Mysore
27
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ಕ್ರೀಡೆಗಳು ದೈಹಿಕ ಹಾಗು ಮಾನಸಿಕ ಆರೋಗ್ಯ ನೀಡುವ ಜೊತೆಗೆ ಮನಸ್ಸಿಗೆ ಉಲ್ಲಾಸ ಹಾಗೂ ಸಾಮರಸ್ಯದ ಸಂಕೇತವಾಗಿದೆ ಎಂದು ಕಾಂಗ್ರೆಸ್‌ ಯುವ ಮುಖಂಡ ಸುನೀಲ್ ಬೋಸ್ ತಿಳಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಭಗೀರಥ ಪ್ರೀಮಿಯರ್ ಲೀಗ್ -ಸೀಸನ್ ೨ನ ಎರಡನೇ …

ಅಂತರಸಂತೆ: ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ನಮಗೆ ಈ ದೇಶದ ಸಂಪತ್ತನ್ನು ಉಳಿಸುವ ಜವಾಬ್ದಾರಿ ಇದೆ. ನಮ್ಮ ಸಂಪತ್ತನ್ನು ಉಳಿಸಿಕೊಳ್ಳಲು ನಾವು ಸ್ಥಳೀಯರ ಸಹಕಾರವನ್ನೂ ಪಡೆಯಬೇಕು. ಆದ್ದರಿಂದ ಕಾಡ್ಗಿಚ್ಚಿನ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ನಮ್ಮ …

ಕೊಳ್ಳೇಗಾಲ/ಹನೂರು : ಹಿಟ್ ಅಂಡ್ ರನ್ ಪ್ರಕರಣದಲ್ಲಿ ವಾಹನ ಚಾಲಕರಿಗೆ ಕಠಿಣ ಶಿಕ್ಷೆ ಹಾಗೂ ಹೆಚ್ಚು ದಂಡದ ಕಾನೂನು ರೂಪಿಸಿರುವುದನ್ನು ವಿರೋಧಿಸಿ ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕಿನ ರಾಮಾಪುರದಲ್ಲಿ ಲಾರಿ ಚಾಲಕರು ಹಾಗೂ ಮಾಲೀಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.   …

ಕೊಳ್ಳೇಗಾಲ : ಭತ್ತ ಕಟಾವು ಯಂತ್ರ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ದಾರುಣ ಘಟನೆ ಕೊಳ್ಳೇಗಾಲ ತಾಲ್ಲೂಕಿನ ಜಿನಕನಹಳ್ಳಿ ಗ್ರಾಮದ ರಸ್ತೆಯಲ್ಲಿ ನಡೆದಿದೆ. ಪಾಳ್ಯ ಗ್ರಾಮದ 32 ವರ್ಷದ ಸಂತೊಷ್, ಆತನ ಪತ್ನಿ …

ಮೈಸೂರು: ಕುಣಿಗಾಲ್ ಕುದುರೆ ಫಾರಂ ಅನ್ನು ಪರಭಾರೆ ಮಾಡದೆ ಅಲ್ಲಿಯೇ ಉಳಿಸುವಂತೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಜೋಡಿ ಕುದುರೆ ಸಾರೋಟಿನಲ್ಲಿ ನಗರದ ಹಾರ್ಡಿಂಜ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಕುಣಿಗಲ್ …

ಕೊಳ್ಳೇಗಾಲ: ನಗರದ ಲಿಂಗಣಾಪುರ ಬಡಾವಣೆ ನಿವಾಸಿ ನಂದೀಶ್ ಸಾವು ಸಹಜವಲ್ಲ ಅದು ಕೊಲೆ ಎಂದು ಆರೋಪಿಸಿರುವ ತಾಲೂಕು ವೀರಶೈವ ಮಹಾಸಭಾದ ಅಧ್ಯಕ್ಷ ಮಹದೇವ ಪ್ರಸಾದ್‌ ಪ್ರಕರಣವನ್ನು ಸಿಒಡಿ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕೊಳ್ಳೇಗಾಲದಲ್ಲಿ ಸರ್ವ …

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ದೇವಸ್ಥಾನದ ಬಳಿಗೆ ನಿತ್ಯವೂ ಒಂಟಿ ಸಲಗ ನೋಡಲು ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿರುವುದು ಅರಣ್ಯ ಇಲಾಖೆಗೆ ಪೀಕಲಾಟ ತಂದೊಡ್ಡಿದೆ. ಪ್ರತಿನಿತ್ಯ ಒಂಟಿ ಸಲಗ ಸಂಜೆ ವೇಳೆ ದೇವಸ್ಥಾನದ ಬಳಿ ಬಂದು ಭಕ್ತರು …

ಕೊಳ್ಳೇಗಾಲ: ಬೆಂಗಳೂರಿನ ದೀಪಾಂಜಲಿ ನಗರದ ರೈಲು ಹಳಿಯ ಮೇಲೆ ಕೊಳ್ಳೇಗಾಲ ಮೂಲದ ಯುವಕನ ಶವ ಪತ್ತೆಯಾಗಿದ್ದು, ಇದು ಕೊಲೆ ಎಂದು ಆರೋಪಿಸಿ ಯುವಕನ ಪೋಷಕರು ಹಾಗೂ ನೂರಾರು ಮಂದಿ ಕೊಳ್ಳೇಗಾಲದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಪಟ್ಟಣದ ಲಿಂಗಣಾಪುರದ ಮಹಾದೇವಪ್ಪ …

ಮೈಸೂರು : ಮೈಸೂರು ಫೆಸ್ಟ್ -2024 ಕಾರ್ಯಕ್ರಮವನ್ನು ಮೂರು ದಿನಗಳ ಕಾಲ ಮೈಸೂರು ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಆಯೋಜಿಸಲಾಗುತ್ತಿದ್ದು, ಮೈಸೂರಿನ ಕಲೆ, ಸಂಸ್ಕೃತಿ ಮತ್ತು ಪ್ರವಾಸಿತಾಣಗಳ ಬಗ್ಗೆ ಪ್ರವಾಸಿಗರಿಗೆ ತಿಳಿಸಲು ಇದು ಒಂದು ಉತ್ತಮ ವೇದಿಕೆಯಾಗಲಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಜಂಟಿ …

ನಂಜನಗೂಡು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಬೇಟಿ ನೀಡಿ ಪೂಜೆ  ಸಲ್ಲಿಸಿದರು. ಇಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿರುವ ಬಿ.ವೈ.ವಿಜಯೇಂದ್ರ ವಿವಿಧ ಸಭೆ ಸಮಾರಂಭಗಳಲ್ಲಿ ಭಾಗಿಯಾಗಲಿದ್ದಾರೆ. ಈ …

Stay Connected​
error: Content is protected !!