Mysore
29
overcast clouds

Social Media

ಶನಿವಾರ, 13 ಜೂನ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಯಳಂದೂರು : ತಾಲ್ಲೂಕಿನ ಹೊನ್ನೂರು ಗ್ರಾಮದ ಉಪ್ಪಾರ ಬಡಾವಣೆಯ ನಿವಾಸಿಗಳು ರಸ್ತೆ ಹಾಗೂ ಚರಂಡಿ ಮಾಡಿಸುವಂತೆ ಗ್ರಾಮ ಪಂಚಾಯತಿ ಮುಂಭಾಗ ಪ್ರತಿಭಟನೆ ನಡೆಸಿದರು.ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿ,ತಾಲ್ಲೂಕು ಪಂಚಾಯತಿ ಅಧಿಕಾರಿ,ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜನ ಪ್ರತಿನಿಧಿಗಳ ವಿರುದ್ಧ ಘೋಷಣೆ …

ಹನೂರು : ತಿರುಗಾಡುವ ರಸ್ತೆಯನ್ನೇ ಕೆಲವರು ಒತ್ತುವರಿ ಮಾಡಿಕೊಂಡಿದ್ದು, ರಸ್ತೆ ಬಿಡಿಸಿಕೊಡುವಂತೆ ಸಾಕಷ್ಟು ಬಾರಿ ಸಂಬಂಧ ಪಟ್ಟ ಅಧಿಕಾರಿಗಳ ಬಳಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಾಂಚಳ್ಳಿ ಗ್ರಾಮಸ್ಥರು ಆರೋಪಿಸಿದ್ದಾರೆ. ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಕಾoಚಳ್ಳಿ …

ಜೈಭೀಮ್ ಜನಜಾಗೃತಿ ಜಾಥಾ ಕಾರ್ಯಕ್ರಮದ ಸಮಾರೋಪ ಸಮಾರಂಭ ಚಾಮರಾಜನಗರ: ದಲಿತರ ಮುಖ್ಯಮಂತ್ರಿ  ಬಹುಜನ ಸಮಾಜ ಪಕ್ಷದಿಂದ ಮಾತ್ರ ಸಾಧ್ಯ ಎಂದು  ಪಕ್ಷದ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಹೇಳಿದರು. ನಗರದ ಆರ್ ಆರ್ ಹೋ ಟೆಲ್ ಸಭಾಂಗಣದಲ್ಲಿ  ಸಂವಿಧಾನ ಸಂಕ್ಷರಣೆಗಾಗಿ ರಾಜ್ಯವ್ಯಾಪಿ …

ಹನೂರು:ತಾಲ್ಲೂಕಿನ ಲೊಕ್ಕನಹಳ್ಳಿ ಯಿಂದ ಅಂತರರಾಜ್ಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ವಾಹನ ಸವಾರರು ಸುಮಾರು 2 ಗಂಟೆಗಳ ಹೆಚ್ಚು ಕಾಲ ಪರದಾಡುವಂತಾಗಿತ್ತು. ಲೊಕ್ಕನಹಳ್ಳಿ ಗ್ರಾಮದ ಸಮೀಪ ಬೃಹತ್ ಗಾತ್ರದ ಮರ ರಸ್ತೆಗೆ …

ನ 20,21 ರಂದು ಆರಾಧನಾ ಮಹೋತ್ಸವ ಬೇಗೂರು : ಸಮೀಪದ ಮಂಚಹಳ್ಳಿ ಗ್ರಾಮದ ಮಂಚಹಳ್ಳಿಗವಿ ಕ್ಷೇತ್ರ ಶ್ರೀ ನಾಗಲಿಂಗಸ್ವಾಮಿ ದೇವಾಲಯದಲ್ಲಿ ನ. 20ರ ಭಾನುವಾರ ಮತ್ತು 21 ರ ಕಾರ್ತಿಕ ಸೋಮವಾರ ಆರಾಧನಾ ಮಹೋತ್ಸವ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ …

ಚಾಮರಾಜನಗರ: ನಗರದ ರಥದ ಬೀದಿಯಲ್ಲಿರುವ ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಯಲ್ಲಿ ನಾಣ್ಯಗಳ ಮೇಳವನ್ನು ನ.೧೪ ರಿಂದ ೧೯ ರವರೆಗೆ ಬೆಳಗ್ಗೆ ೧೧ ರಿಂದ ಮಧ್ಯಾಹ್ನ ೩.೩೦ ಗಂಟೆ ತನಕ ಹಮ್ಮಿಕೊಳ್ಳಲಾಗಿದೆ ಎಂದು ಶಾಖಾ ವ್ಯವಸ್ಥಾಪಕ ಸಕ್ಸೇನಾ ತಿಳಿಸಿದ್ದಾರೆ. ೫,೧೦ ಮತ್ತು ೨೦ …

ಚಾಮರಾಜನಗರ: ತಾಲ್ಲೂಕಿನ ಎಣ್ಣೆಹೊಳೆ ಮಹದೇಶ್ವರಸ್ವಾಮಿ ಜಾತ್ರಾ ಮಹೋತ್ಸವ ನ.೧೪ಮತ್ತು ೧೫ರಂದು ನಡೆಯಲಿದೆ. ನ.೧೪ರಂದು ರಾತ್ರಿ ೧೨ಗಂಟೆಗ ಹಾಲರಿವೆ ಉತ್ಸವ ಹಾಗೂ ನ.೧೫ರಂದು ಬೆಳಗಿನಜಾವ ೬ಗಂಟೆಗೆ ನಂದಿವಾಹನ ಉತ್ಸವ ನಡೆಯಲಿದೆ. ಚಿಕ್ಕೆಂಪಿಹುಂಡಿ, ಬಡಗಲಪುರ, ಅಮಚವಾಡಿ, ಕಟ್ನವಾಡಿ, ಎಣ್ಣೆಹೊಳೆ ಮಹದೇಶ್ವರ ಕಾಲೋನಿ, ಮೂಡ್ಲುಪುರ, ಮಲ್ಲಯ್ಯನಪುರ, …

ಮಂಡ್ಯ: ರಾಷ್ಟ್ರಮಟ್ಟದ  ಸೈಕ್ಲಿಂಗ್ ಕ್ರೀಡಾಪಟು ನಾಲೆಯಲ್ಲಿ ಈಜಲು ಹೋಗಿ ಮೃತಪಟ್ಟಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಬಳಿ ನಡೆದಿದೆ. ಪಾಂಡಿಚೇರಿ ಮೂಲ ನಿವಾಸಿ, ಸೈಕ್ಲಿಂಗ್ ಕ್ರೀಡಾಪುಟು ಆಲ್‌ಹರ್ಶ್ (೧೭) ಮೃತ ವ್ಯಕ್ತಿ. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಷ್ಟ್ರ …

ಚಾಮರಾಜನಗರ: ಜಿಲ್ಲಾ ವಕೀಲರ ಸಂಘದಿಂದ ಇಂದು ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ಜಿಲ್ಲೆಯ ಆಡಳಿತಾತ್ಮಕ ನ್ಯಾಯಮೂರ್ತಿ ರವಿ ವೆಂಕಪ್ಪ ಹೊಸಮನಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಮಾತನಾಡಿ, ನ್ಯಾಯಾಲಯ ಸಂಕೀರ್ಣಕ್ಕೆ …

ಹನೂರು : ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರು ಒಬ್ಬರು. ಇವರು ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಾಕಾರರು ಹಾಗೂ ಸಮಾಜವಾದಿ ಚಿಂತಕರು ಆಗಿದ್ದರು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಆರ್. ಮಂಜುನಾಥ್ ತಿಳಿಸಿದರು. ತಾಲ್ಲೂಕಿನ ಬಸಪ್ಪನ ದೊಡ್ಡಿ ಗ್ರಾಮದ …

Stay Connected​
error: Content is protected !!