ಹನೂರು: ಪಟ್ಟಣದ ಮಹದೇಶ್ವರ ಕ್ರೀಡಾಂಗಣದಲ್ಲಿ ಡಿ.12ರಂದು ವಿವಿಧ ಯೋಜನೆಗಳನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ಲೋಕಾರ್ಪಣೆಗೊಳಸಿಲಿದ್ದು ಈ ಸಂಬಂಧ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಭೇಟಿ ನೀಡಿ ಪರಿಶೀಲಿಸಿದರು. ತಾಲ್ಲೂಕಿನ ಬಹುನಿರೀಕ್ಷಿತ 198 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಬಹುಗ್ರಾಮ …










