ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4 ಸಾವಿರ ಕೋಳಿಗಳು ಸುಟ್ಟು ಹೋಗಿವೆ. ಈ ಅಗ್ನಿ ಅನಾಹುತದಿಂದ ಸುಮಾರು 25 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಫಾರಂ ಮಾಲೀಕರು …
ಚಾಮರಾಜನಗರ : ತಾಲೂಕಿನ ದೇವರಾಜಪುರ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಕೋಳಿ ಫಾರಂ ಶೆಡ್‌ಗೆ ಬೆಂಕಿ ತಗುಲಿ ಸುಮಾರು 4 ಸಾವಿರ ಕೋಳಿಗಳು ಸುಟ್ಟು ಹೋಗಿವೆ. ಈ ಅಗ್ನಿ ಅನಾಹುತದಿಂದ ಸುಮಾರು 25 ಲಕ್ಷ ರೂಪಾಯಿ ನಷ್ಟವಾಗಿದೆ ಎಂದು ಫಾರಂ ಮಾಲೀಕರು …
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಾಡುವ ದೇವರು ತ್ರಿವಿಧ ದಾಸೋಹಿ, ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶ್ರೀ ಶಿವಕುಮಾರ ಸ್ವಾಮಿ ಅವರ 119 ನೇ ವರ್ಷದ ಜಯಂತಿ ಮಹೋತ್ಸವವನ್ನು ವೀರಶೈವ ಮಹಾಸಭೆ ಯುವಘಟಕ, ಸಮುದಾಯದ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ ಕುಳ್ಳುಮಾರಮ್ಮ ಹಾಗೂ ಶ್ರೀ ಬಸವೇಶ್ವರ ಸ್ವಾಮಿಯ ಮಹಾ ಕೊಂಡೋತ್ಸವ ಅದ್ದೂರಿಯಾಗಿ ನಡೆಯಿತು. ಪೊನ್ನಾಚಿ ಆಲಂಬಾಡಿ ಮಠದ ಹಿರಿಯ ಶ್ರೀ ವೀರಪ್ಪ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ ಬ್ಯಾಟರಿ, ಡೀಸೆಲ್ ಹಾಗೂ ಎಲ್‌ಇಡಿ ಬಲ್ಪ್‌ಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಮಾಲೀಕ ಅಂಬರೀಷ್ ಹನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. …
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬೆಂಡರವಾಡಿ ತಾವರೆ ಕೆರೆಯಲ್ಲಿ ಮಂಗಳವಾರ ನಡೆದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಾಗನೂರು ಗ್ರಾಮದ ಮಲ್ಲಿಕಾರ್ಜುನ (39) …
ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ ಸಿ.ಸಿ.ಟಿ.ವಿಯಲ್ಲಿ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಹನೂರು ಕ್ಷೇತ್ರ ವ್ಯಾಪ್ತಿಯ ಕಾಮಗೆರೆ ಗ್ರಾಮದ ಜರ್ಮನ್ ಸಿದ್ದರಾಜು ಅವರ ಮನೆಯ …
ಹನೂರು : ತಾಲೂಕಿನ ಹೊಗೇನಕಲ್ ಫಾಲ್ಸ್‌ನ ನೀರಿನಲ್ಲಿ ಈಜಾಡುತ್ತಿದ್ದ ವೇಳೆ ವ್ಯಕ್ತಿಯೋರ್ವ ನೀರಿನ ಸುಳಿಗೆ ಸಿಲುಕಿ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ಜರುಗಿದೆ. ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದ ನಿವಾಸಿ, ಮಡಿಲು ಹೋಟೆಲ್ ಮಾಲೀಕ ಲಿಂಗರಾಜು (42 )ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಘಟನೆಯ …
ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಮಂಜುನಾಥ ಎಂಬವರ ಜಮೀನಿಗೆ ಶನಿವಾರ ರಾತ್ರಿ ಕಾಡಾನೆ ನುಗ್ಗಿ ಕಟಾವು ಮಾಡಿ ಜಮೀನಿನ ಶೀಟಿನ ಮನೆಯಲ್ಲಿ ಸಂಗ್ರಹಿಸಿ ಇಟ್ಟಿದ್ದ 50 ಬಾಕ್ಸ್ ಟೊಮೆಟೊವನ್ನು ತಿಂದು, ತುಳಿದು ನಾಶ ಮಾಡಿ, ಶೀಟಿನ ಮನೆಯನ್ನೂ ಧ್ವಂಸ ಮಾಡಿದೆ. …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು ತೆರಳುತ್ತಿದ್ದ ಆಟೋದ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ಆಟೋ ಜಖಂಗೊಂಡಿರುವ ಘಟನೆ ಪಿ ಜಿ ಪಾಳ್ಯ ಸಮೀಪದ ಚಿಕ್ಕರಂಗಶೆಟ್ಟಿ …
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಖಾಸಗಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸಾರ್ವಜನಿಕರಿಗೆ ಹಾಗೂ ಆಸ್ಪತ್ರೆಗೆ ಬರುವ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಸಂಬಂಧಪಟ್ಟ ಪೊಲೀಸ್ ಇಲಾಖೆ ಸೂಕ್ತ ಕ್ರಮ …