ಚಾಮರಾಜನಗರ: ತಾಲ್ಲೂಕಿನ ಹರದನಹಳ್ಳಿಯಲ್ಲಿ ಹುಲಿಯ ನಾಲ್ಕು ಉಗುರುಗಳನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಸಿಐಡಿ ಘಟಕದ ಅಧಿಕಾರಿಗಳು ಗುರುವಾರ ಸಂಜೆ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಗ್ರಾಮದ ಮಹೇಂದ್ರ (26)ಬಂಧಿತ ಆರೋಪಿ.ಖಚಿತ ಮಾಹಿತಿ ಮೇರೆಗೆ ಸಂಜೆ 5ಗಂಟೆಯಲ್ಲಿ ದಾಳಿ ಮಾಡಿ ಶೋಧ ನಡೆಸಿದಾಗ …
ಚಾಮರಾಜನಗರ: ತಾಲ್ಲೂಕಿನ ಹರದನಹಳ್ಳಿಯಲ್ಲಿ ಹುಲಿಯ ನಾಲ್ಕು ಉಗುರುಗಳನ್ನು ಪೊಲೀಸ್ ಅರಣ್ಯ ಸಂಚಾರಿ ದಳದ ಸಿಐಡಿ ಘಟಕದ ಅಧಿಕಾರಿಗಳು ಗುರುವಾರ ಸಂಜೆ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಗ್ರಾಮದ ಮಹೇಂದ್ರ (26)ಬಂಧಿತ ಆರೋಪಿ.ಖಚಿತ ಮಾಹಿತಿ ಮೇರೆಗೆ ಸಂಜೆ 5ಗಂಟೆಯಲ್ಲಿ ದಾಳಿ ಮಾಡಿ ಶೋಧ ನಡೆಸಿದಾಗ …
ಚಾಮರಾಜನಗರ: ಕಾಂಗ್ರೆಸ್‌ಗೆ ಮೀಸಲಾತಿ ಹೆಚ್ಚಳ ಮಾಡಲು ಇಚ್ಛಾಶಕ್ತಿ ಇರಲಿಲ್ಲ. ಬಿಜೆಪಿಗೆ ಇಚ್ಚಾಶಕ್ತಿ ಇದ್ದುದರಿಂದ ಮೀಸಲಾತಿ ಹೆಚ್ಚಳ ಮಾಡಲಾಗಿದೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಯಚೂರಿನಲ್ಲಿ ರಾಹುಲ್ ಗಾಂಧಿ …
ಚಾಮರಾಜನಗರ : ಪ್ರಸಿದ್ಧ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ರಥೋತ್ಸವ ಇಂದು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿಅದ್ಧೂರಿಯಾಗಿ ನೆರವೇರಿತು. ದೀಪಾವಳಿ ಹಬ್ಬದ ಬಲಿಪಾಡ್ಯಮಿ ಹಾಗೂ ಅಮಾವಾಸ್ಯೆ ಅಂಗವಾಗಿ ಸಾಲೂರು ಬೃಹನ್ಮಠದ ಪೀಠಾಧಿಪತಿ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಬೆಳಗ್ಗೆ 9.15ಕ್ಕೆ ರಥಕ್ಕೆ ಚಾಲನೆ ಕೊಟ್ಟರು. …
ಚಾಮರಾಜನಗರ: ರಾಜ್ಯ ಕಿವಿ, ಮೂಗು, ಗಂಟಲು ತಜ್ಞ ವೈದ್ಯರ ಸಂಘದ ಅಧ್ಯಕ್ಷರನ್ನಾಗಿ ನನ್ನನ್ನು ಆಯ್ಕೆ ಮಾಡಲಾಗಿದೆ ಎಂದು ಡಾ.ಬಾಬು ಸೋಶಿಯಲ್ ವೆಲ್ ಫೇರ್ ಅಂಡ್ ಚಾರಿಟಬಲ್ ಟ್ರಸ್ಟ್ನ ಅಧ್ಯಕ್ಷ ಡಾ.ಎ.ಆರ್.ಬಾಬು ತಿಳಿಸಿದರು. ಅ.೧೭, ೧೮, ೧೯ ರಂದು ಮಣಿಪಾಲದಲ್ಲಿ ನಡೆದ ದಕ್ಷಿಣ …
ಸುದ್ದಿಗೋಷ್ಠಿಯಲ್ಲಿ ಮಹದೇವಸ್ವಾಮಿ ಮನವಿ ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಮಹಿಳೆಗೆ ಕಪಾಲ ಮೋಕ್ಷ ಘಟನೆ ಅಚಾನಕ್ ಆಗಿ ನಡೆದಿದ್ದು, ವಿವಿಧ ಸಂಘಟನೆಗಳ ಮುಖಂಡರು ಈ ಘಟನೆಯನ್ನೇ ದೊಡ್ಡದಾಗಿ ಬಿಂಬಿಸಿ ಅಪಪ್ರಚಾರ ಮುಂದುವರಿಸಬಾರದು ಎಂದು ಬಸವಕೇಂದ್ರದ ಜಿಲ್ಲಾಧ್ಯಕ್ಷ ಎನ್‌ರಿಚ್ ಮಹದೇವಸ್ವಾಮಿ ಅವರು …
ಹನೂರು: ಕೋವಿಡ್ ಕಾರಣದಿಂದಾಗಿ ಎರಡು ವರ್ಷಗಳಿಂದ ಸರಳವಾಗಿ ಆಚರಿಸುತ್ತಿದ್ದ ಸರ್ಕಾರಿ ಕಾರ್ಯಕ್ರಮಗಳನ್ನು ಈ ಬಾರಿಯಿಂದ ವಿಜೃಂಭಣೆಯಿಂದ ಆಚರಿಸುವಂತೆ ಸರ್ಕಾರ ನಿರ್ದೇಶಿಸಿರುವುದರಿಂದ ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಶಾಸಕ ಆರ್. ನರೇಂದ್ರ ತಿಳಿಸಿದರು. ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ …
ಚಾಮರಾಜನಗರ : ಚಾ.ನಗರ-ಕಾಳನಹುಂಡಿ ರಸ್ತೆಯಲ್ಲಿರುವ ಮಾಲಗೆರೆಯಲ್ಲಿ ಜಿಂಕೆ ಶವ ಪತ್ತೆ. ನೀರು ಕುಡಿಯಲು ಕೆರೆಗೆ ಬಂದಿದ್ದ ಜಿಂಕೆ ಕೆಸರಿನಲ್ಲಿ ಸಿಲುಕಿ ಹೊರಬರಲಾರದೆ ಮೃತಪಟ್ಟಿರಬಹುದು ಎನ್ನಲಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದರು..
ಗುಂಡ್ಲುಪೇಟೆ :ಕಾರೊಂದಕ್ಕೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿರುವ ಘಟನೆ ತಾಲೂಕಿನ ಬೇಗೂರು ಗ್ರಾಮದ ಪಿಯು ಕಾಲೇಜು ಬಳಿ ನಡೆದಿದೆ. ಎರಡು ಕಾರುಗಳು ಮೈಸೂರು ಕಡೆಯಿಂದ ಬರುತ್ತಿದ್ದವು, ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದ್ದು ಒಂದು ಕಾರಿನ …
ಹನೂರು: ಮಲೆ ಮಹದೇಶ್ವರ ಭಕ್ತರನ್ನು ಕರೆತರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಇಳಿದ ಪರಿಣಾಮ 25 ಮಂದಿ ಗಾಯಗೊಂಡಿರುವ ಘಟನೆ ತಾಲೂಕಿನ ಮಲೆಮಹದೇಶ್ವರ ಬೆಟ್ಟದ ತಪ್ಪಲಾದ ತಾಳಬೆಟ್ಟದ ಸಮೀಪ ನಡೆದಿದೆ. ದೀಪಾವಳಿ ಜಾತ್ರೆ ಮುಗಿಸಿಕೊಂಡು ಮಲೆಮಹದೇಶ್ವರ ಬೆಟ್ಟದಿಂದ ಬರುತ್ತಿದ್ದ ಬಸ್ …
ಚಾಮರಾಜನಗರ : ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ತಾಲ್ಲೂಕಿನ ಸಿದ್ದಯ್ಯನಪುರದಲ್ಲಿ ಗ್ರಾಮಸ್ಥರು ಹಾಗೂ ಅಂಬೇಡ್ಕರ್ ಯುವಕರ ಸಂಘದ ಪದಾಧಿಕಾರಿಗಳು ಸಂಭ್ರಮ ಆಚರಿಸಿದರು. ಗ್ರಾಮಸ್ಥರು ಗ್ರಾಮದ ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿ ಪಟಾಕಿ ಸಿಡಿಸಿ, ಸಿಹಿ ಹಂಚಿಕೆ, …