ಕೊಳ್ಳೇಗಾಲ : ತಾಲೂಕಿನ ಕಾಮಗೆರೆ ಗ್ರಾಮದ ಕುಮಾರಿ ಶಶಿಕುಮಾರಿ ಬೆಂಗಳೂರಿನ ಪ್ರತಿಷ್ಠಿತ ಆರ್.ಎಸ್ ಡೇವಲಪರ್ಸ್ ಎಂಬ ಕಂಪನಿಯಲ್ಲಿ ವ್ಯಾಪಾರ ವಿಶ್ಲೇಷಕಿಯಾಗಿ ಆರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದೂ ವ್ಯಾಪಾರ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಆ ಸಾಧನೆಗಾಗಿ ಅವರಿಗೆ ವರ್ಷದ ಮಹಿಳಾ ಉದ್ಯಮಿ …
ಕೊಳ್ಳೇಗಾಲ : ತಾಲೂಕಿನ ಕಾಮಗೆರೆ ಗ್ರಾಮದ ಕುಮಾರಿ ಶಶಿಕುಮಾರಿ ಬೆಂಗಳೂರಿನ ಪ್ರತಿಷ್ಠಿತ ಆರ್.ಎಸ್ ಡೇವಲಪರ್ಸ್ ಎಂಬ ಕಂಪನಿಯಲ್ಲಿ ವ್ಯಾಪಾರ ವಿಶ್ಲೇಷಕಿಯಾಗಿ ಆರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದೂ ವ್ಯಾಪಾರ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಆ ಸಾಧನೆಗಾಗಿ ಅವರಿಗೆ ವರ್ಷದ ಮಹಿಳಾ ಉದ್ಯಮಿ …
ಚಾಮರಾಜನಗರ : ಗಡಿನಾಡು ಚಾಮರಾಜನಗರ ಅತಿ ಹೆಚ್ಚು ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಚಾಮರಾಜನಗರ ಸುತ್ತ ಮುತ್ತ ಬಂಡಿಪುರ, ಬಿಆರ್ಟಿ ಹಾಗೂ ಮಲೆಮಹದೇಶ್ವರ ಬೆಟ್ಟವಿದ್ದು ಕೇರಳ ಹಾಗೂ ತಮಿಳುನಾಡಿನ ಗಡಿ ಭಾಗವನ್ನು ಹಂಚಿಕೊಂಡಿದೆ. ರಾಜ್ಯದಲ್ಲಿ ಅತಿ ಹೆಚ್ಚು ಆನೆ …
ಚಾಮರಾಜನಗರ : ಬರ್ಹಿದೆಸೆಗೆ ತೆರಳಿದ್ದ ಯುವಕನ ಮೇಲೆ ಒಂಟಿ ಸಲಗ ದಾಳಿ ಮಾಡಿ, ತೀವ್ರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರದ ಮೇಲುಕಾಮನಹಳ್ಳಿ ಗ್ರಾಮದಲ್ಲಿ ನಡೆದಿದೆ.ಆಗಸ್ಟ್ 13ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್ 13ರಂದು ನಾಗೇಶ್ ಎಂಬ ಯುವಕನ ಮೇಲೆ ಒಂಟಿ …
ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯನ್ನಾಗಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸರಸ್ವತಿ ರವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿದ್ದ ಸರಸ್ವತಿರವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ …
ಮೈಸೂರು : 36 ಜನರ ಪ್ರಾಣಕ್ಕೆ ಎರವಾದ, ಸಂತ್ರಸ್ತ ಕುಟುಂಬಗಳ ಜೀವನಕ್ಕೆ ಕೊಡಲಿಪೆಟ್ಟು ಹಾಕಿದ ಚಾಮರಾಜನಗರ ಆಕ್ಸಿಜನ್ ದುರಂತವು ಚಲನಚಿತ್ರವಾಗುವ ಹಾದಿಯಲ್ಲಿದೆ. ಇದು ಕಮರ್ಷಿಯಲ್ ಚಿತ್ರವಾಗಿ ಬೆಳ್ಳಿತೆರೆಯ ಮೇಲೆ ಬರಲಿದೆ. ಈ ಘಟನೆ ಚಿತ್ರವಾಗುತ್ತದೆ ಎಂಬುದು ಸಾರ್ವಜನಿಕರ ವಲಯದಲ್ಲಿ ಕುತೂಹಲ ಮೂಡಿಸಿದೆ. …
ಗುಂಡ್ಲುಪೇಟೆ : ಪಟ್ಟಣದ ಸಿಎಂಎಸ್ ಕ್ರಿಸ್ಚಿಯನ್ ಹಾಸ್ಟಲ್( ವಸತಿ ನಿಲಯ) ನಲ್ಲಿದ್ದ ವಿದ್ಯಾರ್ಥಿನಿ ಪೆಲೀಸಾ( 16) ಹಾಸ್ಟಲ್ ನಲ್ಲಿ ವ್ಯಾಯಾಮ ಪ್ರೇಯರ್ ಮುಗಿಸಿ ನಂತರ ಕೊಠಡಿಗೆ ತೆರಳುವಾಗ ಕುಸಿದುಬಿದ್ದಿದ್ದು ಅಕೆಯನ್ನು ಸಮೀಪದ ಸಾರ್ವಜನಿಕ ಅಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ …
ಚಾಮರಾಜನಗರ : ತಾಲೂಕಿನ ಹೆಬ್ಬಸೂರು ಗ್ರಾಮದಲ್ಲಿ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಗೊಬ್ಬರ ಹಾಗೂ ಕ್ರಿಮಿನಾಶಕಗಳನ್ನು ನೀಡುತ್ತಿದ್ದ ಗೊಬ್ಬರದ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಅಂಗಡಿ ಒಳಗೆ ಇದ್ದ ಗೊಬ್ಬರಗಳು ಹಾಗೂ ಕ್ರಿಮಿನಾಶಕಗಳು ಎಲ್ಲವೂ ನಾಶವಾಗಿವೆ. ಸುಮಾರು 10 ರಿಂದ 15 …
ಚಾಮರಾಜನಗರ : ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲೆಯ ದಲಿತ ಸಮುದಾಯವು ನಾಲ್ಕು ವರ್ಷಗಳ ಕಾಲ ತಮ್ಮದೇ ಸಮುದಾಯಕ್ಕೆ ಸೇರಿದ ಎರಡು ಕುಟುಂಬಗಳಿಗೆ ಬಹಿಷ್ಕಾರ ವಿಧಿಸಿದೆ. ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ ಬಹಿಷ್ಕಾರಕ್ಕೊಳಗಾದ ಕುಟುಂಬಗಳ ಸದಸ್ಯರು ದಲಿತರ ಕಾಲೋನಿಯಲ್ಲಿರುವ ಮನೆಗಳಲ್ಲಿ ಊಟ …
ಚಾಮರಾಜನಗರ : ದನ ಮೇಯಿಸಲು ಹೋಗಿದ್ದ ವ್ಯಕ್ತಿಗಳಿಬ್ಬರ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಾದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ದಿನಳ್ಳಿ ಗ್ರಾಮದ ಸಮೀಪ ಜರುಗಿದೆ. ಚಾಮರಾಜನಗರ ಜಿಲ್ಲೆಯ …
ಚಾಮರಾಜನಗರ : ಚಾರ್ಜ್ ಮಾಡಿ ಮನೆ ಮುಂದೆ ನಿಲ್ಲಿಸಿದ್ದ ಎಲೆಕ್ಟ್ರಿಕ್ ಬೈಕ್ ಸ್ಟಾರ್ಟ್ ಮಾಡುತ್ತಿದ್ದಂತೆ ಏಕಾಏಕಿ ಬೆಂಕಿ ಹೊತ್ತಿಕೊಂಡು ಧಗಧಗನೇ ಹೊತ್ತಿ ಉರಿದಿರುವ ಘಟನೆ ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಕೊತ್ತಲವಾಡಿ ಗ್ರಾಮದ ಬಸವರಾಜಪ್ಪ ಎಂಬುವರಿಗೆ ಸೇರಿದ ಬೈಕ್ …