ಚಂದಕವಾಡಿ ವ್ಯಾಪ್ತಿಯ ಗ್ರಾಮಗಳಲ್ಲಿ ಭೂಕಂಪನವಾಗಿಲ್ಲ * ೩ ಗ್ರಾಮಗಳಲ್ಲಿ ಪರಿಶೀಲನೆ, ಮಾಹಿತಿ ಸಂಗ್ರಹ * ಗಣಿ ಇಲಾಖೆ ಉಪ ನಿರ್ದೇಶಕರಿಂದ ಸ್ಪಷ್ಟನೆ ಚಾಮರಾಜನಗರ: ತಾಲ್ಲೂಕಿನ ಚಂದಕವಾಡಿ ಹೋಬಳಿ ವ್ಯಾಪ್ತಿಯ 3 ಗ್ರಾಮಗಳಲ್ಲಿ ಮಂಗಳವಾರ ರಾತ್ರಿ ಭೂಮಿ ಕಂಪಿಸಿತ್ತು ಎಂಬ ಹಿನ್ನೆಲೆಯಲ್ಲಿ ಗಣಿ …
ಚಂದಕವಾಡಿ ವ್ಯಾಪ್ತಿಯ ಗ್ರಾಮಗಳಲ್ಲಿ ಭೂಕಂಪನವಾಗಿಲ್ಲ * ೩ ಗ್ರಾಮಗಳಲ್ಲಿ ಪರಿಶೀಲನೆ, ಮಾಹಿತಿ ಸಂಗ್ರಹ * ಗಣಿ ಇಲಾಖೆ ಉಪ ನಿರ್ದೇಶಕರಿಂದ ಸ್ಪಷ್ಟನೆ ಚಾಮರಾಜನಗರ: ತಾಲ್ಲೂಕಿನ ಚಂದಕವಾಡಿ ಹೋಬಳಿ ವ್ಯಾಪ್ತಿಯ 3 ಗ್ರಾಮಗಳಲ್ಲಿ ಮಂಗಳವಾರ ರಾತ್ರಿ ಭೂಮಿ ಕಂಪಿಸಿತ್ತು ಎಂಬ ಹಿನ್ನೆಲೆಯಲ್ಲಿ ಗಣಿ …
ಯಳಂದೂರು: ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಶ್ರೀಚಾಮುಂಡೇಶ್ವರಿ ಅಮ್ಮ ನವರ ದೊಡ್ಡ ಹಬ್ಬ ಹಾಗೂ ಜಾತ್ರೆ ವಿಜೃಂಭಣೆಯಿಂದ ನಡೆಯಿತು. ಒಂದು ತಿಂಗಳ ಕಾಲ ನಡೆಯುವ ಈ ಉತ್ಸವದ ಪ್ರಮುಖ ಭಾಗವಾದ ರಕ್ತ ಬೀಜಾಸುರ ಸಂಹಾರ ಪ್ರಕ್ರಿಯೆ ನಡೆ ಯಿತು.ಮುಂಜಾನೆಯಿಂದಲೇ ಗ್ರಾಮದ ಹೃದಯ ಭಾಗದಲ್ಲಿರುವ ಚಾಮುಂ ಡೇಶ್ವರಿ ಅಮ್ಮನವರ …
ಚಾಮರಾಜನಗರ: ವಿಶ್ವವಿಖ್ಯಾತ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದ್ದು ನಾಡಹಬ್ಬದ ಪ್ರಮುಖ ಆಕರ್ಷಣೆಯಾದ ಮುಷ್ಠಿ ಕಾಳಗಕ್ಕೆ ಚಾಮರಾಜನಗರದ ಜಟ್ಟಿ ಸಕಲ ಸಿದ್ಧತೆಯನ್ನು ನಡೆಸುತ್ತಿದ್ದಾರೆ. ನಾಡಹಬ್ಬ ದಸರಾದ ವಿಜಯದಶಮಿ ದಿನದಂದು ಮೈಸೂರಿನ ಅಂಬಾ ವಿಲಾಸ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆಯುವ ಮೈನವಿರೇಳಿಸುವ ವಜ್ರಮುಷ್ಟಿ ಕಾಳಗಕ್ಕೆ …
ಚಾಮರಾಜನಗರ: ತಾಲ್ಲೂಕಿನ ಚಂದಕವಾಡಿ ಹೋಬಳಿ ಭಾಗದಲ್ಲಿ ಮಂಗಳವಾರ 8 ಗಂಟೆ ಸಮಯ ಭೂಮಿ ಕಂಪಿಸಿದ ಅನುಭವ ಉಂಟಾಗಿದ್ದು ಈ ಭಾಗದ ಜನರು ಭಯಭೀತರಾಗಿದ್ದಾರೆ. ಚಾ.ನಗರ ತಾಲ್ಲೂಕಿನ ಚಂದಕವಾಡಿ ಹೋಬಳಿಯ ಬಸಪ್ಪನ ಪಾಳ್ಯ ಹಾಗೂ ಇತರೆ ಗ್ರಾಮಗಳಲ್ಲಿ ಭೂ ಕಂಪನ ಉಂಟಾಗಿದ್ದು ರಾತ್ರಿ …
ಹನೂರು: ತಾಲೂಕು ಆಡಳಿತ ಸೌಧ ನಿರ್ಮಾಣ ಮಾಡಲು ಹುಲ್ಲೇಪುರದ ಬಳಿ ೮.೯೩ ಎಕರೆ ಜಮೀನನ್ನು ಕಾಯ್ದಿರಿಸಲಾಗಿದ್ದು, ಈ ಸಂಬಂಧ ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು, ಬೆಂಗಳೂರಿನ ವಿಧಾನಸಭೆಯ ಅಧೀವೇಶನದಲ್ಲಿ ಹನೂರು ಕ್ಷೇತ್ರದ ಶಾಸಕ ಆರ್.ನರೇಂದ್ರ ಅವರ ಪ್ರಶ್ನೆಗೆ …
ಹನೂರು: ತಾಲ್ಲೂಕಿನ ಗಾಣಿಗಮಂಗಲ ಗ್ರಾಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಾಣ ಮಾಡುತ್ತಿರುವ ರಸ್ತೆ ಕಾಮಗಾರಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ಪರಿಶೀಲನೆ ನಡೆಸಿದರು. ಗಾಣಿಗಮಂಗಲದ ಬಡಾವಣೆಗಳಲ್ಲಿ ಕಾಂಕ್ರಿಟ್ ರಸ್ತೆ ಹಾಗೂ ಚರಂಡಿಕಾಮಗಾರಿ ಗುಣಮಟ್ಟದಿಂದ ಕೂಡಿಲ್ಲ ಜಲ್ಲಿಕಲ್ಲಿನಿಂದ ಮೆಟ್ಲಿಂಗ್ …
ಹನೂರು: ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಪಟ್ಟಣ ಪಂಚಾಯಿತಿ ಆಡಳಿತ ವಿಫಲವಾಗಿದೆ ಎಂದು 13ನೇ ವಾರ್ಡಿನ ಜೆಡಿಎಸ್ ಸದಸ್ಯ ಮಹೇಶ್ ಆರೋಪಿಸಿದ್ದಾರೆ. ಪಟ್ಟಣ ಪಂಚಾಯಿತಿ ಕಚೇರಿ ಆವರಣದಲ್ಲಿ ಮೌನ ಪ್ರತಿಭಟನೆ ಹಮ್ಮಿಕೊಂಡು ಮಾತನಾಡಿದ ಅವರು ಪಟ್ಟಣ ವ್ಯಾಪ್ತಿಯ 13 …
ಕೊಳ್ಳೇಗಾಲ: ವಿಶೇಷ ಚೇತನರ ಮನೆಗೆ ಕಂದಾಯ ಅಧಿಕಾರಿಗಳೇ ತೆರಳಿ ಆಧಾರ್ ಕಾರ್ಡ್ ಮಾಡಿಕೊಟ್ಟ ಮಾನವೀಯ ಘಟನೆ ತೇರಂಬಳ್ಳಿ ಗ್ರಾಮದಲ್ಲಿ ಜರುಗಿದೆ. ಕೊಳ್ಳೇಗಾಲ ತಾಲ್ಲೂಕಿನ ತೇರಂಬಳ್ಳಿ ಗ್ರಾಮದ ಮಹದೇವಪ್ಪ ಎಂಬುವವರ ಪುತ್ರ ಚೇತನ್ (೨೪) ವಿಶೇಷ ಚೇತನರಾಗಿದ್ದು ನಡೆದಾಡಲು ಸಾಧ್ಯವಾಗಿದ ಪರಿಸ್ಥಿತಿಯಲ್ಲಿ ಬದುಕು …
ಗುಂಡ್ಲುಪೇಟೆ : ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲ್ಲೂಕು ಕ್ರೀಡಾ ಕೂಟದಲ್ಲಿ ಭಾಗವಹಿಸಿ athletics ಹಾಗೂ ಪಂದ್ಯಾಟಗಳಲ್ಲಿ ವಿಜೇತರಾದ ಬೇಗೂರು ಸರ್ಕಾರಿ ಪದವಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಚಾರ್ಯರಾದ ಆರ್ ಕೆ ಚಂದ್ರಶೇಖ ರವರು,ಕ್ರೀಡಾ ಕಾರ್ಯದರ್ಶಿ ಗಳಾದ ಮಂಜುನಾಥ ಹೆಚ್ …
ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ಆಸ್ಪತ್ರೆ ಓ.ಪಿ.ಡಿ ಪುನರಾರಂಭ ವಾಗಿರುವುದರಿಂದ ಜಿಲ್ಲಾ ಆಸ್ಪತ್ರೆಗೆ (ಈ ಹಿಂದಿನ ಆಸ್ಪತ್ರೆ) ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಭೇಟಿ ನೀಡಿ ಪರಿಶೀಲಿಸಿದರು. ನಗರದ ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿದ ಅವರು ಇನ್ನು ೨-೩ …