Mysore
25
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ಜಿಲ್ಲೆಯಲ್ಲಿಯೇ ಅತ್ಯುತ್ತಮ ಫಲಿತಾಂಶವನ್ನು ಹೊರತರುತ್ತಿರುವ ಶಿಕ್ಷಕರಿರುವ ಶೈಕ್ಷಣಿಕ ವಲಯದಲ್ಲಿ ನಾನು ಶಾಸಕನಾಗಿರುವುದೇ ಹೆಮ್ಮೆಯ ವಿಚಾರ ಎಂದು ಶಾಸಕ ಆರ್.ನರೇಂದ್ರ ತಿಳಿಸಿದರು. ಪಟ್ಟಣದ ಗೌರಿಶಂಕರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹನೂರು ವಿಧಾನಸಭಾ ಕ್ಷೇತ್ರ ಭೌಗೋಳಿಕವಾಗಿ …

ಚಾಮರಾಜನಗರ: ಭಾನುವಾರ ರಾತ್ರಿ ಸುರಿದ ಭರ್ಜರಿ ಮಳೆಯಿಂದ ಸುವರ್ಣಾವತಿ ಜಲಾಶಯದಿಂದ ಹೊರ ಹರಿವು ಹೆಚ್ಚಾಗಿದ್ದು, ತಾಲ್ಲೂಕಿನ ಆಲೂರು-ಕೂಡ್ಲೂರು ರಸ್ತೆಯ ಸೇತುವೆ ಮೇಲೆ ನೀರು ಹರಿಯುತ್ತಿದ್ದು ಸಂಚಾರಕ್ಕೆ ತೊಂದರೆಯಾಗಿದೆ. ನಿರಂತರ ಮಳೆಯಿಂದ ಜಲಾಶಯ ಈಗಾಗಲೇ ಭರ್ತಿಯಾಗಿದೆ. ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮತ್ತಷ್ಟು …

ಹನೂರು: ತಾಲ್ಲೂಕಿನಾದ್ಯಂತ ಭಾನುವಾರ ತಡರಾತ್ರಿ ಭರ್ಜರಿ ಮಳೆಯಾಗಿದ್ದು ಕೆಲವು ರೈತರಲ್ಲಿ ಮಂದಹಾಸ ವನ್ನುಂಟುಮಾಡಿದರೆ ಕೆಲವು ರೈತರಿಗೆ ನೋವನ್ನುಂಟು ಮಾಡಿದೆ. ಭಾನುವಾರ ಹನೂರು ಪಟ್ಟಣ ಸೇರಿದಂತೆ ಲೊಕ್ಕನಹಳ್ಳಿ, ಪಿಜಿಪಾಳ್ಯ, ಒಡೆಯರಪಾಳ್ಯ, ಬಂಡಳ್ಳಿ, ರಾಮಾಪುರ,ಮಾರ್ಟಳ್ಳಿ ಗ್ರಾಮ ಗಳಲ್ಲಿ ಭರ್ಜರಿ ಮಳೆಯಾಗಿದ್ದು ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. …

ಚಾಮರಾಜನಗರ: ಜಿಲ್ಲೆಯಾದ್ಯಂತ ರಾತ್ರಿಯಿಡೀ ಧಾರಾಕಾರ ಮಳೆ ಸುರಿದ ಹಿನ್ನೆಲೆಯಲ್ಲಿ ಅವಳಿ ಜಲಾಶಯಗಳ ಒಳಹರಿವು ಹೆಚ್ಚಾಗಿದ್ದು, ಸುವರ್ಣಾವತಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಬಿಡಲಾಗುತ್ತಿದೆ. ತಾಲ್ಲೂಕಿನ ಅವಳಿ ಜಲಾಶಯಗಳಾದ ಸುವರ್ಣಾವತಿ ಹಾಗೂ ಚಿಕ್ಕಹೊಳೆ ಜಲಾಶಯದಿಂದ ತಲಾ ೧೮ ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. …

ಚಾಮರಾಜನಗರ: ರಾತ್ರಿಯಿಡೀ ಸುರಿದ ಧಾರಾಕಾರ ಮಳೆಯಿಂದಾಗಿ ಜ್ಯೋತಿ ಗೌಡನಪುರ ಗ್ರಾಮ ಮತ್ತೊಮ್ಮೆ ಜಲಾವೃತವಾಗಿದ್ದು ಸಾರ್ವಜನಿಕರು ಸಂಕಷ್ಟ ಅನುಭವಿಸುವಂತಾಗಿದೆ. ತಾಲ್ಲೂಕಿನ ಜ್ಯೋತಿ ಗೌಡನಪುರ ಗ್ರಾಮದಲ್ಲಿ ಈ ಮೊದಲು ಮಳೆಯಿಂದಾಗಿ ನೂರಾರು ಮನೆಗಳಿಗೆ ನೀರು ಬಹುದೊಡ್ಡ ಅವಾಂತರವನ್ನೇ ಸೃಷ್ಟಿ ಮಾಡಿತ್ತು. ಭಾನುವಾರ ರಾತ್ರಿ ಗುಡುಗು, …

ಚಾಮರಾಜನಗರ: ಜಿಲ್ಲೆಯಾದ್ಯಂತ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಅಪಾರ ಹಾನಿ ಸಂಭವಿಸುತ್ತಿದ್ದು ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆಗೋಡೆ ಕುಸಿದು ವ್ಯಕ್ತಿಯೋರ್ವ ಮೃತಪಟ್ಟಿದ್ದಾರೆ. ಚಾ.ನಗರ ತಾಲ್ಲೂಕಿನ ದಡದಹಳ್ಳಿ ಗ್ರಾಮದ ಪುಟ್ಟಮಾದಯ್ಯ ಅವರ ಪುತ್ರ ಮೂರ್ತಿ (೨೯) ಎಂಬವರೇ ಮೃತ ದುರ್ದೈವಿ. ರಾತ್ರಿ ಪೂರ್ತಿ …

ಎ.ಎಸ್.ಮಣಿಕಂಠ *ಆಡಳಿತಾತ್ಮಕ ಅನುಮೋದನೆಯೊಂದೆ ಬಾಕಿ. *೧೦೦ ಕೋಟಿ ವೆಚ್ಚದಲ್ಲಿ ಸಿದ್ಧವಾಗಲಿದೆ ಉದ್ಯಾನವನ. ಚಾಮರಾಜನಗರ: ರಾಜ್ಯ ಅರಣ್ಯ ಇಲಾಖೆ ಹಾಗೂ ಪ್ರವಾಸೋದ್ಯಮ ಇಲಾಖೆ ಜೊತೆಗೂಡಿ ನಿರ್ಮಿಸಲಿರುವ ಭರಚುಕ್ಕಿ ಬಯೋ ಡೈವರ್ಸಿಟಿ ಪಾರ್ಕ್ ಗೆ ಪುನೀತ್ ರಾಜ್ ಕುಮಾರ್ ಹೆಸರು ಹಿಡುವ ಕೂಗು ಕೇಳಿ …

ಹನೂರು: ರಾಜ್ಯದಲ್ಲಿ ದಲಿತ ಸಮುದಾಯ ಇಂದಿಗೂ ಬೇಡುವ ಸಮುದಾಯವಾಗಿರುವುದಕ್ಕೆ ಕಾರಣವೇನೆಂಬುದನ್ನು ಸಮುದಾಯದವರು ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿಗಳು ಮಾರ್ಮಿಕವಾಗಿ ನುಡಿದರು. ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಸಮುದಾಯದ ಭವನದಲ್ಲಿ ಮೀಸಲಾತಿ ಹೋರಾಟ ಸಮಿತಿ ಹನೂರು ವತಿಯಿಂದ ಏರ್ಪಡಿಸಲಾಗಿದ್ದ ಚಿಂತನಾ ಸಭೆಯಲ್ಲಿ …

ಚಾಮರಾಜನಗರ: ನಗರಸಭೆಯಿಂದ ಬಿ.ರಾಚಯ್ಯ ಜೋಡಿ ರಸ್ತೆ ಎಂಬ ಅಧಿಕೃತ ಆದೇಶವಿದ್ದರೂ ನೂತನವಾಗಿ ನಿರ್ಮಾಣವಾಗಿರುವ ಅಪೋಲೋ ಮೆಡಿಕಲ್ಸ್ ನಾಮ ಫಲಕದಲ್ಲಿ ಬಿ.ಆರ್.ಹಿಲ್ಸ್ ಎಂದು ಬರೆಯುವುದರ ಮೂಲಕ ಬಿ.ರಾಚಯ್ಯ ಅವರಿಗೆ ಅಪಮಾನವೆಸಗಿದೆ. ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ನೂತನವಾಗಿ ಪ್ರಾರಂಭವಾಗಲಿರುವ ಅಪೋಲೋ ಫಾರ್ಮಸಿ ನಾಮ …

ಹನೂರು: ಭಕ್ತರ ಸೇವೆಗಾಗಿ ಮಠವನ್ನು ಸ್ಥಾಪಿಸುವುದರ ಜತೆಗೆ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವ ಸಾಲೂರು ಮಠದ ಸೇವಾ ಕಾರ್ಯ ಶ್ಲಾಘನೀಯ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮೆಚ್ಚುಗೆ ವ್ಯಕ್ತಪಡಿಸಿದರು. ಮಲೆಮಹದೇಶ್ವರ ಬೆಟ್ಟದ ಶ್ರೀ ಮಲೆಮಹದೇಶ್ವರ …

Stay Connected​
error: Content is protected !!