Mysore
28
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ : ಕಳೆದ 18 ದಿನಗಳಿಂದ ಸ್ಥಳೀಯ ಜನರಲ್ಲಿ ಆತಂಕ ಉಂಟು ಮಾಡಿದ್ದ ಚಿರತೆಯೊಂದು ಇಂದು ಬೆಳಗ್ಗೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಸಮೀಪದ ಸಿದ್ದೇಶ್ವರ ಬೆಟ್ಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಕಳೆದ 18 ದಿನಗಳಿಂದ ಜನರಲ್ಲಿ ಆತಂಕ ಉಂಟು …

ಚಾಮರಾಜನಗರ : ಪೊರಕೆ ಕಡ್ಡಿ ಸಂಗ್ರಹಕ್ಕೆ ಹೋಗಿದ್ದ ತಂದೆ-ಮಗನ ಮೇಲೆ ಆನೆ ದಾಳಿ ಮಾಡಿದ್ದು, ಈ ವೇಳೆ ತಂದೆ ಸಾವನ್ನಪ್ಪಿದ್ದರೆ ಮಗ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಿಜಿ ಪಾಳ್ಯ ಸಮೀಪದ ಆಲದಕೆರೆ ಅರಣ್ಯ ಪ್ರದೇಶದಲ್ಲಿ …

ಚಾಮರಾಜನಗರ : ಕಾರು, ಗೂಡ್ಸ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಅದರ ರಭಸಕ್ಕೆ ಕಾರು ಹೊತ್ತಿ ಉರಿದಿದ್ದು, ಕಾರು ಚಾಲಕ ಹೊರ ಬರಲಾರದೆ ಸಜೀವ ದಹನವಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿ …

ಚಾಮರಾಜನಗರ : ವನ್ಯಪ್ರಾಣಿಗಳ ದಾಳಿಗೆ ಮರಿಯಾನೆ ಬಲಿಯಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯ ಕುಂದಕೆರೆ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ಕುಂದುಕೆರೆ ವಲಯದಕಡಬೂರು ಗಸ್ತಿನ ಕೋಟೆಗೆರೆ ಕೆರೆಹಳ್ಳದ ಪಕ್ಕದಲ್ಲಿ 3-4 ವರ್ಷದ ಹೆಣ್ಣಾನೆ ಮರಿಯು ಮೃತಪಟ್ಟಿದ್ದು, ವನ್ಯಪ್ರಾಣಿಗಳ ದಾಳಿಯಿಂದ ಸಾವನ್ನಪ್ಪಿದೆ …

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಚಿರತೆಯೊಂದು ಆರು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದೆ. ಹನೂರು ತಾಲೂಕಿನಲ್ಲಿ ಸೋಮವಾರ ರಾತ್ರಿ ನಡೆದ ಘಟನೆಯಲ್ಲಿ ಸುಶೀಲಾ ಎಂಬ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದು, ಸದ್ಯ ಕಾಮಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  …

ಗುಂಡ್ಲುಪೇಟೆ: ಪಾರ್ವತಮ್ಮ ರಾಜ್​ಕುಮಾರ್​ ತಮ್ಮನ ಮಗ ನಟ ಸೂರಜ್​ಗೆ ಭೀಕರವಾದ ಅಪಘಾತದಲ್ಲಿ ​ಕಾಲಿಗೆ ತೀವ್ರವಾಗಿ ಪೆಟ್ಟಾಗಿದೆ. ಈ ಪರಿಣಾಮವಾಗಿ ಕಾಲು ಕತ್ತರಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೈಸೂರಿನ ಸರಸ್ವತಿಪುರಂ ನಿವಾಸಿ ಧೀರಜ್ (28) ತೀವ್ರವಾಗಿ ಗಾಯಗೊಂಡಿದ್ದಾರೆ. ಶನಿವಾರ (ಜೂನ್​ 24) ಸಂಜೆ ನಾಲ್ಕು …

ಚಾಮರಾಜನಗರ: ಚಾ.ನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ಕೌಟುಂಬಿಕ ಕಲಹದಿಂದ ನೊಂದ ಒಂದೇ ಕುಟುಂಬದ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗ್ರಾಮದ ಮಹದೇವ ಸ್ವಾಮಿ(45), ಇವರ ಪತ್ನಿ ಸವಿತಾ (35), ಮಗಳು ಸಿಂಚನಾ (14) ಮೃತ ದುರ್ದೈವಿಗಳಾಗಿದ್ದಾರೆ. ಆಸ್ತಿ ವಿಚಾರದಲ್ಲಿ ಗಲಾಟೆ ಹಾಗೂ …

ಚಾಮರಾಜನಗರ : ಶಾಲಾ ಕಟ್ಟಡ ಕಾಮಗಾರಿ ಮಾಡಿದ್ದ ಗುತ್ತಿಗೆದಾರರಿಗೆ ಬಿಲ್ ಮಂಜೂರು ಮಾಡಿಕೊಡಲು 30 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಗರದ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ (ಎಇ) ಮಧುಸೂದನ್ …

ಚಾಮರಾಜನಗರ : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಚಾಮರಾಜನಗರ ಆಕ್ಸಿಜನ್ ದುರಂತ ಮುನ್ನೆಲೆಗೆ ಬಂದಿದೆ. ಎರಡು ವರ್ಷದ ಹಿಂದೆ 2021 ರಲ್ಲಿ ಆಕ್ಸಿಜನ್ ಕೊರತೆಯಿಂದ 36 ಜನ ಮೃತಪಟ್ಟಿದ್ದರು. ಇದೀಗ ಮೃತರ ಕುಟುಂಬಸ್ಥರು ಚಾಮರಾಜನಗರದ ಪ್ರವಾಸಿ ಮಂದಿರದಲ್ಲಿ ಸಮಾಲೋಚನೆ ಸಭೆ ನಡೆಸಿದ್ದಾರೆ. …

ಚಾಮರಾಜನಗರ : ಇಲ್ಲಿನ ಭೋಗಪುರ ಬಳಿ ಲಘು ವಿಮಾನವೊಂದು ಪತನವಾಗಿದ್ದು ಇಬ್ಬರು ಪೈಲಟ್ ಗಳು ಅಪಾಯದಿಂದ ಪಾರಾಗಿದ್ದಾರೆ. ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡು ಅಪಾಯದ ಮುನ್ಸೂಚನೆ ಲಭಿಸುತ್ತಿದ್ದಂತೆ ಇಬ್ಬರೂ ಪೈಲಟ್ ಗಳು ಪ್ಯಾರಾಚೂಟ್ ಮೂಲಕ ಕೆಳಗಿಳಿದಿದ್ದಾರೆ. ವಿಮಾನ ವೇಗದಲ್ಲಿ ಬಂದು ನೆಲಕ್ಕಪ್ಪಳಿಸುತ್ತಿದ್ದಂತೆ …

Stay Connected​
error: Content is protected !!