Mysore
26
overcast clouds

Social Media

ಸೋಮವಾರ, 11 ಮೇ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು : ಮಲೆ ಮಹದೇಶ್ವರ ಸ್ವಾಮಿ ಭಕ್ತಾದಿಗಳು ಕಾರ್ತೀಕ ಮಾಸ ಹಾಗೂ ಅಮಾವಾಸ್ಯೆ ದಿನದಂದು ನಾಗಮಲೆ ಮಹದೇಶ್ವರ ಸ್ವಾಮಿ ಸೇವಾ ಸಮಿತಿ ವತಿಯಿಂದ ಶ್ರೀ ಕ್ಷೇತ್ರ ನಾಗಮಲೆಯಲ್ಲಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಏರ್ಪಡಿಸಿದ್ದರು. ನಾಗಮಲೆ ಶ್ರೀಕ್ಷೇತ್ರದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಸಹ …

ಚಾಮರಾಜನಗರ: ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಕಪ್ಪುಕಲ್ಲು ಕ್ವಾರಿ ಖರೀದಿ ಸಂಬAಧ ಮಾಲೀಕರಿಗೆ ನೀಡಿದ ೯ ಕೋಟಿ ರೂ.ಗಳ ಮೂಲ ಯಾವುದು ಎಂಬುದನ್ನು ಬಹಿರಂಗ ಪಡಿಸಬೇಕು ಎಂದು ಕಾಡಾಧ್ಯಕ್ಷ ನಿಜಗುಣರಾಜು ಒತ್ತಾಯಿಸಿದ್ದಾರೆ. ತೆರಕಣಾಂಬಿ ಗ್ರಾಮದ ಬಳಿ ೮.೨೦ ಎಕರೆ ಕಪ್ಪುಕಲ್ಲು ಕ್ವಾರಿ ಖರೀದಿಸಿದಾಗ …

ಹನೂರು: ಸಾಮಾಜಿಕ ಭದ್ರತೆ ಯೋಜನೆಯ ವಿವಿಧ ಪಿಂಚಣಿ ಸೌಲಭ್ಯಗಳು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಪಿಂಚಣಿ ಆದಾಲತ್ ಕಾರ್ಯಕ್ರಮವನ್ನು ಗ್ರಾಮಗಳಲ್ಲಿಯೇ ಆಯೋಜಿಸಲಾಗುತ್ತಿದೆ ಸಾರ್ವಜನಿಕರು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಗ್ರೇಡ್ 2 ತಹಸಿಲ್ದಾರ್ ಧನಂಜಯ್ ಅವರು ತಿಳಿಸಿದರು. ತಾಲೂಕಿನ ನಾಗನತ್ತ ಗ್ರಾಮದ …

ಹನೂರು: ಸುದ್ದಿ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಹರದನಹಳ್ಳಿ ರೆಹಮಾನ್ ಅವರ ಅಕಾಲಿಕ ನಿಧನದಿಂದ ಪತ್ರಿಕಾರಂಗ ಹಾಗೂ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹನೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಂ. ಮಹಾದೇಶ್ ಅಭಿಪ್ರಾಯಪಟ್ಟರು. ಪಟ್ಟಣದ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ …

ಚಾ.ನಗರ ಜಿಲ್ಲಾಸ್ಪತ್ರೆ ಮುಂದೆ ಪೋಷಕರು, ಕಾರ್ಯಕರ್ತರಿಂದ ಪ್ರತಿಭಟನೆ ಚಾಮರಾಜನಗರ: ತಾಲ್ಲೂಕಿನ ಮುರಟಿಪಾಳ್ಯದ ಅಶ್ವಥ್-ಚಂದ್ರಕಾಂತಿ ಗಿರಿಜನ ದಂಪತಿಯ ೯ ತಿಂಗಳ ಹೆಣ್ಣುಮಗು ವೈದ್ಯರ ನಿರ್ಲಕ್ಷ್ಯದಿಂದ ಮೃತಪಟ್ಟಿದೆ ಎಂದು ಆರೋಪಿಸಿ ಜಿಲ್ಲಾಸ್ಪತ್ರೆ ಮುಂಭಾಗ ಹಲವರು ಬುಧವಾರ ಪ್ರತಿಭಟನೆ ನಡೆಸಿದರು. ಮಧ್ಯಾಹ್ನ ೧೨.೫೨ರಲ್ಲಿ ಮಗು ಕರೆತಂದಿದ್ದು …

ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಡಿ. ೭ರಂದು ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದು, ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಿಗಳನ್ನು ಮಾತ್ರ ರಾಜ್ಯ ಮಟ್ಟದ …

ಗುಂಡ್ಲುಪೇಟೆ: ತಾಲ್ಲೂಕಿನ ಕೆಲವು ಗ್ರಾ.ಪಂ. ಗಳಲ್ಲಿ ಬೆಳಿಗ್ಗೆ ೧೧ ಗಂಟೆ ಆದರೂ ಪಿಡಿಒಗಳು, ಕೆಲವು ಸಿಬ್ಬಂದಿ ಬರುವುದೇ ಇಲ್ಲ ಎಂದು ಸಾರ್ವಜನಿಕರು ದೂರಿದ್ದಾರೆ. ಗ್ರಾ.ಪಂ. ಗಳಲ್ಲಿ ಸರಿಯಾದ ಸಮಯಕ್ಕೆ ಪಿಡಿಒಗಳು ಬರುತ್ತಿಲ್ಲ. ಇದರಿಂದ ಕೆಲಸ ಕಾರ್ಯಗಳು ಕುಂಠಿತಗೊಳ್ಳುತ್ತಿವೆ. ಸಾರ್ವಜನಿಕರು ಹೇಳಿದ ಕೆಲಸ …

ಹನೂರು : ರಾಜ್ಯದಲ್ಲಿಯೇ ಅತಿ ಹೆಚ್ಚು ಆನೆಗಳು ನಮ್ಮ ಜಿಲ್ಲೆಯಲ್ಲಿದ್ದು ಪ್ರತಿ ವರ್ಷ ಆನೆಗಳಿಂದ ಸಾವು, ನೋವು ಹಾಗೂ ಬೆಳೆ ನಾಶ ವಾಗುತ್ತಿರುವ ಹಿನ್ನೆಲೆ ನಮ್ಮ ಜಿಲ್ಲೆಗೂ ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಶಾಸಕ ಆರ್ ನರೇಂದ್ರ ಮುಖ್ಯಮಂತ್ರಿಗಳಿಗೆ ಆಗ್ರಹಿಸಿದರುಪಟ್ಟಣದ ಕಾಂಗ್ರೆಸ್ …

ಗುಂಡ್ಲುಪೇಟೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಭೆಯನ್ನು ತಹಸಿಲ್ದಾರ್ ಅಧ್ಯಕ್ಷತೆಯಲ್ಲಿ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಡೆಸಲಾಯಿತು. ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಗೈರಾಗುತ್ತಿದ್ದಾರೆ, ಸಭೆಗೆ ಬಾರದ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ಹಾಕಬೇಕು ಎಂದು ಎಸ್ಸಿ ಎಸ್ಟಿ ಮುಖಂಡರು ಸಭೆಯಲ್ಲಿ …

ಚಾಮರಾಜನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ೨೦೧೪-೧೫ರಲ್ಲಿ ಯುಜಿ ಕೋರ್ಸುಗಳಿಗೆ ಹಾಗೂ ೨೦೧೮-೧೯ರ ಜುಲೈ, ೨೦೧೯-೨೦ ಮತ್ತು ೨೦೨೦-೨೧ ಜುಲೈ ಆವೃತ್ತಿಗಳಲ್ಲಿ ಪ್ರವೇಶ ಪಡೆದಿದ್ದ ಬಿ.ಎ, ಬಿಕಾಂ, ಬಿಎಸ್ಸಿ (ಜನರಲ್, ಹೋಮ್ ಸೈನ್ಸ್, ಐಟಿ), ಬಿಸಿಎ, ಬಿಬಿಎ ಹಾಗೂ ಎಂ.ಎ, ಎಂಕಾಂ, …

Stay Connected​
error: Content is protected !!