ಗುಂಡ್ಲುಪೇಟೆ: ಅರಿಶಿಣಕ್ಕೆ ಮಾರುಕಟ್ಟೆ ಬೆಲೆ ಅಸ್ಥಿರವಾಗಿರುವುದರಿಂದ ಸರ್ಕಾರ ಮಧ್ಯ ಪ್ರವೇಶಿಸಿ ಅರಿಶಿಣವನ್ನು ಎಂಐಎಸ್-ಪಿಎಸ್‌ಎಸ್ ಯೋಜನೆ ಅಡಿಯಲ್ಲಿ ಬೆಂಬಲ ಬೆಲೆಯಲ್ಲಿ ಕೊಂಡು ಅರಿಶಿನ ಬೆಳೆಗಾರರನ್ನು ಸಂಕಷ್ಟದಿಂದ ಪಾರು ಮಾಡಬೇಕೆಂದು ರೈತರು ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಸುವ ಸಲುವಾಗಿ ಪಟ್ಟಣದ ದೇವರಾಜ …










