ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಿರುದ್ಯೋಗಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಗಾರವನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ ಆರ್ ಮಂಜುನಾಥ್ ತಿಳಿಸಿದರು. ಪಟ್ಟಣದ ವಾಸವಿ ಮಹಲ್ ಕಲ್ಯಾಣ ಮಂಟಪದಲ್ಲಿ ಜಾತ್ಯತೀತ ಜನತಾದಳದ …










