Mysore
28
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ : ವಿಧಾನಸಭಾ ಚುನಾವಣೆ ನಿಮಿತ್ತ ತರಬೇತಿಯಲ್ಲಿ ಭಾಗವಹಿಸಿದ್ದ ಜಗದೀಶ್ (40) ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹನೂರು ಪಟ್ಟಣದ ವಿವೇಕಾನಂದ ಶಾಲೆಯಲ್ಲಿ ಮಂಗಳವಾರ ಎಆರ್ ಒ ಹಾಗೂ ಪಿಆರ್ ಒಗಳಿಗೆ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ತರಬೇತಿ ಆರಂಭವಾಗುತ್ತಿದ್ದಂತೆ ಜಗದೀಶ್ ಎದೆನೋವಿನಿಂದ ಕುಸಿದು …

ಚಾಮರಾಜನಗರ : ಬಿಜೆಪಿಯಿಂದ ಸಚಿವ ವಿ.ಸೋಮಣ್ಣ ಸ್ಪರ್ಧಿಸಿದರೂ ಗೆಲುವು ನನ್ನದೇ ಎಂದು ಪುಟ್ಟರಂಗಶೆಟ್ಟಿ ತಿಳಿಸಿದರು. ಬಿಜೆಪಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ‘ಕ್ಷೇತ್ರದಾದ್ಯಂತ ಅಭಿವೃದ್ಧಿ ಮಾಡಿದ್ದೇನೆ. ಜನರು ನನ್ನ ಪರವಾಗಿದ್ದಾರೆ. ಅವರ ಕಷ್ಟಗಳಿಗೆ ಸ್ಪಂದಿಸಿದ್ದೇನೆ. ಹಾಗಾಗಿ, ನನಗೆ ಗೆಲುವಿನ ವಿಶ್ವಾಸವಿದೆ’ …

ಚಾಮರಾಜನಗರ : ನಾನು ಯಾವ ಕ್ಷೇತ್ರದಿಂದಲೂ ಟಿಕೆಟ್ ಕೇಳಿಲ್ಲ. ವರಿಷ್ಠರು ಈ ಬಗ್ಗೆ‌ ನಿರ್ಧಾರ ಕೈಗೊಳ್ಳುತ್ತಾರೆ. ಆದರೆ ಒಂದಂತು ಸತ್ಯ. ಸೋಮಣ್ಣ ಅಭಿವೃದ್ಧಿ ಪರ. ಸೋಮಣ್ಣ ಇದ್ದರೆ ಅಭಿವೃದ್ಧಿಯಾಗುತ್ತದೆ' ಎಂದು ವಸತಿ ಮತ್ತು ಮೂಲಸೌಕರ್ಯ ಸಚಿವ ವಿ.ಸೋಮಣ್ಣ ಮಂಗಳವಾರ ಹೇಳಿದರು. ಚುನಾವಣೆಯಲ್ಲಿ …

ಚಾಮರಾಜನಗರ : ನಗರದ ಹೊರವಲಯದ ಯಡಪುರದಲ್ಲಿ ಉದ್ಘಾಟನೆಗೊಂಡಿರುವ ಜಿಲ್ಲೆಯ ಹೊಸ ವಿಶ್ವವಿದ್ಯಾಲಯಕ್ಕೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಹೆಸರು ಇಡಬೇಕು ಎಂಬ ಕೂಗು ಕೇಳಿ ಬಂದಿದೆ.ಮೈಸೂರು ವಿವಿಯ ಅಧೀನದಲ್ಲಿದ್ದ ಸ್ನಾತಕೋತ್ತರ ಕೇಂದ್ರಕ್ಕೆ ಡಾ.ಬಿ.ಆರ್‌.ಅಂಬೇಡ್ಕರ್‌ ಹೆಸರು ಇಡಲಾಗಿತ್ತು. ಅದೇ ಹೆಸರನ್ನು ಹೊಸ ವಿವಿಗೂ …

ಚಾಮರಾಜನಗರ : ಆನೆ ದಾಳಿ ಮಾಡುತ್ತದೆ ಎಂಬ ಭಯದಲ್ಲಿ ಬೈಕ್ ಸವಾರ ರಸ್ತೆ ಪಕ್ಕದ ಕಾಲುವೆಗೆ ಬಿದ್ದಿರುವ ಘಟನೆ ಚಾಮರಾಜನಗರ ಗಡಿ ಭಾಗವಾದ ತಮಿಳುನಾಡಿನ ತಲೆಮಲೈಯಲ್ಲಿ ನಡೆದಿದೆ. ನೈನಿತಾಳಪುರಂ ಗ್ರಾಮದರಾಮಸ್ವಾಮಿ ಎಂಬವರು ಕಾಲುವೆಗೆ ಬಿದ್ದಿರುವ ಬೈಕ್ ಸವಾರ, ರಸ್ತೆ ಮಧ್ಯೆ ಬಂದು …

ಮಹದೇಶ್ವರಬೆಟ್ಟ: ದೇಶವಿದೇಶಗಳಿಂದ ಭಕ್ತರನ್ನು ಕೈ ಬೀಸಿ ಕರೆಯುತ್ತಿರುವ ಮಲೆ ಮಹದೇಶ್ವರ ಸ್ವಾಮಿಯ ಕ್ಷೇತ್ರದಲ್ಲಿ ಇನ್ನು 108 ಎತ್ತರದ ಮಹದೇಶ್ವರ ಸ್ವಾಮಿಯ ಪ್ರತಿಮೆ ವಿಶೇಷ ಆಕರ್ಷಣೆಯಾಗಲಿದೆ.  ಇಲ್ಲಿನ ದೀಪದಗಿರಿ ಒಡ್ಡುವಿನಲ್ಲಿ ನಿರ್ಮಾಣವಾಗುತ್ತಿರುವ ಪ್ರತಿಮೆ ಕಾಮಗಾರಿ ಪೂರ್ಣಗೊಂಡಿದ್ದು, ಇದೇ 18ರಂದು ಮುಖ್ಯಮಂತ್ರಿ  ಬಸವರಾಜ ಬೊಮ್ಮಾಯಿ ಅನಾವರಣಗೊಳಿಸಲಿದ್ದಾರೆ. …

ಹನೂರು : ಖಾಸಗಿ ಬಸ್ ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಐವರು ಗಾಯಗೊಂಡು ಇಬ್ಬರು ತೀವ್ರ ಗಾಯಗೊಂಡಿರುವ ಘಟನೆ ಎಲ್ಲೇಮಾಳ ಸಮೀಪದ ಆಂಜನೇಯ ದೇವಾಲಯದ ಬಳಿ ಜರುಗಿದೆ. ಮೈಸೂರಿನ ಜನತಾ ನಗರದ ನಿವಾಸಿಗಳಾದ ಒಂದೇ ಕುಟುಂಬದ ಪವಿತ್ರ(10), ಪೂಜಾ(23), …

ಚಾಮರಾಜನಗರ: ತಾಲ್ಲೂಕಿನ ಬಿಸಲವಾಡಿಯಲ್ಲಿ ಕಾಡಾನೆಗಳು ಹಿಂಡಾಗಿ ಬಂದು ಎಲೆಕೋಸು, ಕಬ್ಬು ಹಾಗೂ ತೆಂಗು ಬೆಳೆಯನ್ನು ಗುರುವಾರ ರಾತ್ರಿ ತಿಂದು, ತುಳಿದು ಹಾಳುಗೆಡಗಿವೆ. ಗ್ರಾಮದ ಪುಟ್ಟಸ್ವಾಮಿ ಅವರ ಎಲೆಕೋಸು, ನಂಜುಂಡಬಾಯಿ ಅವರ ಕಬ್ಬು, ನಾಗೇಂದ್ರ ಅವರ ತೆಂಗಿನ ಸಸಿಗಳು ಮತ್ತು ಈ ರೈತರ …

ಹನೂರು: ಮಠಗಳು ದೇವಸ್ಥಾನಗಳು ಮನುಷ್ಯನ ಮಾನಸಿಕ ನೆಮ್ಮದಿ ಮತ್ತು ಸಮಸ್ಯೆಗಳ ಪರಿಹಾರ ಕೇಂದ್ರಗಳಾಗಿವೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿ ಕೇಂದ್ರ ಸ್ವಾಮೀಜಿಗಳು ತಿಳಿಸಿದರು. ತಾಲ್ಲೂಕಿನ ಒಡೆಯರ ಪಾಳ್ಯ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಗುರುಮಲ್ಲೇಶ್ವರ ಬಿಕ್ಷದ ಮಠ ಸಭಾಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ …

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಮುಡಿ ತೆಗೆಯಲು ಟಿಕೆಟ್ ಅಲ್ಲದೆ ಮುಡಿ ಮಾಡುವವರು ಹೆಚ್ಚಿನ ಹಣ ಪಡೆಯುತ್ತಿದ್ದಾರೆ ಎಂದು ಭಕ್ತರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರ ಹಾಕಿದ್ದಾರೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಹೊತ್ತಿರುವ ಭಕ್ತರು ಮುಡಿ …

Stay Connected​
error: Content is protected !!