ಯಳಂದೂರು: ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಶ್ರೀಚಾಮುಂಡೇಶ್ವರಿ ಅಮ್ಮ ನವರ ದೊಡ್ಡ ಹಬ್ಬ ಹಾಗೂ ಜಾತ್ರೆ ವಿಜೃಂಭಣೆಯಿಂದ ನಡೆಯಿತು. ಒಂದು ತಿಂಗಳ ಕಾಲ ನಡೆಯುವ ಈ ಉತ್ಸವದ ಪ್ರಮುಖ ಭಾಗವಾದ ರಕ್ತ ಬೀಜಾಸುರ ಸಂಹಾರ ಪ್ರಕ್ರಿಯೆ ನಡೆ ಯಿತು.ಮುಂಜಾನೆಯಿಂದಲೇ ಗ್ರಾಮದ ಹೃದಯ ಭಾಗದಲ್ಲಿರುವ ಚಾಮುಂ ಡೇಶ್ವರಿ ಅಮ್ಮನವರ …










