ಹನೂರು : ಕಾಡಾನೆಯೊಂದು ತಡರಾತ್ರಿ ಸರ್ಕಾರಿ ಶಾಲೆಯ ಕಾಂಪೌಂಡ್ ಗೇಟ್, ಕುಡಿಯುವ ನೀರಿನ ಪೈಪ್‌ಗಳನ್ನು ನಾಶ ಮಾಡಿರುವ ಘಟನೆ ಬುಧವಾರ ರಾತ್ರಿ ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುತ್ತುಗೋಡೆ, …
ಹನೂರು : ಕಾಡಾನೆಯೊಂದು ತಡರಾತ್ರಿ ಸರ್ಕಾರಿ ಶಾಲೆಯ ಕಾಂಪೌಂಡ್ ಗೇಟ್, ಕುಡಿಯುವ ನೀರಿನ ಪೈಪ್‌ಗಳನ್ನು ನಾಶ ಮಾಡಿರುವ ಘಟನೆ ಬುಧವಾರ ರಾತ್ರಿ ಮಲೆ ಮಹದೇಶ್ವರ ವನ್ಯಜೀವಿಧಾಮದ ಪಚ್ಚೆದೊಡ್ಡಿ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸುತ್ತುಗೋಡೆ, …
ಹನೂರು : ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಆಗ್ರಹಿಸಿ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡ ಮೇಡು ನಿವಾಸಿಗಳು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಮಾರ್ಟಿಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡಾಮೇಡು ಗ್ರಾಮದಲ್ಲಿ ೬೫ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು, …
ಚಾಮರಾಜನಗರ : ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ತಾಲ್ಲೂಕಿನ ವೆಂಕಟಯ್ಯನಛತ್ರ ಗ್ರಾಮ ಪಂಚಾಯಿತಿ ಪಿಡಿಒ ಆರ್. ಮಹೇಶ್ ಮತ್ತು ಇದೇ ಪಂಚಾಯಿತಿಯಲ್ಲಿ ಪ್ರಭಾರ ಪಿಡಿಒ ಆಗಿ ಕಾರ್ಯ ನಿರ್ವಹಿಸಿ ಪ್ರಸ್ತುತ ಕೊತ್ತಲವಾಡಿಯಲ್ಲಿ ಗ್ರೇಡ್-೧ ಕಾರ್ಯದರ್ಶಿ ಆಗಿರುವ ಎಲ್. ರಾಜೇಂದ್ರ ಪ್ರಸಾದ್ ಅವರನ್ನು ಅಮಾನತುಗೊಳಿಸಲಾಗಿದೆ. …
ಹನೂರು : ಸೋಮವಾರ ಸುರಿದ ಮಳೆಯಿಂದ ಬಂಡಳ್ಳಿ ಗ್ರಾಮದ ಸರ್ಕಾರಿ ಶಾಲೆ ಕಟ್ಟಡದ ಗೋಡೆಯೊಂದು ಕುಸಿದಿರುವ ಘಟನೆ ನಡೆದಿದೆ. ಹನೂರು ಶೈಕ್ಷಣಿಕ ವಲಯದ ಬಂಡಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿರುವ ಶಾಲೆಯ ಕಟ್ಟಡದ ಗೋಡೆ ಕುಸಿದು ಬಿದ್ದಿದ್ದು, ಯಾವುದೇ ಅವಘಡ …
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಪಚ್ಚೆದೊಡ್ಡಿಯಲ್ಲಿ ಹುಲಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಆತನ ಕುಟುಂಬಸ್ಥರೆ ಅರಣ್ಯಾಧಿಕಾರಿಗಳ ವಶಕ್ಕೆ ನೀಡಿರುವ ಘಟನೆ ಬುಧವಾರ ನಡೆದಿದೆ. ಪಚ್ಚೆದೊಡ್ಡಿ ಹುಲಿ ಹತ್ಯೆ ಪ್ರಕರಣದ ಸಂಬಂಧ ಅರಣ್ಯಾಧಿಕಾರಿಗಳು ಈಗಾಗಲೆ ಪಚ್ಚಮಲ್ಲು, …
ಚಾಮರಾಜನಗರ: ಐದು ವರ್ಷಗಳವರೆಗೆ ಸಿದ್ದರಾಮಯ್ಯನವರೇ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಪಶುಸಂಗೋಪನಾ ಇಲಾಖೆ ಸಚಿವ ಕೆ.ವೆಂಕಟೇಶ್ ಹೇಳಿದರು. ಈ ಕುರಿತು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಕುರ್ಚಿ ಖಾಲಿ ಇದ್ದರೆ ತಾನೇ ಬದಲಾಗೋದು. ಕುರ್ಚಿ ಖಾಲಿ …
ಯಳಂದೂರು: ಬೀದಿ ನಾಯಿಗಳ ದಾಳಿಗೆ ಕುರಿಯೊಂದು ಸಾವನ್ನಪ್ಪಿದ್ದು, ಮತ್ತೊಂದು ಕುರಿ ತೀವ್ರ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಯಳಂದೂರು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೀದಿ ನಾಯಿಗಳ ದಾಳಿಗೆ ಸಿಲುಕಿ ಕುರಿಯೊಂದು ಸಾವನ್ನಪ್ಪಿದೆ. …
ಚಾಮರಾಜನಗರ: ಯುವಕನ ಜೊತೆ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಆರೋಪಿಸಿ, ಪೊಲೀಸ್ ಠಾಣೆ ಮುಂದೆಯೇ ಯುವತಿ ಸಂಬಂಧಿಕರು ಯುವಕನಿಗೆ ಚಾಕು ಇರಿದಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಜಾಕೀರ್ ಹಾಗೂ ಆತನ ಸ್ನೇಹಿತ …
ಮಹಾದೇಶ್ ಎಂ ಗೌಡ ಹನೂರು: ಹಲವು ದಿನಗಳಿಂದ ರೈತರಿಗೆ ತೊಂದರೆ ನೀಡುತ್ತಿರುವ ತಾಯಿ ಚಿರತೆ ಸೆರೆ ಹಿಡಿಯಲು ಬೋನಿನಲ್ಲಿ ಇಡಲಾಗಿದ್ದ ಎರಡು ಚಿರತೆ ಮರಿಗಳ ಪೈಕಿ ಒಂದನ್ನು ಬಾಯಲ್ಲಿ ಕಚ್ಚಿಕೊಂಡು ಹೋಗಿರುವ ದೃಶ್ಯ ಅರಣ್ಯ ಇಲಾಖೆಯ ಕ್ಯಾಮರದಲ್ಲಿ ಸೆರೆಯಾಗಿರುವುದು ಮತ್ತಷ್ಟು ಆತಂಕಕ್ಕೆ …
ಹನೂರು : ಮಲೆಮಹದೇಶ್ವರ ವನ್ಯಜೀವಿಧಾಮ ಪಚ್ಚೆದೊಡ್ಡಿ ಸಮೀಪ ಹುಲಿ ಕೊಂದು ಮೂರು ಪೀಸ್ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದೆ. ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ವ್ಯಕ್ತಿ ಅರಣ್ಯ ಇಲಾಖೆ ವಶದಲ್ಲಿರುವಾತ, …