Mysore
35
scattered clouds

Social Media

ಬುಧವಾರ, 22 ಏಪ್ರಿಲ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ತಾಳುಬೆಟ್ಟದಿಂದ ಮಹದೇಶ್ವರ ಬೆಟ್ಟಕ್ಕೆ ಹೋಗುವ ಮಾರ್ಗದ 5ನೇ ತಿರುವಿನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ದ್ವಿಚಕ್ರ ವಾಹನ ಸವಾರರು ಈ ದೃಶ್ಯವನ್ನು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ . ಕೊಳ್ಳೇಗಾಲ ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್ (೩೫) ಬಂಧಿತ …

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಕೊಳ್ಳೇಗಾಲ ತಾಲ್ಲೂಕಿನ ಕೊಂಗರಹಳ್ಳಿ ಗ್ರಾಮದ ಕುಮಾರ್ (35) ಬಂಧಿತ ವ್ಯಕ್ತಿ. ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಯಳಂದೂರು ವನ್ಯಜೀವಿ ಉಪ …

ಹನೂರು : ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸಲು 491 ಕೋಟಿ ವೆಚ್ಚದ ಡಿ.ಪಿ.ಆರ್ ಗೆ ಅನುಮೋದನೆ ನೀಡಿ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ …

ಗುಂಡ್ಲುಪೇಟೆ : ಭಾರತದ ಪ್ರಮುಖ ಹುಲಿ ರಕ್ಷಿತಾರಣ್ಯಗಳಲ್ಲಿ ಒಂದಾದ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ವನ್ಯಜೀವಿ ಸಫಾರಿ ಪುನಾರಂಭಗೊಳಿಸುವ ಆದೇಶದ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದಾರೆ. ಬಂಡೀಪುರದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ಆವರಣದಲ್ಲಿ ರೈತ ಮುಖಂಡರಾದ ಹೊನ್ನೂರು ಪ್ರಕಾಶ್, ರವಿ ಕಿರಣ್ ನೇತೃತ್ವದಲ್ಲಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಭಾಗದ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಗಳಿಗೆ ನೀರು ತುಂಬಿಸುವ 491 ಕೋಟಿ ವೆಚ್ಚದ ಡಿಪಿಆರ್‌ಗೆ ಅನುಮೋದನೆ ನೀಡಿ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ …

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಹೋರಾಟದ ಹಾದಿ ಹಿಡಿಯುವ ಎಚ್ಚರಿಕೆ ನೀಡಿದ್ದಾರೆ. ಕಾಡಂಚಿನ ಗ್ರಾಮಗಳಲ್ಲಿ ವನ್ಯಜೀವಿ ಮಾನವ ಸಂಘರ್ಷ …

ಹನೂರು : ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಬುಧವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು. ಶ್ರೀ ಸಾಲೂರು ಬೃಹನ್ಮಠದ ಅಧ್ಯಕ್ಷರಾದ ಡಾ.ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, ಪ್ರಾಧಿಕಾರದ ಕಾರ್ಯದರ್ಶಿ ಎ.ಈ.ರಘು , ಬೇಡಗಂಪಣ ಅರ್ಚಕರು …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಾದಾಪಟ್ಟಣ ಗ್ರಾಮದಲ್ಲಿ ಹಸುವಿನ ಮೇಲೆ ಹುಲಿ‌ ದಾಳಿ ನಡೆಸಿ ಕೊಂದು ಹಾಕಿರುವ ಘಟನೆ ನಡೆದಿದೆ. ಗ್ರಾಮದ ಗುರುಮಲ್ಲಪ್ಪ ಎಂಬುವವರು ಜಮೀನಿನಲ್ಲಿ ಹಸು ಮೇಯಿಸುವ ಸಂದರ್ಭದಲ್ಲಿ ಹುಲಿ ದಾಳಿ ನಡೆಸಿದೆ. ಈ ಸಂದರ್ಭದಲ್ಲಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ದಿನಗಳ ಕಾಲ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಮಹಾರಥೋತ್ಸವದೊಂದಿಗೆ ಭಕ್ತರು ಹಾಗೂ ಸರ್ಕಾರ, ಜಿಲ್ಲಾಡಳಿತದ ಸಹಕಾರದೊಂದಿಗೆ ಅದ್ದೂರಿಯಾಗಿ ಯಶಸ್ವಿಗೊಂಡಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ …

Stay Connected​
error: Content is protected !!