶಾಲಾ ವಿಭಾಗದ …

ಮೈಸೂರು : ಜಿಲ್ಲೆಯ ಸುತ್ತಾಮುತ್ತಾ ಹೆಚ್ಚಾಗುತ್ತಿರುವ ಚಿರತೆ, ಆನೆ ಹಾಗೂ ವನ್ಯಪ್ರಾಣಿಗಳ ಉಪಟಳ ನಿಯಂತ್ರಣಕ್ಕಾಗಿ ಮೈಸೂರು ವ್ಯಾಪ್ತಿಯಲ್ಲಿ ಚಿರತೆ ಕಾರ್ಯಪಡೆಯನ್ನು ಹಾಗೂ ಆನೆ ಕಾರ್ಯಪಡೆಯನ್ನು ರಚಿಸಲಾಗಿರುತ್ತದೆ ಎಂದು ಭಾ.ಅ.ಸೇ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮನೋಜ್ ಆರ್ ತಿಳಿಸಿದರು. ನಗರದ …

ಮೈಸೂರು : ಕೇಂದ್ರ ಸಚಿವ ಅಮಿತ್‌ ಶಾ ಇಂದು ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರೆಯಲ್ಲಿ ಭಾಗಿಯಗುವ ನಿಮಿತ್ತ ಮೈಸೂರಿಗೆ ಆಗಮಿಸಿದ್ದ ಅವರು, ಮುಂಜಾನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮೈಸೂರಿಗೆ ಹಿದಿರುಗುವ ವೇಳೆ …

ಸುತ್ತೂರು : ಇಂದಿನ ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿಯ ಮಹತ್ವ ತಿಳಿಸಿ, ನಮ್ಮ ತನ, ನಮ್ಮ ಸಂಸ್ಕೃತಿ ಉಳಿಸುವ ಕೆಲಸವನ್ನು ಪಾಲಕರು ಮಾಡಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಕರೆ ನೀಡಿದ್ದಾರೆ. ಸುತ್ತೂರು ಆದಿ ಶಿವರಾತ್ರೀಶ್ವರ …

ಕೊಳ್ಳೇಗಾಲ: 16 ಕೆಜಿಗಳಷ್ಟು ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಸಾಗಣೆ ಮಾಡುತ್ತಿದ್ದ ನಾಲ್ವರನ್ನು ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮಂಗಳೂರು ಜಿಲ್ಲೆಯ ಉಡುಪಿ ಮೂಲದ ಇಮ್ಮಿಯಾಜ್ ಅಬ್ದುಲ್ ರೆಹಮಾನ್, ಮಂಗಳೂರಿನ ಚಿತ್ರಂಜಲಿ ನಗರದ ನಿವಾಸಿ ಚೇತನ್ ಕುಮಾರ್, …

ಹನೂರು: ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ಉಸ್ತುವಾರಿ ಸಚಿವರ ವಿಶೇಷ ಪೂಜೆಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತರಿಗೆ ಸತತ ಮೂರು ಗಂಟೆಗಳ ಕಾಲ ದರ್ಶನಕ್ಕೆ ಅವಕಾಶ ಮಾಡಿಕೊಡದ ಹಿನ್ನೆಲೆ ಭಕ್ತರು ನಿಂತಲ್ಲೇ ನಿಂತು ಹೈರಾಣ ಆಗಿದ್ದಾರೆ. ನವರಾತ್ರಿ ಅಮಾವಾಸ್ಯೆ ಪ್ರಯುಕ್ತ ಶ್ರೀ …

ಕೊಳ್ಳೇಗಾಲ: ಕೊಳ್ಳೇಗಾಲ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಆರ್.ಕೃಷ್ಣಮೂರ್ತಿ ಅವರು ಮಾಂಬಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಇಂದು (ಗುರುವಾರ) ಜನ ಸಂಪರ್ಕ ಸಭೆ ನೆಡೆಸಿ ಜನರಿಂದ ಅಹವಾಲು ಸ್ವೀಕರಿಸಿದರು. ಯಳಂದೂರು ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಇಂದು ನಡೆದ ಜನ ಸಂಪರ್ಕ ಸಭೆಯಲ್ಲಿ ಶಾಸಕ …

ಚಾಮರಾಜನಗರ : ಕೇಂದ್ರ ಗೃಹ ಇಲಾಖೆ ನಡೆಸಿದ ಸರ್ವೆಯಲ್ಲಿ ಕುದೇರು ಪೊಲೀಸ್ ಠಾಣೆ ರಾಜ್ಯಕ್ಕೆ ನಂಬರ್ ಓನ್ ಹಾಗೂ ದೇಶದಲ್ಲೇ ಐದನೇ ಸ್ಥಾನ ಲಭಿಸಿದೆ. ಪೊಲೀಸ್ ಠಾಣೆ ನಿರ್ವಹಣೆ ಹಾಗೂ ಜನ ಸ್ನೇಹಿ ಪೊಲೀಸ್ ಠಾಣೆ ಎಂಬ ಹೆಗ್ಗಳಿಕೆಗೆ ಕುದೇರು ಪೊಲೀಸ್ …

ಚಾಮರಾಜನಗರ/ ಗುಂಡ್ಲುಪೇಟೆ: ಕೊಟ್ಟಿಗೆಯಲ್ಲಿದ್ದ ಸುಮಾರು 21 ಮೇಕೆಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರು ಪೊಲೀಸ್‌ ಠಾಣಾ ವ್ಯಾಪ್ತಿಯ ಮಂಚಳ್ಳಿ ಗ್ರಾಮದಲ್ಲಿ ಬುಧವಾರ ರಾತ್ರಿ ನಡೆದಿದೆ. ಮಂಚಳ್ಳಿ ಗ್ರಾಮದ ನಾಗೇಶ್‌ ಎಂಬುವವರ ಮನೆಯಲ್ಲಿ 21 ಮೇಕೆಗಳಿದ್ದವು. ಎಂದಿನಂತೆ ಬೆಳಿಗ್ಗೆ ಎದ್ದು …

ಮೈಸೂರು: ಸುತ್ತೂರಿನ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಅಂಗವಾಗಿ ಸಾಮೂಹಿಕ ವಿವಾಹ  ನೆರವೇರಿತು. ಸುತ್ತೂರು ಪೀಠಾಧಿಪತಿ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಕಾಗಿನೆಲೆ‌ ಕನಕಗುರು ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ, ತಿರುವನಂತಪುರ ಶಾಂತಗಿರಿ ಆಶ್ರಮದ ಪ್ರಧಾನ ಕಾರ್ಯದರ್ಶಿಗಳಾದ ಸ್ವಾಮಿ …

Stay Connected​
error: Content is protected !!