ಕೊಳ್ಳೇಗಾಲ: ಗೃಹಿಣಿಯೊಬ್ಬರು ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಮೊಬೈಲ್ ಮತ್ತು ಪರ್ಸ್ ಅನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಇಲ್ಲಿನ ಅನುಪಮ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಯೋಗಚಂದ್ರ ಅವರ ಪತ್ನಿ ಶೋಭ ಅವರು ಮೊಬೈಲ್, ಪರ್ಸ್ …
ಕೊಳ್ಳೇಗಾಲ: ಗೃಹಿಣಿಯೊಬ್ಬರು ರಸ್ತೆಯಲ್ಲಿ ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಅವರ ಮೊಬೈಲ್ ಮತ್ತು ಪರ್ಸ್ ಅನ್ನು ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಇಲ್ಲಿನ ಅನುಪಮ ಬಾರ್ ಅಂಡ್ ರೆಸ್ಟೋರೆಂಟ್ ಮಾಲೀಕ ಯೋಗಚಂದ್ರ ಅವರ ಪತ್ನಿ ಶೋಭ ಅವರು ಮೊಬೈಲ್, ಪರ್ಸ್ …
ಜಾತ್ರೆ ಸಮೀಪಿಸುತ್ತಿದೆ ಈ ಬಣಗಳ ಜಗಕ್ಕೆ ನಾಂದಿಹಾಡುವಂತೆ ಗ್ರಾಮಸ್ಥರ ಒತ್ತಾಯ ಕೊಳ್ಳೇಗಾಲ: ಪ್ರಸಿದ್ಧ ಸಿದ್ದಪ್ಪಾಜಿ ದೇವಾಲಯ ಇರುವ ಚಿಕ್ಕಲ್ಲೂರು ಕ್ಷೇತ್ರದಲ್ಲಿ ಆಸ್ತಿ ಹಾಗೂ ಆಡಳಿತ ಸಂಬಂಧ ಎರಡು ಬಣಗಳು ಹುಟ್ಟಿಕೊಂಡಿದ್ದು ಈ ಸಂಬಂಧ ಎರಡು ಪ್ರತ್ಯೇಕ ದೂರುಗಳು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ …
ಕೊಳ್ಳೇಗಾಲ: ಪಟ್ಟಣದ ಲಿಂಗಣಾಪುರ ಬಡಾವಣೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ೫೧ ಅರ್ಜಿಗಳನ್ನು ಸ್ವೀಕರಿಸಲಾಯಿತು. ಈ ೫೧ ಅರ್ಜಿಗಳ ಪೈಕಿ ಹೆಚ್ಚು ಖಾತೆ ಬದಲಾವಣೆಗೆ ಸಂಬಂಧಿಸಿದ್ದವುಗಳಾಗಿದ್ದವು. ಕೆಲವರು ೫ ವರ್ಷಗಳ ಕಾಲಕ್ಕೂ ಹೆಚ್ಚು ಸಮಯವಾದರೂ ನಮಗೆ ಖಾತೆ …
ಹನೂರು: ತಾಲೂಕಿನ ಹುತ್ತೂರು ಗ್ರಾಮದ ಶ್ರೀ ಮಲೆ ಮಹದೇಶ್ವರ ಮಠದ ಬಸವನ ಬಾಗಿಲು ಉದ್ಘಾಟನಾ ಸಮಾರಂಭಕ್ಕೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ಭೇಟಿ ನೀಡಿ ಪೂಜಿ ಸಲ್ಲಿಸಿದರು. ಈ ವೇಳೆ ಮಂಜುನಾಥ್ ಅವರು ಮಾತನಾಡಿ, ಮಲೆ ಮಹದೇಶ್ವರ ಬೆಟ್ಟ ಸಾಲೂರು …
ಹನೂರು: ಕೃಷಿ ಇಲಾಖೆಯಿಂದ ದೊರಕುವ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಕೃಷಿಯಲ್ಲಿ ಹೆಚ್ಚಿನ ಇಳುವರಿಯನ್ನು ಪಡೆಯುವುದರ ಮೂಲಕ ಅರ್ಥಿಕವಾಗಿ ಅಭಿವೃದ್ದಿ ಹೊಂದಬೇಕು ಎಂದು ಶಾಸಕ ಅರ್.ನರೇಂದ್ರ ಸಲಹೆ ನೀಡಿದರು. ತಾಲೂಕಿನ ಕೌದಳ್ಳಿ ಗ್ರಾಮದ ಅರಣ್ಯ ಇಲಾಖೆಯ ಅತಿಥಿ ಗೃಹದ ಅವರಣದಲ್ಲಿ ಬುಧವಾರ ಪ್ರಧಾನಮಂತ್ರಿ …
ಚಾಮರಾಜನಗರ: ಚಾಮರಾಜನಗರ ಮತ್ತು ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ ತ್ರ್ತ್ಯೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ನ.೨೦ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಬದನಗುಪ್ಪೆ, ಪಣ್ಯದಹುಂಡಿ, ಬೆಂಡರವಾಡಿ, ಕೆಲ್ಲಂಬಳ್ಳಿ ಎನ್‌ಜೆವೈ, ಇಂಡಸ್ಟ್ರಿಯಲ್ ಏರಿಯಾ, ಕೆಇಡಿಪಿ …
ಚಾಮರಾಜನಗರ: ವಿಶ್ವ ವಿಶೇಷಚೇತನರ ದಿನಾಚರಣೆ ಹಾಗೂ ಇದರ ಅಂಗವಾಗಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆಗೆ ಅಗತ್ಯ ಸಿದ್ದತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ …
ಕೊಳ್ಳೇಗಾಲ: ನ್ಯಾಯಾಲಯದಲ್ಲಿ ಇತ್ಯರ್ಥಗೊಂಡ ಪ್ರಕರಣಗಳಲ್ಲಿ ವಶಪಡಿಸಿಕೊಂಡಿದ್ದ ಸುಮಾರು 27 ಲೀಟರ್ ಮದ್ಯವನ್ನು ಅಬಕಾರಿ ಉಪಾಧೀಕ್ಷಕ ಎಂ.ಡಿ.ಮೋಹನ್ ಕುಮಾರ್‌ರವರ ಸಮ್ಮುಖದಲ್ಲಿ ಇಂದು ನಾಶ ಮಾಡಲಾಗಿದೆ. ಈ ಸಂದರ್ಭದಲ್ಲಿ ಅಬಕಾರಿ ನಿರೀಕ್ಷಕ ಸುನೀಲ್, ರಾಜಸ್ವ ನಿರೀಕ್ಷಕ ನಿರಂಜನ್, ಜಿಲ್ಲಾ ಕೆ.ಎಸ್.ಬಿ.ಸಿ.ಎಲ್. ಡಿಪೋ ವ್ಯವಸ್ಥಾಪಕ ಬಸವರಾಜು …
ಹೊಸ ಕಟ್ಟಡದಲ್ಲಿ ಜನವರಿಯಿಂದ ಕಾರ್ಯರಂಭ ಸಾಧ್ಯತೆ; ೫೦ ಲಕ್ಷ ರೂ. ವೆಚ್ಚದ ಕಾಮಗಾರಿ ಪ್ರಸಾದ್ ಲಕ್ಕೂರು ಚಾಮರಾಜನಗರ: ಕುಡಿಯುವ ನೀರು ಪರೀಕ್ಷಿಸಿ ಜನರಿಗೆ ಶುದ್ಧ ನೀರು ಪೂರೈಸಲು ನಿರ್ಮಿಸುತ್ತಿರುವ ಜಿಲ್ಲಾ ಕುಡಿಯುವ ನೀರಿನ ಗುಣಮಟ್ಟ ಪರೀಕ್ಷಾ ಪ್ರೋಂಗಾಲಯದ ಕಟ್ಟಡ ಕಾಮಗಾರಿ ಬಹುತೇಕ …
ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಸುದ್ದಿಗೋಷ್ಠಿಯಲ್ಲಿ ಕೆ.ವೆಂಕಟರಾಜು ಮಾಹಿತಿ ಚಾಮರಾಜನಗರ: ಶಾಂತಲಾ ಕಲಾವಿದರು ತಂಡವು ೫೦ ವರ್ಷ ಪೂರೈಸಿ ಸುವರ್ಣ ಸಂಭ್ರಮ ಆಚರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಶಾಂತಲಾ ಕಲಾವಿದರು ಟ್ರಸ್ಟ್ನ ಕೆ.ವೆಂಕಟರಾಜು ತಿಳಿಸಿದರು. ೧೯೭೩ರ ಡಿಸೆಂಬರ್ ೧೦ …