ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಯಾತ್ರಾ ಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಬಹಳ ವಿಜೃಂಭಣೆಯಿಂದ ಹಾಲರವಿ ಉತ್ಸವ ಜರುಗಿತು. ಹಾಲರವಿ ಉತ್ಸವವು ದೀಪಾವಳಿ ಜಾತ್ರಾ ಮಹೋತ್ಸವದ ವಿಶೇಷ ಉತ್ಸವ ವಾಗಿದ್ದು, ಈ ಉತ್ಸವದಲ್ಲಿ ಬೇಡಗಂಪಣರ 101 …
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಯಾತ್ರಾ ಕ್ಷೇತ್ರ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಬಹಳ ವಿಜೃಂಭಣೆಯಿಂದ ಹಾಲರವಿ ಉತ್ಸವ ಜರುಗಿತು. ಹಾಲರವಿ ಉತ್ಸವವು ದೀಪಾವಳಿ ಜಾತ್ರಾ ಮಹೋತ್ಸವದ ವಿಶೇಷ ಉತ್ಸವ ವಾಗಿದ್ದು, ಈ ಉತ್ಸವದಲ್ಲಿ ಬೇಡಗಂಪಣರ 101 …
ಹನೂರು : ಹಲವಾರು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ನರಭಕ್ಷಕ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಕೊನೆಗೂ ಯಶಸ್ವಿಯಾಗಿದ್ದಾರೆ . ತಾಲೂಕಿನ ಕೆ ವಿ ಎನ್ ದೊಡ್ಡಿ, ಕೆಂಚಯ್ಯನದೊಡ್ಡಿ, ಭಾಗದ ಜನರನ್ನು ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಕೆಂಚಯ್ಯನದೊಡ್ಡಿಗ್ರಾಮದ ಅರಣ್ಯ ಪ್ರದೇಶದ ಬಳಿ ಅರಣ್ಯ …
ಚಾಮರಾಜನಗರ: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಬುಧವಾರ ನಡೆಯಲಿರುವ ಮಹಾ ರಥೋತ್ಸವಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ವಾರಗಳ ಹಿಂದೆಯೇ ರಾಜ್ಯದ ವಿವಿಧೆಡೆಯಿಂದ ಕಾಲ್ನಡಿಗೆ ಮೂಲಕ ಸಾವಿರಾರು ಭಕ್ತರು ಬೆಟ್ಟಕ್ಕೆ ಆಗಮಿಸಿ ಬೀಡು ಬಿಟ್ಟಿದ್ದಾರೆ. ಸಾಲು ಸಾಲು …
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹಂಗಳ ಗ್ರಾಮದಲ್ಲಿ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ರಾಜೀನಾಮೆಗೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ವತಿಯಿಂದ ತಾಲೂಕಿನ ಸಂತೇಮರಹಳ್ಳಿಯಲ್ಲಿ ರಸ್ತೆತಡೆ ನಡೆಸಲಾಯಿತು. ಸಂತೇಮರಹಳ್ಳಿ ಇಂಡಿಯನ್ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಕರ್ನಾಟಕ …
ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಹೋಬಳಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ. ಶಿವಸ್ವಾಮಿ ಎಂಬ ವೈದ್ಯರು ಜನಸಾಮಾನ್ಯರ ಆರೋಗ್ಯವನ್ನು ಸರಿಯಾಗಿ ವಿಚಾರಿಸದೆ ತಾತ್ಸಾರ ತೋರುತ್ತಿದ್ದಾರೆ ಎಂದು ಹೊಣಕನಪುರ ಸಿದ್ದರಾಜು ಆರೋಪಿಸಿದ್ದಾರೆ. ಸಾರ್ವಜನಿಕ ಆಸ್ಪತ್ರೆಗೆ ಬಡ ರೋಗಿಗಳು ಬಂದಾಗ ಹಣ ನೀಡದಿದ್ದರೆ …
ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾದಪ್ಪನಿಗೆ ಎಣ್ಣೆ ಮಜ್ಜನೆ ಸೇವೆ ಧಾರ್ಮಿಕ ಉತ್ಸವಾಧಿಗಳು ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ಮ.ಬೆಟ್ಟದಲ್ಲಿ ದೀಪಾವಳಿ ಜಾತ್ರಾ ಮಹೋತ್ಸವವು ಅ.22 ರಿಂದ ಆರಂಭವಾಗಿದ್ದು, …
ಸೋಮಣ್ಣ ಮೇಲೆ ಸುಮೋಟೋ ಕೇಸ್ ದಾಖಲಿಸಲು ಆಗ್ರಹ ಗುಂಡ್ಲುಪೇಟೆ: ತಾಲ್ಲೂಕಿನ ಹಂಗಳ ಗ್ರಾಮದಲ್ಲಿ ಗ್ರಾ.ಪಂ.ನಿಂದ ನಿವೇಶನ ಹಂಚಿಕೆಯ ಕಾರ್ಯಕ್ರಮದಲ್ಲಿ ನೋವು ತೋಡಿಕೊಳ್ಳಲು ತೆರಳಿದ ಮಹಿಳೆ ಮೇಲೆ ಉಸ್ತುವಾರಿ ಸಚಿವ ಸೋಮಣ್ಣ ನವರು ಕಪಾಳಕ್ಕೆ ಹೊಡೆದಿರುವುದು ಖಂಡನೀಯ ಎಂದು ದಸಂಸ ಮುಖಂಡರು ಆಕ್ರೋಶ …
ಹನೂರು: ಪಟ್ಟಣದ ಮಲೆ ಮಹದೇಶ್ವರಬೆಟ್ಟಕ್ಕೆ ತೆರಳುವ ರಸ್ತೆ ಬದಿಯಲ್ಲಿನ ಜಮೀನಿನಲ್ಲಿ ಸೋಮವಾರ ಮಧ್ಯಾಹ್ನ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಕಬ್ಬಿನ ಫಸಲು ಆಹುತಿಯಾಗಿದೆ. ಪಟ್ಟಣದ ಕೇಶವಮೂರ್ತಿ ಎಂಬವರು 2.5 ಎಕರೆಯಲ್ಲಿ ಕಬ್ಬಿನ ಫಸಲನ್ನು ಬೆಳೆದಿದ್ದು, ಕಟಾವಿನ ಹಂತಕ್ಕೆ ಬಂದಿತ್ತು. ಆದರೆ …
ಜಿಲ್ಲೆಯಲ್ಲಿ ಒಟ್ಟು ೮೨೫ ಸಹಕಾರ ಸಂಘಗಳು; ನವೆಂಬರ್ ೧ರಿಂದ ನೋಂದಣಿ ಶುರು ಪ್ರಸಾದ್ ಲಕ್ಕೂರು ಚಾಮರಾಜನಗರ : ಗ್ರಾಮೀಣ ಜನರ ಪಾಲಿಗೆ ವರದಾನವಾಗಿದ್ದ ಯಶಸ್ವಿನಿ ಯೋಜನೆಯನ್ನು ರಾಜ್ಯ ಸರ್ಕಾರವು ನವೆಂಬರ್ 1 ರಂದು ಜಾರಿಗೊಳಿಸುತ್ತಿದೆ. ೨೦೧೮ರ ಮೇ 31 ರಂದು ಸ್ಥಗಿತಗೊಂಡಿದ್ದ …
ಚಾಮರಾಜನಗರ: ರಾಜ್ಯ ಸರ್ಕಾರ ಜಿಲ್ಲೆಗೆ ಮಳೆ ಹಾನಿ ಪರಿಹಾರ ಹಾಗೂ ಅನುದಾನ ನೀಡಿಲ್ಲ ಎಂದು ಆರೋಪಿಸಿ ಮಾಜಿ ಶಾಸಕರಾದ ವಾಟಾಳ್ ನಾಗರಾಜ್ ಅವರು ಹೆಗಲಿಗೆ ಗೋಣಿಚೀಲ ಹಾಕಿಕೊಂಡು ನಗರದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ ಭವನದ ಮುಂಭಾಗ ತಮ್ಮ ಬೆಂಬಲಿಗರೊಂದಿಗೆ ಜಮಾಯಿಸಿದ ಅವರು, …