ಹನೂರು : ನಕಲಿ ವೈದ್ಯರ ಹಾವಳಿ ಹೆಚ್ಚಾದ ಹಿನ್ನಲೆ ಬುಧವಾರ ಅಜ್ಜೀಪುರ ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿನಲ್ಲಿ ನಕಲಿ ವೈದ್ಯರು ಕ್ಲಿನಿಕ್ ನಡೆಸುತ್ತಿದ್ದರು ಎಂಬ ದೂರಿನ ಮೇಲೆ ಭೇಟಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿಗಳು ನಕಲಿ …
ಹನೂರು : ನಕಲಿ ವೈದ್ಯರ ಹಾವಳಿ ಹೆಚ್ಚಾದ ಹಿನ್ನಲೆ ಬುಧವಾರ ಅಜ್ಜೀಪುರ ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಲೂಕಿನಲ್ಲಿ ನಕಲಿ ವೈದ್ಯರು ಕ್ಲಿನಿಕ್ ನಡೆಸುತ್ತಿದ್ದರು ಎಂಬ ದೂರಿನ ಮೇಲೆ ಭೇಟಿ ನೀಡಿದ ಜಿಲ್ಲಾ ಆರೋಗ್ಯಾಧಿಕಾರಿಗಳು ನಕಲಿ …
ಚಾಮರಾಜನಗರ: ಬಿಜೆಪಿ ವತಿಯಿಂದ ಎಸ್‌ಟಿ ಮೋರ್ಚಾದ ಬೃಹತ್ ಸಮಾವೇಶವು ನ.೨೦ ರಂದು ಬಳ್ಳಾರಿಯಲ್ಲಿ ನಡೆಯಲಿದ್ದು, ಜಿಲ್ಲೆಯ ೬ ರಿಂದ ೭ ಸಾವಿರ ಜನರು ಪಾಲ್ಗೊಳ್ಳಲಿದ್ದಾರೆ ಎಂದು ಎಸ್‌ಟಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಮಲ್ಲೇಶ್ ತಿಳಿಸಿದರು. ಬಜೆಪಿಯ ರಾಷ್ಟ್ರೀಯ ಅಧ್ಯಕ್ಷ .ಪಿ.ನಡ್ಡಾ ಅವರು …
ಅರ್ಜಿ ಹಾಕಲು ಕಾಲಾವಕಾಶವಿದ್ದು ಇನ್ಯಾರಾದರೂ ಸಲ್ಲಿಸಬಹುದೇ ? ಚಾಮರಾಜನಗರ: ಸಾರ್ವತ್ರಿಕ ಚುನಾವಣೆಗೆ ಇನ್ನೂ 6ತಿಂಗಳಿರುವಾಗಲೇ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಕೆಪಿಸಿಸಿ ಅರ್ಜಿ ಸ್ವೀಕರಿಸುತ್ತಿದ್ದು ಇದುವರೆಗೆ ಜಿಲ್ಲೆಯ ನಾಲ್ಕೂ ವಿಧಾನಸಭಾ ಕ್ಷೇತ್ರಗಳಿಂದ ಅರ್ಜಿ ಸಲ್ಲಿಸಿರುವವರಲ್ಲಿ ಬಹುತೇಕ ನಿರೀಕ್ಷಿಸಿದ್ದ ಅಭ್ಯರ್ಥಿಗಳೇ ಇದ್ದಾರೆ! ಚಾಮರಾಜನಗರ, ಹನೂರು …
ಚಾಮರಾಜನಗರ: ಭಾರತೀಯ ವಾಯುಪಡೆಯ ಅಗ್ನಿಪತ್ ಯೋಜನೆಯಡಿ ಅಗ್ನಿವೀರ್ ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು ಹಾಗೂ ಜನವರಿ ೨೦೨೩ರಲ್ಲಿ ನಡೆಯುವ ಆನ್‌ಲೈನ್ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಯುವ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗಾಗಿ ದಿನಾಂಕ ನ.೨೩ …
ಹನೂರು : ಸರ್ಕಾರಿ ಶಾಲೆಗಳಿಗೆ ಕೇಸರಿ ಬಣ್ಣ ಹಾಕುವುದನ್ನು ಶಾಸಕ ಆರ್.ನರೇಂದ್ರ ವಿರೋಧಿಸಿದ್ದು ಸರ್ಕಾರದ ಹಣದಲ್ಲಿ ಬಿಜೆಪಿ ಚಿಹ್ನೆಯಂತಿರುವ ಕೇಸರಿ ಬಣ್ಣ ಹಾಕುವುದು ಬೇಡ ಎಂದು ಅಭಿಪ್ರಾಯಪಟ್ಟಿದ್ದಾರೆ. ಪಟ್ಟಣದ ಜಿ. ವಿ.ಗೌಡ ಪದವಿಪೂರ್ವ ಕಾಲೇಜು ಆವರಣದಲ್ಲಿ ನೂತನ ಕೊಠಡಿಗೆ ಭೂಮಿ ಪೂಜೆ …
ಚಾಮರಾಜನಗರ: ಸಮುದಾಯ ಆರೋಗ್ಯ ಅಧಿಕಾರಿಗಳ ಸೇವೆಯನ್ನು ಖಾಯಂಗೊಳಿಸಬೇಕು ಮತ್ತು ಪ್ರೋತ್ಸಾಹಧನವನ್ನು ಹೆಚ್ಚಳ ಮಾಡಬೇಕು ಎಂದು ರಾಜ್ಯ ಸಮುದಾಯ ಆರೋಗ್ಯ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಬಿ.ಶಂಕರ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದ ಎಲ್ಲ ಆರೋಗ್ಯ ಉಪ ಕೇಂದ್ರಗಳನ್ನು ಆರೋಗ್ಯ …
ಚಾಮರಾಜನಗರ: ಇಲ್ಲಿನ ಸಾರ್ವಜನಿಕ ಜಿಲ್ಲಾಸ್ಪತ್ರೆಯ ಹೊರರೋಗಿ ವಿಭಾಗವನ್ನು ಸಿಮ್ಸ್‌ಗೆ ಸ್ಥಳಾಂತರ ಮಾಡಬಾರದು ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದವರು ಬುಧವಾರ ನಗರದಲ್ಲಿ ಪ್ರತಿಭಟನೆ ಮಾಡಿದರು. ಜಿಲ್ಲಾಸ್ಪತ್ರೆ ಎದುರು ಪ್ರತಿಭಟನೆ ನೇತೃತ್ವ ವಹಿಸಿದ್ದ ಮಾಜಿ ಶಾಸಕ ವಾಟಾಳ್ ನಾಗರಾಜ್ ಮಾತನಾಡಿ, ಸ್ಥಳಾಂತರ …
ಹನೂರು : ಮಲೆ ಮಹದೇಶ್ವರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶವನ್ನಾಗಿ ಘೋಷಣೆ ಮಾಡುವ ಮೊದಲು ಬೆಟ್ಟದ ತಪ್ಪಲಿನ ಗ್ರಾಮಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಲೆ …
ಚಾಮರಾಜನಗರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ (ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳು) ವಿದ್ಯಾರ್ಥಿನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ನ.೨೨ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಿಂದುಳಿದ …
ಕೊಳ್ಳೇಗಾಲ : ಪಟ್ಟಣಕ್ಕೆ ಆಗಮಿಸಿದ ನೂತನ ಜಿಲ್ಲಾಧಿಕಾರಿ ರಮೇಶ್ ಅವರನ್ನು ಇಲ್ಲಿನ ಗುಂಡಾಲ್ ಜಲಾಶುಂದ ೫೧೦೦ ಎಕರೆ ಅಚ್ಚುಕಟ್ಟು ಸಂಘದ ವತಿಯಿಂದ ಸನ್ಮಾನಿಸಲಾಯಿತು. ಅಚ್ಚುಕಟ್ಟು ಸಂಘದ ಅಧ್ಯಕ್ಷ ದಶರಥ, ಉಪಾಧ್ಯಕ್ಷ ಬಸವರಾಜು, ಖಜಾಂಚಿ ನರಸಿಂಹ, ಕಾಂರ್ುದರ್ಶಿ ರಾಮಕೃಷ್ಣ ಮೋಳೆ, ನಿರ್ದೇಶಕರು ಚಿನ್ನಸ್ವಾಮಿ, …