ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನು ಓದಿ: ಆನೆ ದಾಳಿಗೆ ಮಹಿಳೆ ಸಾವು: …
ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವನ್ಯಜೀವಿ ವಲಯದ ಜಲ್ಲಿಪಾಳ್ಯ ಹತ್ತಿರ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನು ಓದಿ: ಆನೆ ದಾಳಿಗೆ ಮಹಿಳೆ ಸಾವು: …
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್ ರಾಗಿ ಫಸಲು ಬೆಂಕಿಗೆ ಆಹುತಿಯಾಗಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಶೆಟ್ಟಳ್ಳಿ ಗ್ರಾಮದ ಮಂಜುನಾಥ್ ಮತ್ತು ಗುರುಸಿದ್ದ ಎಂಬುವವರು ಸುಮಾರು …
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹನೂರು ತಾಲ್ಲೂಕಿನ ಮಿಣ್ಯಂ ಗ್ರಾಮದಿಂದ ಖಾಸಗಿ ಬಸ್ ಮೂಲಕ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಮಲೆ ಮಹದೇಶ್ವರ ವನ್ಯಜೀವಿಧಾಮದ …
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಿವಾಸಿ ಭಾಗ್ಯ(40) ಬಂಧಿತ ಆರೋಪಿಯಾಗಿದ್ದಾಳೆ. ಘಟನೆ ವಿವರ : ಶ್ರೀ ಕ್ಷೇತ್ರ ಮಲೆ ಮಾದೇಶ್ವರ …
ಗುಂಡ್ಲುಪೇಟೆ : ತಾಲ್ಲೂಕಿನಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು ಹಸುವಿನ ಮೇಲೆ ದಾಳಿ ಮಾಡಿದ ವ್ಯಾಘ್ರ ರಕ್ತ ಹೀರಿ ಕೊಂದಿರುವ ಘಟನೆ ತಾಲ್ಲೂಕಿನ ದೇಪಾಪುರದಲ್ಲಿ ನಡೆದಿದೆ. ತಾಲ್ಲೂಕಿನ ದೇಪಾಪುರ ಗ್ರಾಮದ ಗುರುಮಲ್ಲಪ್ಪ ಹಸು ಕಳೆದುಕೊಂಡಿರುವ ರೈತ. ವೀರಭದ್ರಪ್ಪ ಎಂಬವರ ಜಮೀನಿನಲ್ಲಿ ಹಸು …
ಹನೂರು : ಜಮೀನಿನಲ್ಲಿ ಅಕ್ರಮ ಗಾಂಜಾ ಗಿಡ ಬೆಳೆದಿದ್ದ ಆರೋಪಿ ಹಾಗೂ 5 ಲಕ್ಷ ಮೌಲ್ಯದ ಗಾಂಜಾ ಗಿಡಗಳನ್ನು ವಶಕ್ಕೆ ಪಡೆಯುವಲ್ಲಿ ರಾಮಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಅಜ್ಜೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಮ್ಮನ ಗದ್ದೆ ಗ್ರಾಮದ ನಾಗರಾಜು ಆಲಿಯಾಸ್ …
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ ವಿವರ... ತಾಲ್ಲೂಕಿನ ಕುಂದಕೆರೆ ಗ್ರಾಮದ ರೈತ ಮಲಿಯಪ್ಪ ಬಿನ್ ಮಹದೇವಪ್ಪ ಅವರ ಜಮೀನಿನಲ್ಲಿ ಜಾನುವಾರು ಮೇಯಿಸುವ ಸಂದರ್ಭದಲ್ಲಿ ಹಸುಗಳ ಮೇಲೆ …
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ ಹನೂರು ಶೈಕ್ಷಣಿಕ ವಲಯದ ಪಚ್ಚೆ ದೊಡ್ಡಿ ಗ್ರಾಮದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳಾದ ಸಿಟಿ ಶಿಲ್ಪ ನಾಗ್ ರವರು …
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸುವ ಕಾರ್ಯ ಸರ್ಕಾರದ ಪರಿಶೀಲನೆಯಲ್ಲಿದೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ …
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ ಕೋಟೆ ಅರಣ್ಯದಲ್ಲಿ ನಡೆದಿದೆ. ಹಳೆಕೋಟೆ ನಿವಾಸಿ ಫ್ರಾನ್ಸಿಸ್ ಎಂಬುವವರಿಗೆ ಸೇರಿದ ಮೇಕೆಗಳು ಇವಾಗಿದ್ದು, ಎಂದಿನಂತೆ ಮೇಯಲು ಬಿಟ್ಟಿದ್ದಾಗ ಅವು ಅರಣ್ಯ …