Mysore
24
clear sky

Social Media

ಬುಧವಾರ, 25 ಮಾರ್ಚ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

 ಚಾಮರಾಜನಗರ :ಪಾದಯಾತ್ರೆ ಸ್ವಾಗತ ಕಾರ್ಯಕ್ರಮದಲ್ಲಿ ಖುದ್ದು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಕೈ‌ ಹಿಡಿದುಕೊಂಡು ರಾಹುಲ್ ಗಾಂಧಿ ಡೋಲು ಬಾರಿಸಿದರು. ಇಬ್ಬರ ಕೈಯನ್ನೂ ಹಿಡಿದುಕೊಳ್ಳುವ ಮೂಲಕ ರಾಹುಲ್ ಗಾಂಧಿ ಒಗ್ಗಟ್ಟಿನ ಸಂದೇಶ ರವಾನಿಸಿದರು. ಪಾದಯಾತ್ರೆ ವೇಳೆಯೂ ಇಬ್ಬರು ನಾಯಕರನ್ನು ಒಗ್ಗೂಡಿಸುವ ಪ್ರಯತ್ನವನ್ನು …

ನವದೆಹಲಿ : ಕಾಂಗ್ರೆಸ್‌  ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಹಿರಿಯ ನಾಯಕ ದಿಗ್ವಿಜಯ್‌ ಸಿಂಗ್‌ ಅವರು ನಾಮಪತ್ರವನ್ನು ಹಿಂತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಮತ್ತೊಬ್ಬ ಅಭ್ಯರ್ಥಿಯಾದ ಶಶಿತರೂರ್‌ ಅವರು ಕಣದಲ್ಲಿದ್ದಾರೆ. ಮಲ್ಲಿಕಾರ್ಜುನ ಖರ್ಗೆ …

ಗುಂಡ್ಲುಪೇಟೆ: ಭಾರತ ಐಕ್ಯತಾ ಯಾತ್ರೆಗೆ ಸಾಹಿತಿ ದೇವನೂರು ಮಹಾದೇವ ಬೆಂಬಲ ನೀಡಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಭಾರತೀಯ ಸಂವಿಧಾನ ಪುಸ್ತಕ ಹಾಗೂ ಪೀಠಿಕೆ ಪ್ರತಿ ಉಡುಗೊರೆಯಾಗಿ ನೀಡಿದರು. ಚಾಮರಾಜನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ …

ಗುಂಡ್ಲುಪೇಟೆ; ನಡೆಸಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ' ಬಿಜೆಪಿಯವರು ಧರ್ಮ, ಕೋಮು ವಾದ, ಜಾತಿ ಆಧಾರಿತ ರಾಜಕಾರಣ ಮಾಡುತ್ತಿದ್ದಾರೆ. ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು ಆತಂಕದಲ್ಲಿ ಬದುಕುವ ಸ್ಥಿತಿ‌ ನಿರ್ಮಾಣವಾಗಿದೆ. ಬಿಜೆಪಿಗೆ ಪ್ರಜಾಪ್ರಭುತ್ವ, ಸಂವಿಧಾನದಲ್ಲಿ ನಂಬಿಕೆ ಇಲ್ಲ' ಎಂದರು. …

ಗುಂಡ್ಲುಪೇಟೆ; ಪಟ್ಟಣದ ಅಂಬೇಡ್ಕರ್ ಭವನದ ಮುಂಭಾಗದಿಂದ ಪಕ್ಷದ ಸಹಸ್ರಾರು ಮುಖಂಡರು, ಕಾರ್ಯಕರ್ತರು, ಸಾರ್ವಜನಿಕರೊಡನೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಯಾತ್ರೆ ಆರಂಭ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಶಾಸಕರಾದ ನರೇಂದ್ರ, ಸಿ.ಪುಟ್ಟರಂಗಶೆಟ್ಟಿ, ಮುಖಂಡರಾದ ಗಣೇಶಪ್ರಸಾದ್ ರಣದೀಪ್ ಸುರ್ಜಿವಾಲಾ …

ಮೈಸೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತ ವತಿಯಿಂದ ನೀಡಲಾಗುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಮೈಸೂರಿನ ಶಕ್ತಿಧಾಮ ಸಂಸ್ಥೆ ಸೇರಿದಂತೆ 10 ಜನಸಾಧಕರು ಆಯ್ಕೆಗೊಂಡಿದ್ದಾರೆ. ಮೈಸೂರಿನ ಅರಮನೆ ಆವರಣದಲ್ಲಿ ಇಂದು ಸಂಜೆ 4:00ಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ …

ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದಲ್ಲಿ ದನಗಾಹಿಯ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದ ಚಿರತೆ ಗ್ರಾಮದಲ್ಲಿ ಪುನಃ ಕಾಣಿಸಿಕೊಂಡಿದ್ದು ಗ್ರಾಮಸ್ಥರಲ್ಲಿ ಆತಂಕವನ್ನುಂಟು ಮಾಡಿದೆ. ಜಾನುವಾರು ಮೇಯಿಸಲು ಹೋಗಿದ್ದ ಕೆವಿಎನ್ ದೊಡ್ಡಿ ಗ್ರಾಮದ ಗೋವಿಂದಯ್ಯ ಎಂಬುವವರ ಮೇಲೆ ಚಿರತೆ ದಾಳಿ ಮಾಡಿತ್ತು. …

ಹನೂರು: ಭಾರತ್ ಜೋಡೊ ಪಾದಯಾತ್ರೆಗೆ ಯಶಸ್ಸು ಸಿಗುತ್ತಿರುವುದು ಹಾಗೂ ರಾಹುಲ್‍ಗಾಂಧಿ ಅವರ ಜನಪ್ರಿಯತೆಯನ್ನು ಬಿಜೆಪಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದ ದುರುದ್ಧೇಶದ ತಂತ್ರಗಳನ್ನು ರೂಪಿಸುತ್ತಿದ್ದಾರೆ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ಧ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ರಾಹುಲ್‍ಗಾಂಧಿ ಅವರು …

ಗುಂಡ್ಲುಪೇಟೆ : ಕಾಂಗ್ರೆಸ್‌ ಪಕ್ಷದ ವತಿಯಿಂದ ಆಯೋಜನೆ ಮಾಡಲಾಗಿರುವ ಭಾರತ್‌ ಜೋಡೊ ಯಾತ್ರೆಯು ನಾಳೆ  ಗುಂಡ್ಲುಪೇಟೆಯ ಮೂಲಕ ರಾಜ್ಯವನ್ನು ಪ್ರವೇಶ ಮಾಡಲಿದ್ದು, ಈ ಸಂಬಂಧವಾಗಿ ಕಾಂಗ್ರೆಸ್‌ ನಾಯಕರ ಫ್ಲೆಕ್ಸ್ ಗಳನ್ನು ಪಟ್ಟಣದಾದ್ಯಂತ ಹಾಕಲಾಗಿದ್ದು, ಇಂದು ಬೆಳ್ಳಂಬೆಳಿಗ್ಗೆ ಕಿಡಿಗೇಡಿಗಳು ಫ್ಲೆಕ್ಸ್​ ಹಾಕುವ ಮೂಲಕ …

ಚಾಮರಾಜನಗರ : ಕಾಂಗ್ರೆಸ್‌ ಪಕ್ಷದ ವತಿಯಿಂದ ಆಯೋಜನೆ ಮಾಡಿರುವ ಜೋಡೋ ಯಾತ್ರೆಯ ಹಿನ್ನೆಲೆ ಕಾಂಗ್ರೆಸ್‌ ಪಕ್ಷದ ಹಲವು ನಾಯಕರುಗಳು ಹಾಗೂ ಹಲವೆಡೆಯಿಂದ ಸಾಕಷ್ಟು ಸಂಖ್ಯೆಯಲ್ಲಿ ಪಕ್ಷದ ನಾಯಕರುಗ:ು ಹಾಗೂ ಕಾರ್ಯಕರ್ತರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಹಿನ್ನೆಲೆ ಯಾವುದೇ ಅಹಿತಕ ಘಟನೆಗಳು ನಡೆಯದಂತೆ …

Stay Connected​
error: Content is protected !!