ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಇಂದು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು. ಶ್ರೀ ಸಾಲೂರು ಬೃಹನ್ಮಠದ ಅಧ್ಯಕ್ಷರಾದ ಡಾ.ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ, …










