Mysore
23
overcast clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು: ಕ್ಷೇತ್ರ ವ್ಯಾಪ್ತಿಯ 478 ಹಳ್ಳಿಗಳ ಪೈಕಿ ಯಾವುದಾದರೂ ಒಂದು ಗ್ರಾಮದಲ್ಲಿ ಶಾಸಕರು ಯಾವುದೇ ಅಭಿವೃದ್ಧಿ ಕಾಮಗಾರಿ ಮಾಡಿಲ್ಲ ಎಂದು ಗ್ರಾಮಸ್ಥರು ತಿಳಿಸಿದರೇ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಶಾಸಕ ಆರ್. ನರೇಂದ್ರ ಸವಾಲೆಸೆದರು. ತಾಲ್ಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸುತ್ತಿರುವ …

ಹನೂರು:ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದಿರುವುದು ಖಂಡನೀಯ ಎಂದು ಜೆಡಿಎಸ್ ಮುಖಂಡ ಎಂ ಆರ್ ಮಂಜುನಾಥ್ ತಿಳಿಸಿದರು. ಪಟ್ಟಣದ ಜೆಡಿಎಸ್ ಕಚೇರಿಯಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ವಿರೋಧ ಪಕ್ಷದ ನಾಯಕರಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿದ್ದರಾಮಯ್ಯನವರು …

ಹನೂರು: ತಾಲೂಕಿನ ಮಾಲಿಂಗನತ್ತ ಗ್ರಾಮಕ್ಕೆ ನಿರಂತರ ಜ್ಯೋತಿ ಯೋಜನೆಯಡಿ ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ಗ್ರಾಮಸ್ಥರು ಸೋಮವಾರ ಬೆಳಗ್ಗೆ ಪ್ರತಿಭಟನೆ ನಡೆಸಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಲೊಕ್ಕನಹಳ್ಳಿ ಹೋಬಳಿಯ ಪಿಜಿ ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಮಾಲಿಂಗನತ್ತ ಗ್ರಾಮದಲ್ಲಿ …

ಚಾಮರಾಜನಗರ: ನಗರದ ಹೊರವಲಯದಲ್ಲಿರುವ ಸಿಮ್ಸ್ ಆಸ್ಪತ್ರೆಯಲ್ಲಿ ಭಿಕ್ಷುಕನೊಬ್ಬನ ಮೃತದೇಹವನ್ನು ವಾರಸುದಾರರ ಸಮ್ಮುಖದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಹನೂರು ಪಟ್ಟಣದಲ್ಲಿ ಪೇಪರ್, ಬಾಟಲ್ ಹಾಗೂ ಇತರೆ ಸಾಮಗ್ರಿಗಳನ್ನು ಹಾಯ್ದು ಕೊಂಡು ಅನಾಥನಂತೆ ಬದುಕು ಸಾಗಿಸುತ್ತಿದ್ದ ತಂಗರಾಜ್ ಎಂಬಾತನೇ ಮೃತ …

ಚಾಮರಾಜನಗರ: ದೇವರ ಸ್ವರೂಪವೇ ಆಗಿರುವ ಮಹಾತ್ಮ ಗಾಂಧೀಜಿಯನ್ನು ಕೊಂದಂತಹ ನಾಥೂರಾಮ್ ಗೋಡ್ಸೆ ಹಾಗೂ ಅವರ ಸಂಸ್ಕೃತಿಯ ವೈಭವೀಕರಣ ಸಲ್ಲದು ಎಂದು ಕನ್ನಡ ಚಳವಳಿ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಆಗ್ರಹಿಸಿದರು. ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಭಾನುವಾರ ಸುದ್ದಿಗಾರರೊಂದಿಗೆ …

ಚಾಮರಾಜನಗರ : ಬೆಂಗಳೂರು-ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ, ಚಾಮರಾಜನಗರ ಗಡಿ ತಮಿಳುನಾಡಿನ ಆಸನೂರು ಸಮೀಪ ಕಾರೊಂದರ  ಮೇಲೆ ಕಾಡಾನೆ ದಾಳಿ ಮಾಡಿ ಗಾಜು ಒಡೆದು ಹಾಕಿರುವ ಘಟನೆ ಶನಿವಾರ ಸಂಜೆ ನಡೆದಿದೆ. ಕಬ್ಬಿನ ಲಾರಿಗಾಗಿ ರಸ್ತೆಯಲ್ಲಿ ಮರಿಗಳೊಂದಿಗೆ ಆನೆ ಹುಡುಕಾಡುತ್ತಿದ್ದಾಗ ಈ ಘಟನೆ …

ಹನೂರು: ಚಿರತೆ ಉಗುರು, ಹಲ್ಲುಗಳನ್ನು ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರಿದಳವು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ ಹನೂರು ತಾಲೂಕಿನ‌ ಜಲ್ಲಿಪಾಳ್ಯ ಗ್ರಾಮದಲ್ಲಿ ನಡೆದಿದೆ. ಬಂಧಿತರಿಂದ 18 ಚಿರತೆ ಉಗುರು, 8 ಹಲ್ಲು ವಶಗಳನ್ನು ವಶ್ಪ18 ಚಿರತೆ ಉಗುರು, …

ಚಾಮರಾಜನಗರ: ಸ್ವಾಂತಂತ್ರ್ಯ ಹೋರಾಟಗಾರರಾದ ವೀರ ಸಾವರ್ಕರ್ ಅವರಿಗೆ ಟಿಪ್ಪು ಸುಲ್ತಾನ್ ಅವರನ್ನು ಹೋಲಿಕೆ ಮಾಡುವುದು ಸರಿಯಲ್ಲ ಎಂದು ವಸತಿ ಹಾಗೂ ಮೂಲ ಸೌಕರ್ಯ ಸಚಿವ ವಿ.ಸೋಮಣ್ಣ ಅವರು ತಿಳಿಸಿದರು. ನಗರದ ವರನಟ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ನಡೆದ ಡಿ.ದೇವರಾಜ್ ಅರಸು 107 …

ಚಾಮರಾಜನಗರ: ಆದಿವಾಸಿಗಳು ಆಸ್ಪತ್ರೆಗೆ ಬಂದ ವೇಳೆ ಅವರಿಗೆ ಸೂಕ್ತ ಮಾರ್ಗದರ್ಶನ, ವಿಶೇಷ ಕಾಳಜಿ ವಹಿಸಲು ಕೋಶವೊಂದು (ಸೆಲ್) ಸಿಮ್ಸ್​​ನಲ್ಲಿ ಸ್ಥಾಪನೆಯಾಗುತ್ತಿದೆ. ಈ‌ ರೀತಿಯ ಪ್ರಯತ್ನ ರಾಜ್ಯದಲ್ಲಿ ಇದೇ ಮೊದಲಾಗಿದೆ. ಸರ್ಕಾರ ಈಗಾಗಲೇ ಈ ಘಟಕ ಸ್ಥಾಪನೆಗೆ 12 ಲಕ್ಷ ರೂ. ಅನುದಾನ …

ಬೇಗೂರು (ಗುಂಡ್ಲುಪೇಟೆ ತಾ) : ಹರಿದ ಧ್ವಜ ಹಾರಿಸಿ ಅಪಮಾನವೆಸಗಿರುವ ಘಟನೆ ಗ್ರಾಮದ ಬ್ಯಾಂಕ್ ಆಫ್ ಬರೋಡ ಶಾಖೆಯಲ್ಲಿ ನಡೆದಿದ್ದು, ಪ್ರಕರಣ ಬೇಗೂರು ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಬ್ಯಾಂಕ್ ನೌಕರರು ಸೋಮವಾರ ಬೆಳಿಗ್ಗೆ 10:00 ಸಮಯದಲ್ಲಿ ಹರಿದ ರಾಷ್ಟ್ರಧ್ವಜ ಹಾರಿಸಿರುವುದನ್ನು ಗಮನಿಸಿದ …

Stay Connected​
error: Content is protected !!