ಚಾಮರಾಜನಗರ : ಚಾಮರಾಜಗರ ಜಿಲ್ಲಾ ಹಾಲು ಉತ್ಪಾದಕರಿಗೆ ಚಾಮುಲ್ ದೀಪಾವಳಿ ಕೊಡುಗೆ ನೀಡಿದ್ದು, ಹಾಲು ಉತ್ಪಾದಕರಿಗೆ ನಾಳೆಯಿಂದ ಪ್ರತಿ ಲೀಟರ್ ಹಾಲಿಗೆ ಎರಡು ರೂಪಾಯಿ ಹೆಚ್ಚಳ ಮಾಡಲಾಗಿದೆ. ಈ ಹಿಂದೆ ಪ್ರತಿ ಲೀಟರ್ ಹಾಲಿಗೆ ರೂ. 26.85 ನೀಡಲಾಗುತಿತ್ತು. ನಾಳೆಯಿಂದ ಲೀಟರ್ ಹಾಲಿಗೆ 28.85 ನೀಡಿ …
ಚಾಮರಾಜನಗರ : ಚಾಮರಾಜಗರ ಜಿಲ್ಲಾ ಹಾಲು ಉತ್ಪಾದಕರಿಗೆ ಚಾಮುಲ್ ದೀಪಾವಳಿ ಕೊಡುಗೆ ನೀಡಿದ್ದು, ಹಾಲು ಉತ್ಪಾದಕರಿಗೆ ನಾಳೆಯಿಂದ ಪ್ರತಿ ಲೀಟರ್ ಹಾಲಿಗೆ ಎರಡು ರೂಪಾಯಿ ಹೆಚ್ಚಳ ಮಾಡಲಾಗಿದೆ. ಈ ಹಿಂದೆ ಪ್ರತಿ ಲೀಟರ್ ಹಾಲಿಗೆ ರೂ. 26.85 ನೀಡಲಾಗುತಿತ್ತು. ನಾಳೆಯಿಂದ ಲೀಟರ್ ಹಾಲಿಗೆ 28.85 ನೀಡಿ …
ಹನೂರು: ಬುಧವಾರ ಸುರಿದ ಭಾರಿ ಮಳೆಗೆ ಪಿಜಿಪಾಳ್ಯ ಗ್ರಾಪಂ ವ್ಯಾಪ್ತಿಯ ಸಣ್ಣೇಗೌಡನದೊಡ್ಡಿ ಗ್ರಾಮದ ಮಾದಪ್ಪ ಎಂಬವರಿಗೆ ಸೇರಿದ ಮನೆಯ ಗೋಡೆ ಕುಸಿದು ಮನೆಯಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆ ಮನೆಯ ಗೋಡೆ ಕುಸಿದು ಅಪಾರ …
ಹನೂರು: ಹಿರಿಯ ರಾಜಕೀಯ ಮುತ್ಸದ್ದಿ ಮಲ್ಲಿಕಾರ್ಜುನ ಖರ್ಗೆ ಅವರು ರಾಷ್ಟ್ರೀಯ ನೂತನ ಕಾಂಗ್ರೆಸ್ ಅಧ್ಯಕ್ಷರಾದ ಹಿನ್ನೆಲೆಯಲ್ಲಿ ತಾಲೂಕಿನ ಅಜ್ಜಿಪುರ ಗ್ರಾಮದಲ್ಲಿ ಅಜ್ಜಿಪುರ ಹಾಗೂ ಬಸಪ್ಪನದೊಡ್ಡಿ ಗ್ರಾಮ ಪಂಚಾಯಿತಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಗ್ರಾಮಸ್ಥರುಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಈ …
ಚಾಮರಾಜನಗರ: ಭಗವದ್ಗೀತೆಯನ್ನು ಶಿಕ್ಷಣದಲ್ಲಿ ಅಳವಡಿಸಬೇಕೆಂಬ ಬೇಡಿಕೆ ಹಿಂದಿನಿಂದಲೂ ಇದೆ. ಅದನ್ನು ಬೇಗ ಈಡೇರಿಸಬೇಕು ಎಂದು ಶಿರಸಿಯ ಶ್ರೀ ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಒತ್ತಾಯಿಸಿದರು. ನಗರದ ಡಾ.ರಾಜ್‌ಕುಮಾರ್ ರಂಗಮಂದಿರದಲ್ಲಿ ಬುಧವಾರ ಸಂಜೆ ಶ್ರೀ ಸರ್ವಜ್ಞೇಂದ್ರ ಸರಸ್ವತಿ ಪ್ರತಿಷ್ಠಾನ ಮತ್ತು …
ಚಾಮರಾಜನಗರ: ಎಐಸಿಸಿ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಆಯ್ಕೆಯಾಗುತ್ತಿದ್ದಂತೆ ನಗರದಲ್ಲಿ ಕಾಂಗ್ರೆಸ್ ಮುಖಂಡರು ,ಕಾರ್ಯ ಕರ್ತ ರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಎಣಿಕೆ ಮುಗಿದು ಅಂತಿಮವಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಅಭೂತ ಪೂರ್ವ ಗೆಲುವು ದಾಖಲಿಸುತ್ತಿದ್ದಂತೆ ಇಲ್ಲಿನ ಭುವನೇಶ್ವರಿ …
ಗುಂಡ್ಲುಪೇಟೆ: ತಾಲ್ಲೂಕಿನ ತೆರಕಣಾಂಬಿ ಗ್ರಾಮದ ಮಧ್ಯೆ ಭಾಗದಲ್ಲಿರುವ ದೇವಸ್ಥಾನದ ಮುಂದೆ ಸಂಘದ ಹೆಸರಿನಲ್ಲಿ ವೇದಿಕೆ ನಿರ್ಮಾಣ ಮಾಡುತ್ತಿದ್ದು , ಇದರಿಂದ ವಾಲಿ ಸುಗ್ರೀವರ ದೇವಾಲಯ ಕಾಣದಂತಾಗುತ್ತದೆ. ದೇವರ ಕಾರ್ಯ ಮೆರವಣಿಗೆ , ಚಪ್ಪರ ಹಾಕಲು ಸಾಧ್ಯವಾಗುವುದಿಲ್ಲ ಎಂದು ಗ್ರಾಮದ ಮುಖಂಡರಾದ ಗೋಪಾಲ್ …
ಚಾ.ನಗರ: ಸುದ್ದಿಗೋಷ್ಠಿಯಲ್ಲಿ ಕ್ರೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೆ.ಕೆನಡಿ ಹೇಳಿಕೆ ಚಾಮರಾಜನಗರ: ರಾಜ್ಯದಲ್ಲಿರುವ ಕ್ರೈಸ್ತರ ಕಲ್ಯಾಣಕ್ಕೆಂದು ಬಿಜೆಪಿ ಸರ್ಕಾರವು ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಗೆ ೫೦ ಕೋಟಿ ರೂ. ನೀಡಿದ್ದು, ಇನ್ನು ೫೦ ಕೋಟಿ ರೂ. ಮಂಜೂರು ಮಾಡುವಂತೆ ಮುಖ್ಯಮಂತ್ರಿ ಅವರಿಗೆ ಮನವಿ …
ಗುಂಡ್ಲುಪೇಟೆ : ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಅಪಮಾನ ಮಾಡಿರುವುದನ್ನು ಖಂಡಿಸಿ ಆರೋಪಿಯನ್ನು ಕೂಡಲೇ ಗಡಿಪಾರು ಮಾಡುವಂತೆ ಒತ್ತಾಯಿಸಿ ತಾಲೂಕಿನ ಬೇಗೂರು ಗ್ರಾಮದ ಆರ್ಯ ಈಡಿಗ ಜನಾಂಗ ಹಾಗೂ ಕರ್ನಾಟಕ ರಕ್ಷಣಾ ಕನ್ನಡ ಕಹಳೆ …
ಹನೂರು: ಕಳ್ಳಬಟ್ಟಿ ತಯಾರಿಸಲು ಶೇಖರಣೆ ಮಾಡಿದ್ 18 ಲೀಟರ್ ಕಳ್ಳಬಟ್ಟಿ ಕೊಳೆಯನ್ನು ರಾಮಾಪುರ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ತಾಲ್ಲೂಕಿನ ದಿನ್ನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸೆಮರದದೊಡ್ಡಿ ಗ್ರಾಮದ ಸರಸಿ ಬಾಯಿ ಆರೋಪಿಯಾಗಿದ್ದಾರೆ. ಘಟನೆ ವಿವರ: ಕಳ್ಳಬಟ್ಟಿ ತಯಾರಿಸಲು 2 …
ಚಾಮರಾಜನಗರ: ಜಮೀನಿನಲ್ಲಿ ಕಳಚಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಆಕಸ್ಮಿಕವಾಗಿ ತುಳಿದು ರೈತ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಂದಕವಾಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗರಾಜು(55) ಮೃತಪಟ್ಟ ರೈತ. ಎಂದಿನಂತೆ ಜಮೀನಿಗೆ ಹೋಗಿದ್ದರು. ಸೋಮವಾರ ರಾತ್ರಿ 7.45ಗಂಟೆಯಾದರೂ ಮನೆಗೆ ವಾಪಸ್ಸಾಗಿರಲಿಲ್ಲ. ಅನುಮಾನಗೊಂಡು ಅವರ ಅಳಿಯ …