Mysore
20
few clouds

Social Media

ಬುಧವಾರ, 18 ಮಾರ್ಚ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಗುಂಡ್ಲುಪೇಟೆ : ಕಾಂಗ್ರೆಸ್‌ ಪಕ್ಷದ ವತಿಯಿಂದ ಆಯೋಜನೆ ಮಾಡಲಾಗಿರುವ ಭಾರತ್‌ ಜೋಡೊ ಯಾತ್ರೆಯು ನಾಳೆ  ಗುಂಡ್ಲುಪೇಟೆಯ ಮೂಲಕ ರಾಜ್ಯವನ್ನು ಪ್ರವೇಶ ಮಾಡಲಿದ್ದು, ಈ ಸಂಬಂಧವಾಗಿ ಕಾಂಗ್ರೆಸ್‌ ನಾಯಕರ ಫ್ಲೆಕ್ಸ್ ಗಳನ್ನು ಪಟ್ಟಣದಾದ್ಯಂತ ಹಾಕಲಾಗಿದ್ದು, ಇಂದು ಬೆಳ್ಳಂಬೆಳಿಗ್ಗೆ ಕಿಡಿಗೇಡಿಗಳು ಫ್ಲೆಕ್ಸ್​ ಹಾಕುವ ಮೂಲಕ …

ಚಾಮರಾಜನಗರ : ಕಾಂಗ್ರೆಸ್‌ ಪಕ್ಷದ ವತಿಯಿಂದ ಆಯೋಜನೆ ಮಾಡಿರುವ ಜೋಡೋ ಯಾತ್ರೆಯ ಹಿನ್ನೆಲೆ ಕಾಂಗ್ರೆಸ್‌ ಪಕ್ಷದ ಹಲವು ನಾಯಕರುಗಳು ಹಾಗೂ ಹಲವೆಡೆಯಿಂದ ಸಾಕಷ್ಟು ಸಂಖ್ಯೆಯಲ್ಲಿ ಪಕ್ಷದ ನಾಯಕರುಗ:ು ಹಾಗೂ ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಹಿನ್ನೆಲೆ ಯಾವುದೇ ಅಹಿತಕ ಘಟನೆಗಳು ನಡೆಯದಂತೆ …

ಚಾಮರಾಜನಗರ : ಕಾಂಗ್ರೆಸ್‌ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿರುವ ಭಾರತ್‌ ಜೋಡೊ ಯಾತ್ರೆಯು ನಾಳೆ (30-09-2022)  ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮೂಲಕ ರಾಜ್ಯಕ್ಕೆ ಪ್ರವೇಶ ಮಾಡುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ಪಕ್ಷದ ವತಿಯಿಂದ ಹಾಕಲಾಗಿದ್ದ ನಾಯಕರ ಫ್ಲೆಕ್ಸ್​ಗಳನ್ನು ಇಂದು ಬೆಳಗಿನಜಾವ ದುಷ್ಕರ್ಮಿಗಳು ಬ್ಲೇಡ್‌ ಹಾಕಿ ಹರಿದು …

ಚಾಮರಾಜನಗರ: ಜಿಲ್ಲಾ ದಸರಾದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ವೇಳೆ ನಗರಸಭಾ ಸದಸ್ಯ ಆರ್.ಪಿ.ನಂಜುಂಡಸ್ವಾಮಿ ವೇದಿಕೆಯಲ್ಲೇ ಕಪ್ಪು ಬಾವುಟ ಪ್ರದರ್ಶನ ಮಾಡಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಯಿತು. ಇದರಿಂದ ಕೆರಳಿದ ಇದರಿಂದ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಕಿಡಿಕಾರಿದರು. ಚಾಮರಾಜೇಶ್ವರ ದೇವಾಲಯದ ಮುಂಭಾಗ ನಿರ್ಮಿಸಿರುವ …

ಚಾಮರಾಜನಗರ : ನಗರದ ಪ್ರಸಿದ್ಧ ಚಾಮರಾಜೇಶ್ವರ ದೇವಾಲಯದಲ್ಲಿ ಚಾಮರಾಜೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸುವ ಮೂಲಕ ಚಾಮರಾಜನಗರ ದಸರಾ ಮಹೋತ್ಸವಕ್ಕೆ ಸಾಂಪ್ರದಾಯಿಕ ಚಾಲನೆ ದೊರೆಯಿತು. ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರು ಜ್ಯೋತಿ ಬೆಳಗಿಸಿದರು.ನಗರಸಭೆ ಅಧ್ಯಕ್ಷರಾದ ಆಶಾ ನಟರಾಜು,ಜಿಲ್ಲಾಧಿಕಾರಿ ಚಾರುಲತಾ ಸೋಮಲ್,ಜಿ.ಪಂ.ಸಿ.ಇ.ಓ.ಕೆ.ಎಂ.ಗಾಯಿತ್ರಿ,ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿ ದೇವಿ,ತಹಶಿಲ್ದಾರ್ …

ಚಾಮರಾಜನಗರ: ಬೆಳ್ಳಂ ಬೆಳಿಗ್ಗೆ ಜಿಲ್ಲಾ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಯನ್ನು ನಗರದ ಪೋಲೀಸರು ಬಂಧಿಸಿದ್ದಾರೆ. ಜಿಲ್ಲಾ ಪಿಎಫ್ಐ ಸಂಘಟನೆಯ ಅಧ್ಯಕ್ಷ ಕಫೀಲ್ ಅಹಮ್ಮದ್ ಹಾಗೂ ಕಾರ್ಯದರ್ಶಿ ಸುಹೇಬ್ ಅವರನ್ನು ಬಂಧಿಸಲಾಗಿದ್ದು ಕಾನೂನು ಸುವ್ಯವಸ್ಥೆ ಕಾಪಾಡುವ …

ಹನೂರು: ತಾಲೂಕಿನ ನಾಗನತ್ತ ಗ್ರಾಮದ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಆರ್. ನರೇಂದ್ರ ಸೋಮವಾರ ಭೂಮಿಪೂಜೆ ನೆರವೇರಿಸಿದರು. ಈ ವೇಳೆ ಶಾಸಕ ಆರ್ ನರೇಂದ್ರ ಮಾತನಾಡಿ ಇಲಾಖೆಯ ಎಂ. ಡಿ. ಆರ್. ಯೋಜನೆಯಡಿ ಕಳೆದ 3 ವರ್ಷಗಳ ಹಿಂದೆಯೇ ಈ ಕಾಮಗಾರಿಯನ್ನು …

ಹನೂರು : ತಾಲ್ಲೂಕಿನ ಚಂಗವಾಡಿ ಗ್ರಾಮದ ನಾಯಕ ಜನಾಂಗದ ಯುವ ಮುಖಂಡರುಗಳು ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷ ತೊರೆದು ಬಿಜೆಪಿ ಜಿಲ್ಲಾ ಒಬಿಸಿ ಸಂಯೋಜಕ ಜನಧ್ವನಿ ಬಿ ವೆಂಕಟೇಶ್ ಅವರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಇದೇ ಸಂದರ್ಭದಲ್ಲಿ ಯುವ ಮುಖಂಡ ಮಣಿ …

ಹನೂರು: ಸಮೀಪದ ಮಂಗಲ ಏಕಲವ್ಯ ಮಾದರಿ ವಸತಿ ಶಾಲೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಬ್ಬಡ್ಡಿ ಪಂದ್ಯಾವಳಿಯಲ್ಲಿ (ಬಾಲಕರ ವಿಭಾಗ) ಪ್ರಥಮ ಸ್ಥಾನವನ್ನು ಪಡೆದು ರಾಜ್ಯ (ವಿಭಾಗ)ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಚಾಮರಾಜನಗರ ಜಿಲ್ಲೆ ಸಂತೆಮರಳ್ಳಿಯ ಜೆಎಸ್ಎಸ್ ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾ ಮಟ್ಟದ ಕಬ್ಬಡ್ಡಿ ಕ್ರೀಡಾಕೂಟ ಪಂದ್ಯಾವಳಿಯಲ್ಲಿ …

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಮಾದಪ್ಪನ ಸನ್ನಿಧಿಯಲ್ಲಿ ಭಾನುವಾರ ಮಹಾಲಯ ಅಮಾವಾಸ್ಯೆಯ ಅಂಗವಾಗಿ ವಿವಿಧ ಉತ್ಸವಗಳು ಹಾಗೂ ವಿಶೇಷ ಪೂಜಾ ಪುನಸ್ಕಾರಗಳು ಜರುಗಿದ್ದು, ಲಕ್ಷಾಂತರ ಭಕ್ತರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಮಹಾಲಯ ಅಮಾವಾಸ್ಯೆಯ ಅಂಗವಾಗಿ ಮಾದಪ್ಪನ ಸನ್ನಿಧಿಯನ್ನು ವಿವಿಧ ಪುಷ್ಪಗಳಿಂದ ಸಿಂಗಾರಗೊಳಿಸಲಾಗಿತ್ತಲ್ಲದೇ …

Stay Connected​
error: Content is protected !!