Mysore
27
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಮಾಪುರ ಆನೆ ಶಿಬಿರದಲ್ಲಿ ಆನೆಯೊಂದು ಮೃತಪಟ್ಟಿದೆ. ಹಾಸನದ ಬೇಲೂರಿನಲ್ಲಿ ಸೆರೆ ಹಿಡಿಯಲಾಗಿದ್ದ ತಣ್ಣೀರ್‌ ಕೊಂಬನ್‌ ಎಂಬ ಹೆಸರಿನ ಕಾಡಾನೆ ಸಾವನ್ನಪ್ಪಿದೆ. ಹಾಸನದ ಬೇಲೂರಿನಲ್ಲಿ ಸೆರೆ ಹಿಡಿದ ಬಳಿಕ ಆನೆಗೆ ರೇಡಿಯೊ ಕಾಲರ್‌ ಅಳವಡಿಸಿ …

ಹನೂರು : ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 29 ದಿನಗಳ ಅವಧಿಯಲ್ಲಿ 2.16 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ ಬೆಳಿಗ್ಗೆ …

ಚಾಮರಾಜನಗರ : ಹೈಕೋರ್ಟ್ ಆದೇಶದಂತೆ ಉಮ್ಮತ್ತೂರು ಶ್ರೀ ಉರುಕಾತೇಶ್ವರಿ ದೇವಸ್ಥಾನ ದ ಕೀಲಿಕೈ ಹಾಗೂ ಬ್ಯಾಂಕ್ ಖಾತೆಯನ್ನು ನಿರ್ವಹಿಸುವ ಅಧಿಕಾರವನ್ನು ತಾಲೂಕು ಆಡಳಿತ ನೀಡದಿದ್ದರೆ ಮಂಗಳವಾರ ನ್ಯಾಯಾಲಯದ ಆದೇಶದಂತೆ ದೇವಸ್ಥಾನ ಬೀಗ ಹೊಡೆದು ಪೂಜೆ ಸಲ್ಲಿಸುವುದಾಗಿ ಶ್ರೀ ಉರುಕಾತೇಶ್ವರಿ ಅಮ್ಮನವರ ದೇವಸ್ಥಾನ …

ಹನೂರು: ತಾಲೂಕಿನ ಒಡೆಯರ ಪಾಳ್ಯ ಸಮೀಪದ ವಿ ಎಸ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಸಿದ್ದಾಚಾರಿ ಎಂಬುವರಿಗೆ ಸೇರಿದ ಎರಡು ಇಲಾಚಿ ಕರುಗಳ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಕರುಗಳು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಎರಡು ದಿನಗಳಿಂದ ಸಿದ್ದಾಚಾರಿ …

ಗುಂಡ್ಲುಪೇಟೆ: ಬಂಡೀಪುರ ಹುಲಿಯೋಜನೆ, ಗುಂಡ್ಲುಪೇಟೆ ಉಪ ವಿಭಾಗ, ಮದ್ದೂರು ವಲಯ ವ್ಯಾಪ್ತಿಯ ಮದ್ದೂರು ಗಸ್ತು, ಸೀಗನಬೆಟ್ಟ ಸರ್ಕಲ್ ರಸ್ತೆ ಬಳಿ ಸಿಬ್ಬಂದಿಗಳು ಗಸ್ತು ನಡೆಸುತಿದ್ದ ಸಮಯ ಹುಲಿ ಕಳೆಬರ ಪತ್ತೆಯಾಗಿದೆ. ಸಿಬ್ಬಂಧಿಗಳು ಗಸ್ತು ನಡೆಸುತ್ತಿದ್ದ ಸಂದರ್ಭದಲ್ಲಿ ಹುಲಿ ಮೃತಪಟ್ಟಿರುವುದನ್ನು ಗಮನಿಸಿ ಮೇಲಾಧಿಕಾರಿಗಳಿಗೆ …

ಕೊಳ್ಳೇಗಾಲ: ಮಹದೇಶ್ವರ ಬೆಟ್ಟದಿಂದ ಪಟ್ಟಣಕ್ಕೆ ಆಗಮಿಸಿದ್ದ ಸುತ್ತೂರು ಜಾತ್ರಾ ಮಹೋತ್ಸವದ ಪ್ರಚಾರ ರಥವನ್ನು ಇಲ್ಲಿನ ಮುಖಂಡರು ಅದ್ಧೂರಿಾಂಗಿ ಸ್ವಾಗತಿಸಿದರು. ಪಟ್ಟಣದ ಜೆಎಸ್‌ಎಸ್ ಕಾಲೇಜು ಮುಂಭಾಗ ರಥಕ್ಕೆ ವಾಜಿ ಶಾಸಕರು ಹಾಗೂ ಮುಖಂಡರು ಪುಷ್ಪನಮನ ಸಲ್ಲಿಸಿ ಸ್ವಾಗತಿಸಿದರು. ಬಳಿಕ ವಾಜಿ ಶಾಸಕ ಎನ್.ಮಹೇಶ್ …

ನಿನ್ನೆ ( ಜನವರಿ 28 ) ಚಾಮರಾಜನಗರದಲ್ಲಿ ಕರ್ನಾಟಕ ರಾಜ್ಯ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಸಂಗೀತೋತ್ಸವವನ್ನು ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಆಯೋಜಿಸಿತ್ತು. ಈ ಸಂಗೀತ ಸಂಜೆಯಲ್ಲಿ ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್‌ ಜನ್ಯಾ ವೇದಿಕೆ ಪ್ರದರ್ಶನ ನೀಡಿದರು. ತಮ್ಮ …

ಚಾಮರಾಜನಗರ: ಹಿರಿಯ ಕಾಂಗ್ರೆಸ್‌ ನಾಯಕರಾದ ಶಾಮನೂರು ಶಿವಶಂಕರಪ್ಪ ಹಿರಿಯ ಮುತ್ಸದಿಯಲ್ಲ, ಅವರೊಬ್ಬ ಜಾತಿವಾದಿ. ಕಾಂಗ್ರೆಸ್‌ ಜೀವಂತವಾಗಿದ್ದರೆ ಅವರನ್ನು ಕೂಡಲೇ ಉಚ್ಛಾಟನೆ ಮಾಡಬೇಕು ಎಂದು ಹಳ್ಳಿಹಕ್ಕಿ ಎಚ್‌. ವಿಶ್ವನಾಥ್‌ ಕಿಡಿಕಾರಿದ್ದಾರೆ. ಶಾಮನೂರು ಶಿವಶಂಕರಪ್ಪನವರು, ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ, ಬಿಜೆಪಿ ಸಂಸದ …

ಚಾಮರಾಜನಗರ : ರಾಮಮಂದಿರ ಕಟ್ಟುವುದಕ್ಕಿಂತ ರಾಮರಾಜ್ಯ ನಿರ್ಮಾಣ ಆಗಬೇಕು ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಶನಿವಾರ ಹೇಳಿಕೆ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿಂದು ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯಾವ …

ಗುಂಡ್ಲುಪೇಟೆ: ಪಟ್ಟಣದ ಡಿ. ದೇವರಾಜ ಅರಸು ಕ್ರೀಡಾಂಗಣದಲ್ಲಿ ಕನಕ‌ ಜಯಂತಿ ಕಾರ್ಯಕ್ರಮ ಆಯೋಜನೆಯಾಗಿತ್ತು. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ಭಾಷಣ ಮಾಡುವ ವೇಳೆ ರಂಜಿತ್ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ಪರಾರಿಯಾಗಿದ್ದ‌. ಯತೀಂದ್ರ ಸಿದ್ದರಾಮಯ್ಯ ರಾಮಮಂದಿರ ಹಾಗೂ …

Stay Connected​
error: Content is protected !!