ಗುಂಡ್ಲುಪೇಟೆ : ತಾಲ್ಲೂಕಿನ ಬೇಗೂರು ಸಮೀಪದ ಕುರುಬರಹುಂಡಿ ಗ್ರಾಮದಲ್ಲಿ ಚಿರತೆಯೊಂದು ಕರುವಿನ ಮೇಲೆ ದಾಳಿ ನಡೆಸಿರುವ ಘಟನೆ ಓಂಕಾರ್ ಅರಣ್ಯ ವಲಯದಲ್ಲಿ ನಡೆದಿದೆ ಗ್ರಾಮದ ಚನ್ನವೀರಪ್ಪ ಎಂಬುವರಿಗೆ ಸೇರಿದ ಕುರುವೂಂದು ಚಿರತೆದಾಳಿಗೆ ತುತ್ತಾಗಿದ್ದು ಗ್ರಾಮದ ಸಮೀಪದಲ್ಲೇ ಇರುವ ಜಮೀನಿನಲ್ಲಿ ರೈತ ಚನ್ನವೀರಪ್ಪ …










