ಹನೂರು: ತಾಲ್ಲೂಕಿನ ಪ್ರಸಿದ್ದ ಮಹದೇಶ್ವರ ಸ್ವಾಮಿ ಸೇವಾ ಸಮಿತಿಯ ವತಿಯಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಹಮ್ಮಿಕೊಳ್ಳಲಾಗಿದ್ದ ಪಾದಯಾತ್ರೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದರು. ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯದ ಅಮವಾಸ್ಯೆ, ಶಿವರಾತ್ರಿ,ಯುಗಾದಿ, ದೀಪಾವಳಿ ಸಂದರ್ಭಗಳಲ್ಲಿ ಕನಕಪುರ, ರಾಮನಗರ, …










