Mysore
28
scattered clouds

Social Media

ಗುರುವಾರ, 12 ನವೆಂಬರ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಕೊಳ್ಳೇಗಾಲ: ಎಸ್ಸೆಸ್ಸೆಲ್ಸಿವ್ಯಾಸಂಗ ಮಾಡುತ್ತಿರುವ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಆಕೆ ಗರ್ಭಿಣಿಯಾಗಲು ಕಾರಣ ಎನ್ನಲಾದ 56 ವರ್ಷದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.  ಪೋಕ್ಸೊ ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಪೊಲೀಸರು, ಆರೋಪಿಯನ್ನು ಶುಕ್ರವಾರ ಬಂಧಿಸಿದ್ದಾರೆ. ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷಯ …

ಹನೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ರಾಮಾಪುರ ಪೋಲಿಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ರಾಮಾಪುರ ಗ್ರಾಮದ ನಿವಾಸಿಗಳ ವೇಲು ಸ್ವಾಮಿ ಅಲಿಯಾಸ್ ಮೇಲು ಹಾಗೂ ಶಿವರಾಜ್ ಬಂದಿದ್ದ ಆರೋಪಿಗಳಾಗಿದ್ದಾರೆ. ಘಟನೆ ವಿವರ: ಅನ್ಯ …

ಚಾಮರಾಜನಗರ: ಬೆಂಗಳೂರಿನಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ ೧೦೮ ಅಡಿಗಳ ಕಂಚಿನ ಪ್ರತಿಮೆಯ ಉದ್ಘಾಟನೆ ಹಾಗೂ ಪ್ರತಿಮೆ ಆವರಣದ ಉದ್ಯಾನಕ್ಕೆ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸಂಚರಿಸಲಿರುವ ಕೆoಪೇಗೌಡರ ರಥಕ್ಕೆ ಶುಕ್ರವಾರ ನಗರದಲ್ಲಿ ಚಾಲನೆ ನೀಡಲಾಯಿತು. ನಗರದ ಜಿಲ್ಲಾಡಳಿತ …

ಬಲಿ ಪಾಡ್ಯಮಿಗಿಂತ ನರಕ ಚತುರ್ದಶಿಯಂದೇ ಹೆಚ್ಚು ಸದ್ದು…. ಚಾಮರಾಜನಗರ: ನಗರದಲ್ಲಿ ದೀಪಾವಳಿ ಪಟಾಕಿ ಶಬ್ದ ಕಳೆದ ವರ್ಷಕ್ಕಿಂತ ಈ ಬಾರಿ ಜೋರಾಗಿದ್ದರಿಂದ ಸಹಜವಾಗಿಯೇ ಶಬ್ದಮಾಲಿನ್ಯ ಪ್ರಮಾಣ ಹಿಂದಿಗಿoತ ಸರಾಸರಿ ೮ ಡೆಸಿಬಲ್ನಷ್ಟು ಜಾಸ್ತಿಯಾಗಿದೆ! ದೀಪಾವಳಿಯನ್ನು ಎಂದಿನoತೆ ೩ದಿನಗಳ ಕಾಲ ಆಚರಣೆ ಮಾಡಲಾಗಿದ್ದು …

ಹನೂರು: ನೂತನ ಶಿಕ್ಷಣ ಸಂಸ್ಥೆ ಮುನ್ನಡೆಸುವುದರ ಜೊತೆಗೆ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉತ್ತಮ ವೇದಿಕೆ ಕಲ್ಪಿಸಿಕೊಡುತ್ತಿರುವ ಜೀವರಾಜ್ ಎಜುಕೇಶನಲ್ ಟ್ರಸ್ಟ್ ಅವರ ಕಾರ್ಯವೈಖರಿ ಶ್ಲಾಘನೀಯವಾದದ್ದು ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಹನೂರು ಸಮೀಪದ ಹುಲುಸುಗುಡ್ಡೆ ಬಳಿ ಇರುವ ರಿಪಬ್ಲಿಕ್ ಅಂತರಾಷ್ಟ್ರೀಯ …

ಹನೂರು: ಮುಂದಿನ ಚುನಾವಣೆಯಲ್ಲಿ 150 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುವ ಮೂಲಕ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದೆ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪದ ಬಳಿ ಏರ್ಪಡಿಸಲಾಗಿದ್ದ ಕಾರ್ಯಕರ್ತರ ಸಂಕಲ್ಪ …

ಯಳಂದೂರು: ಜಿಲ್ಲಾದ್ಯಂತ ಹಮ್ಮಿಕೊಂಡಿದ್ದ ಕೋಟಿ ಕಂಠ ಗೀತ ಗಾಯನ ಕಾರ್ಯಕ್ರಮದ ಹಿನ್ನೆಲೆ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಜೊತೆಗೂಡಿ ಸಮೂಹ ಗೀತ ಗಾಯನ ನಡೆಯಿತು. ಮೊದಲಿಗೆ ವೇದಿಕೆಯ ಗಣ್ಯರನ್ನು ಸ್ವಾಗತಿಸಿ ನಂತರ ಕನ್ನಡ ಗೀತೆ ಗಳನ್ನು …

ಹನೂರು: ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರತರಲು ಪ್ರತಿಭಾ ಕಾರಂಜಿ ಕಾರ್ಯಕ್ರಮವು ಉತ್ತಮ ವೇದಿಕೆ ಆಗಿದೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು ಪಟ್ಟಣದ ಕ್ರಿಸ್ತರಾಜ ಶಾಲಾ ಆವರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಕ್ಷೇತ್ರ ಶಿಕ್ಷಣ ಇಲಾಖೆ ಕಚೇರಿ ಹನೂರು ಇವರ ವತಿಯಿಂದ …

ಹನೂರು: ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ದೇಶವನ್ನು ಭಿಕ್ಷುಕರ, ಸಾಲಗಾರರ ರಾಷ್ಟ್ರವನ್ನಾಗಿ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದರು. ಬಿಜೆಪಿ ಜನಸಂಕಲ್ಪ ಯಾತ್ರೆ ಅಂಗವಾಗಿ ಹನೂರು ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಾಲಯಕ್ಕೆ …

ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮ್ಮಟಾಪುರದಲ್ಲಿ ಗೊರೆಹಬ್ಬ ಆಚರಣೆ ಚಾಮರಾಜನಗರ: ಜಿಲ್ಲೆಯ ಗಡಿಯಲ್ಲಿರುವ ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮ್ಮಟಾಪುರದಲ್ಲಿ ಗ್ರಾಮಸ್ಥರು ಸೆಗಣಿಯ ಗುಡ್ಡದಲ್ಲೇ ಹೊರಳಾಡಿ, ಸೆಗಣಿ ಉಂಡೆಗಳಿಂದ ಹೊಡೆದಾಡಿ ವಿಶಿಷ್ಟವಾಗಿ ʼ ಗೊರೆ ಹಬ್ಬ’ ಆಚರಿಸಿದರು. ಗ್ರಾಮದಲ್ಲಿ ಸಹಬಾಳ್ವೆ ಬೆಸೆಯುವ ಈ ಗೊರೆಹಬ್ಬವನ್ನು …

Stay Connected​
error: Content is protected !!