Mysore
21
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಸುದ್ದಿಗೋಷ್ಠಿ ಮುಖಂಡ ಶಿವಮೂರ್ತಿ ಆಗ್ರಹ ಚಾಮರಾಜನಗರ: ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಮಾದಿಗ ಸಮುದಾಯದ ಪ್ರತಿಭಾಟನಾಕಾರರ ಮೇಲೆ ಲಾಠಿ ಪ್ರಹಾರ ನಡೆಸಿದ್ದು ಖಂಡನೀಯ. ಅಲ್ಲದೆ ಪ್ರತಿಭಟನಾಕಾರರ ವಿರುದ್ಧ ದಾಖಲಿಸಿರುವ ಮೊಕದ್ದಮೆಗಳನ್ನು ಕೈಬಿಡಬೇಕು ಎಂದು ಜಿಲ್ಲಾ ಡಾ ಬಾಬು ಜಗಜೀವನ್ ರಾಮ್ …

ಹನೂರು: ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜನ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯುವ ಮುಖಂಡ ನಿಶಾಂತ್ ಸೇವಾ ಕಾರ್ಯ ಶ್ಲಾಘನೀಯವಾದುದು ಎಂದು ತುಮಕೂರು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಮಹಾಸ್ವಾಮಿಗಳು ಶ್ಲಾಘಿಸಿದರು. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಆಯೋಜಿಸಲಾಗಿದ್ದ ನೂತನವಾಗಿ ನವೀಕರಣಗೊಂಡಿರುವ ಗುರುಮಲ್ಲೇಶ್ವರ …

ಹನೂರು : ತಾಲೂಕಿನ ಗಡಿ ಗ್ರಾಮ ಅರೆಕಾಡುವಿನ ದೊಡ್ಡಿಯಲ್ಲಿ ಅಕ್ರಮ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು ಇದನ್ನು ತಡೆಗಟ್ಟುವಂತೆ ಗ್ರಾಮದ 30ಕ್ಕೂ ಹೆಚ್ಚು ಮಹಿಳೆಯರು ಎ.ಎಸ್ ಐ ರವಿ ರವರಿಗೆ ಮನವಿ ಮಾಡಿದರು. ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಾಡುವಿನ ದೊಡ್ಡಿ …

ಹನೂರು :ವ್ಯಕ್ತಿಯೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಮೈಸೂರಿನ ಕೆ ಆರ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಘಟನೆ ಜರುಗಿದೆ. ತಾಲೂಕಿನ ಕೊಕ್ಕಬರೆ ಗ್ರಾಮದ ಪುಟ್ಟಸ್ವಾಮಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಘಟನೆ ವಿವರ: ಕಾರ್ಯನಿಮಿತ್ತ ಮಲೆ ಮಾದೇಶ್ವರ ಬೆಟ್ಟಕ್ಕೆ ಆಗಮಿಸಿ ನಂತರ …

ಚಾಮರಾಜನಗರ: ಮುಖ್ಯಮಂತ್ರಿಯವರ ಚಾಮರಾಜನಗರ ಜಿಲ್ಲಾ ಭೇಟಿ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳನ್ನು ಅಭೂತಪೂರ್ವವಾಗಿ ಯಶಸ್ವಿಗೊಳಿಸಿದ ಜಿಲ್ಲಾ ಜನತೆಗೆ ವಸತಿ ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಕೃತಜ್ಞತೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಯವರು ಮಂಗಳವಾರ ಚಾಮರಾಜನಗರ ಮತ್ತು ಹನೂರು …

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಹಂಗಳ ರಸ್ತೆಯ ಐಟಿಐ ಕಾಲೇಜಿನ ಸಮೀಪ ರಾತ್ರಿ 7.30 ರ ಸಮಯದಲ್ಲಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ನಡೆದಿದೆ. ತಾಲ್ಲೂಕಿನ ಜಕ್ಕಳ್ಳಿ ಗ್ರಾಮದ ಚಂದ್ರಪ್ಪ( 38) …

ಹನೂರು : ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರವರ ಆಪ್ತ ಯರಂಬಾಡಿ ಹುಚ್ಚಯ್ಯ ಬುಧವಾರ ಕಾಂಗ್ರೆಸ್ ತೊರೆದು ಜೆಡಿಎಸ್ ಅಭ್ಯರ್ಥಿ ಎಂ ಆರ್ ಮಂಜುನಾಥ್ ನೇತೃತ್ವದಲ್ಲಿ ಜಾ.ದಳ ಸೇರ್ಪಡೆಯಾಗಿದ್ದಾರೆ. ಈ ವೇಳೆ ಜಾದಳ ಅಭ್ಯರ್ಥಿ ಎಂ ಆರ್ ಮಂಜುನಾಥ್ ಮಾತನಾಡಿ ಕಳೆದ ವಿಧಾನಸಭಾ …

ಮುಖ್ಯಮಂತ್ರಿಯಿಂದ ವರ್ಚುಯಲ್ ಮೂಲಕ ಚಾಲನೆ ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ೧೦ನೇ ವಾರ್ಡ್ಗೆ ಸೇರಿದ ಕರಿನಂಜನಪುರ ಬಡಾವಣೆಯಲ್ಲಿ ತೆರೆದಿರುವ ‘ನಮ್ಮ ಕ್ಲಿನಿಕ್’ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ …

ಚಾಮರಾಜನಗರ: ಎಸ್‌ಸಿ, ಎಸ್‌ಟಿ, ಒಬಿಸಿ, ಅಲ್ಪಸಂಖ್ಯಾತ ವಿದ್ಯಾರ್ಥಿಗಳ ವಿದ್ಯಾರ್ಥಿವೇತನನ ರದ್ದು ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ವತಿಯಿಂದ ಡಿ.. ೧೭ ರಂದು ಶನಿವಾರ ವಿಶ್ವವಿದ್ಯಾಲಯಗಳು ಮತ್ತು ಸಂಯೋಜತ ಕಾಲೇಜು ಬಂದ್‌ಗೆ ಕರೆ ನೀಡಲಾಗಿದೆ ಎಂದು ಒಕ್ಕೂಟದ ಜಿಲ್ಲಾಧ್ಯಕ್ಷ ಮೋಹನ್ ಕುಮಾರ್ …

ಚಾಮರಾಜನಗರ: ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭಾದ ದಾವಣಗೆರೆ ಜಿಲ್ಲಾ ಘಟಕದ ವತಿಯಿಂದ ದಾವಣಗೆರೆ ಎಂ.ಬಿ.ಎ.ಕಾಲೇಜು ಮೈದಾನದಲ್ಲಿ ಡಿ. ೨೪, ೨೫ ಮತ್ತು ೨೬ ರಂದು ಮೂರು ದಿನಗಳ ಕಾಲ ನಡೆಯುವ ೨೩ನೇ ಮಹಾ ಅಧಿವೇಶನಕ್ಕೆ ಜಿಲ್ಲೆಯಿಂದ ಸಹಸ್ರಾರು ಸಂಖ್ಯೆಯಲ್ಲಿ ಭಾಗವಹಿಸಿ …

Stay Connected​
error: Content is protected !!