Mysore
23
broken clouds

Social Media

ಗುರುವಾರ, 23 ಏಪ್ರಿಲ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ನೂತನ ತಾಲ್ಲೂಕು ಕೇಂದ್ರದಲ್ಲಿ ಪತ್ರಕರ್ತರ ಭವನ ನಿರ್ಮಾಣ ಮಾಡುತ್ತಿರುವುದು ಸಂತಸದ ವಿಚಾರ ಎಂದು ವಸತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ತಿಳಿಸಿದರು. ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಭವನ ನಿರ್ಮಾಣ ಕಾಮಗಾರಿ ವೀಕ್ಷಣೆ ಮಾಡಿ …

ಹನೂರು: ನಮ್ಮ ಕ್ಷೇತ್ರಕ್ಕೆ ಟಿಬೆಟಿಯನ್ ನಿರಾಶ್ರಿತರ ಬಂದು ನಲವತ್ತು ವರ್ಷಗಳು ಕಳೆದಿದೆ.ಇದುವರೆಗೆ ಯಾವುದೇ ವಿಚಾರಕ್ಕೂ ಒಂದು ಸಣ್ಣ ಗಲಭೆ ನಡೆಯದಿರುವುದು ಸಂತಸದ ವಿಚಾರ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು. ತಾಲ್ಲೂಕಿನ ಕೊಳ್ಳೇಗಾಲ ಹಾಸನೂರು ರಸ್ತೆಯಿಂದ ಟಿಬೆಟ್ ಕಾಲೋನಿಗೆ ಹೋಗುವ ರಸ್ತೆ …

ಚಾಮರಾಜನಗರ: ತಾಲ್ಲೂಕಿನ ಚೆನ್ನಪ್ಪನಪುರ ಬಳಿಯ ವೀರಭದ್ರೇಶ್ವರ ದೇವಾಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಭೇಟಿ ನೀಡಿ ರಥ ಮುರಿದು ಬಿದ್ದ ಘಟನೆ ಬಗ್ಗೆ ಪರಿಶೀಲನೆ ನಡೆಸಿದರು. ಬುಧವಾರ ಮಧ್ಯಾಹ್ನ ಶಾಸಕ ಸಿ.ಪುಟ್ಟರಂಗಶೆಟ್ಟಿ, ಜಿಲ್ಲಾಧಿಕಾರಿ ರಮೇಶ್, ಜಿಪಂ ಸಿಇಒ ಗಾಯತ್ರಿ ಅವರೊಡನೆ ದೇವಾಲಯಕ್ಕೆ …

ಹನೂರು: ಚಾಲಕನ ನಿಯಂತ್ರಣ ತಪ್ಪಿ ಕೆಎಸ್ ಆರ್ ಟಿಸಿ ಬಸ್ಸೊಂದು ಪಲ್ಟಿಯಾಗಿರುವ ಘಟನೆ ಮ. ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ತಾಳು ಬೆಟ್ಟದ ಸಮೀಪ ಜರುಗಿದೆ. ಮಲೆ ಮಹದೇಶ್ವರ ಬೆಟ್ಟದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ತಾಳುಬೆಟ್ಟದ 6 ನೇ ತಿರುವಿನಲ್ಲಿ …

ಚಾಮರಾಜನಗರ: ತಾಲ್ಲೂಕಿನ ಚೆನ್ನಪ್ಪನಪುರ ಗ್ರಾಮದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಸಂದರ್ಭದಲ್ಲಿ ರಥದ ಚಕ್ರ ಮುರಿದು ಬಿದ್ದು, ರಥ ಉರುಳಿಬಿದ್ದ ಘಟನೆ ಮಂಗಳವಾರ ನಡೆದಿದೆ. ಅದೃಷ್ಟವಶಾತ್‍ ಯಾರಿಗೂ ಯಾವುದೇ ಅಪಾಯವಾಗಿಲ್ಲ. ನಾಲ್ಕು ವರ್ಷಗಳ ಬಳಿಕ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಹಾಗೂ ಬೆಳ್ಳಿ ಕವಚಧಾರಣಾ …

ಹನೂರು: ರಾಜ್ಯೋತ್ಸವದ ಸಂದರ್ಭದಲ್ಲಿ ನಮ್ಮವರೇ ಆದ ಜೀರಿಗೆ ಗದ್ದೆ ಗ್ರಾಮದ ಮಾದಮ್ಮ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸಿಂಗನಲ್ಲೂರು ಗ್ರಾಮದ ಮೊಮ್ಮಗ ಪ್ರಖ್ಯಾತ ಚಿತ್ರನಟ, ಮಾನವತವಾದಿ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು …

ಹನೂರು: ಕ್ಷೇತ್ರ ವ್ಯಾಪ್ತಿಯ ವರನಟ ಡಾ. ರಾಜ್ ಕುಮಾರ್ ರವರ ಸುಪುತ್ರ ನಟ ಪುನೀತ್ ರಾಜ್ ಕುಮಾರ್ ರವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿರುವುದು ಸಂತಸದ ವಿಚಾರ ಎಂದು ಸಮಾಜ ಸೇವಕ ನಿಶಾಂತ್ ತಿಳಿಸಿದರು. ಪಟ್ಟಣದ ನಿಶಾಂತ್ ಮಹಾಮನೆಯಿಂದ ಸತ್ತೇಗಾಲ ಹ್ಯಾಂಡ್ …

ಹನೂರು: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿರುವ 8 ಜನರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲ್ಲೂಕಿನ ಕಣ್ಣೂರು ಗ್ರಾಮದ ಬಸವರಾಜಪ್ಪ, ಜಯಶೇಖರ್ , ಯೋಗೇಶ್ವರ್, ನಾಗೇಂದ್ರ, ವೃಷಭೇಂದ್ರ, ರಾಜಶೇಖರ್, ಅನಿಲ್, ಮಲ್ಲಿಕಾರ್ಜುನ್ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದೆ …

ಕಬ್ಬು ಬೆಳೆಗಾರರ ಸಂಘ ಮುಖಂಡರಿoದ ಪ್ರತಿಭಟನೆ  ಚಾಮರಾಜನಗರ: ಕಬ್ಬಿನ ಎಫ್‌ಆರ್‌ಪಿ ದರ ಹೆಚ್ಚಳ ಮಾಡಬೇಕೆಂದು ಆಗ್ರಹಿಸಿ ಕಬ್ಬು ಬೆಳೆಗಾರರ ಸಂಘ ಜಿಲ್ಲಾ ಘಟಕದ ಮುಖಂಡರು, ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಸೋಮವಾರ ಬೆಳಗ್ಗೆ ಚಾಮರಾಜೇಶ್ವರ ದೇವಾಲಯದ ಮುಂಭಾಗದಿAದ ಮೆರವಣಿಗೆ ಹೊರಟ ಮುಖಂಡರು, …

ಕೊಳ್ಳೇಗಾಲ : ನಗರಸಭೆ 7 ವಾರ್ಡ್ ಗಳಿಗೆ ನಡೆದ ಉಪ ಚುನಾವಣೆ ಯಲ್ಲಿ ಎನ್ ಮಹೇಶ್ ಬೆಂಬಲಿಗರು ಜಯ ಗಳಿಸಿದ್ದಾರೆ.. ಉಪಚುನಾವಣೆ ಮಾಸ್ಟರ್ ಮೈಂಡ್ ಎಂದೇ ಪ್ರಸಿದ್ಧಿ ಪಡೆದಿರುವ ಸಚಿವ ವಿ ಸೋಮಣ್ಣ ರವರ ಎಲ್ಲಚುನಾವಣಾ ತಂತ್ರಗಳು ನಗರಸಭೆ ಉಪಚುನಾವಣೆ ಯಶಸ್ಸು …

Stay Connected​
error: Content is protected !!