Mysore
25
overcast clouds

Social Media

ಶುಕ್ರವಾರ, 19 ಜೂನ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಗುಂಡ್ಲುಪೇಟೆ: ಪಂಚ ಗ್ಯಾರಂಟಿಗಳ ಘೋಷಣೆಯೊಂದಿಗೆ ಅಧಿಕಾರಕ್ಕೇರಿದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಅಭಿವೃದ್ಧಿ ಸಂಪೂರ್ಣವಾಗಿ ಕುಸಿದಿದೆ. ಈ ನಡುವೆ ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆಯಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಹಾಗಾಗಿ ಕೇವಲ ಭರವಸೆ ನೀಡಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿದೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ ಚೆಲ್ಲಾಟವಾಡುತ್ತಿದೆ. ಹಾಗಾಗಿ ಕಾಡಾನೆಯನ್ನು ಸೆರೆಹಿಡಿದು ಬೇರೆ ಸ್ಥಳಾಂತರ ಮಾಡುವಂತೆ ಒತ್ತಾಯಿಸಿ ವಿವಿಧ ಗ್ರಾಮಗಳ ಗ್ರಾಮಸ್ಥರು ಬೈಲೂರು ವಲಯ ಅರಣ್ಯಾಧಿಕಾರಿಗಳಿಗೆ ಮನವಿಯನ್ನು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ ಹಾಗೂ ಬರುವಂತಹ ರೋಗಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅತ್ಯಾಧುನಿಕ ವಿನೂತನ ಮಾದರಿಯಲ್ಲಿ ನಿರ್ಮಾಣ ಮಾಡಬೇಕು ಎಂದು ಶಾಸಕ ಎಂ.ಆರ್ .ಮಂಜುನಾಥ್ ತಿಳಿಸಿದರು. …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ ಒಂಟಿ ಸಲಗವೊಂದು ಪ್ರತಿನಿತ್ಯ ರೈತರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿರುವುದರಿಂದ ಈ ಆನೆಯನ್ನು ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ವಿಧಾನಸೌಧದವರೆಗೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಪಾದಯಾತ್ರೆಯ ಮೂಲಕ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿ ಜೋಳದ ಪಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಮುಂಜಾನೆ ಜರುಗಿದೆ. ಹನೂರು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ ಸಂಪೂರ್ಣವಾಗಿ ಭಸ್ಮವಾದ ಘಟನೆ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ. ತಾಲ್ಲೂಕಿನ ಶೆಟ್ಟಳ್ಳಿ ಸಮೀಪದ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಶಾಂತ ಎಂಬ ರೈತನಿಗೆ ಸೇರಿದ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡುವಂತೆ ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಪಟ್ಟಣದ ಗ್ರಾಮ ದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವಕ್ಕೆ ಇಂದು ಅಧಿಕೃತ ಚಾಲನೆ ನೀಡಲಾಗುತ್ತಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ಎಲ್ಲಾ ಸಮುದಾಯದವರು ಜಾತ್ರಾ ಮಹೋತ್ಸವ ಯಶಸ್ವಿಗೆ ಎಲ್ಲಾ ರೀತಿಯ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬರುವ ಭಕ್ತಾದಿಗಳ ಅನುಕೂಲಕ್ಕಾಗಿ ಪ್ರಗತಿಯಲ್ಲಿರುವ ಹಲವು ಅಭಿವೃದ್ಧಿ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು, ಅತಿ ಶೀಘ್ರದಲ್ಲಿ ಮುಖ್ಯಮಂತ್ರಿಗಳನ್ನು ಕರೆತಂದು ಉದ್ಘಾಟಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ …

Stay Connected​
error: Content is protected !!