ಚಾಮರಾಜನಗರ: ಯುವಕನ ಜೊತೆ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಆರೋಪಿಸಿ, ಪೊಲೀಸ್ ಠಾಣೆ ಮುಂದೆಯೇ ಯುವತಿ ಸಂಬಂಧಿಕರು ಯುವಕನಿಗೆ ಚಾಕು ಇರಿದಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಜಾಕೀರ್ ಹಾಗೂ ಆತನ ಸ್ನೇಹಿತ …
ಚಾಮರಾಜನಗರ: ಯುವಕನ ಜೊತೆ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಆರೋಪಿಸಿ, ಪೊಲೀಸ್ ಠಾಣೆ ಮುಂದೆಯೇ ಯುವತಿ ಸಂಬಂಧಿಕರು ಯುವಕನಿಗೆ ಚಾಕು ಇರಿದಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಜಾಕೀರ್ ಹಾಗೂ ಆತನ ಸ್ನೇಹಿತ …
ಮಹಾದೇಶ್ ಎಂ ಗೌಡ ಹನೂರು: ಹಲವು ದಿನಗಳಿಂದ ರೈತರಿಗೆ ತೊಂದರೆ ನೀಡುತ್ತಿರುವ ತಾಯಿ ಚಿರತೆ ಸೆರೆ ಹಿಡಿಯಲು ಬೋನಿನಲ್ಲಿ ಇಡಲಾಗಿದ್ದ ಎರಡು ಚಿರತೆ ಮರಿಗಳ ಪೈಕಿ ಒಂದನ್ನು ಬಾಯಲ್ಲಿ ಕಚ್ಚಿಕೊಂಡು ಹೋಗಿರುವ ದೃಶ್ಯ ಅರಣ್ಯ ಇಲಾಖೆಯ ಕ್ಯಾಮರದಲ್ಲಿ ಸೆರೆಯಾಗಿರುವುದು ಮತ್ತಷ್ಟು ಆತಂಕಕ್ಕೆ …
ಹನೂರು : ಮಲೆಮಹದೇಶ್ವರ ವನ್ಯಜೀವಿಧಾಮ ಪಚ್ಚೆದೊಡ್ಡಿ ಸಮೀಪ ಹುಲಿ ಕೊಂದು ಮೂರು ಪೀಸ್ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದೆ. ಹನೂರು ತಾಲೂಕಿನ ಪಚ್ಚೆದೊಡ್ಡಿ ಗ್ರಾಮದ ವ್ಯಕ್ತಿ ಅರಣ್ಯ ಇಲಾಖೆ ವಶದಲ್ಲಿರುವಾತ, …
ಗುಂಡ್ಲುಪೇಟೆ : ತಾಲ್ಲೂಕಿನ ವಡ್ಡನಹೊಸಹಳ್ಳಿ ಗ್ರಾಮದ ಮಾರಶೆಟ್ಟಿ ಎಂಬವರ ಹಸುವಿನ ಮೇಲೆ ಹುಲಿ ದಾಳಿ ನಡೆಸಿ ಗಾಯ ಮಾಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ಕಳೆದ ಒಂದು ವಾರದಿಂದ ಹುಲಿಯ ಚಲನವಲನವಿದ್ದು, ಶನಿವಾರ ಹುಲಿ ದಾಳಿ ಮಾಡಿದೆ. ಮನುಷ್ಯರ ಮೇಲೆ ದಾಳಿ …
ಹನೂರು : ಅರಣ್ಯಕ್ಕೆ ಅಕ್ರಮ ಪ್ರವೇಶಮಾಡಿ ಹುಲಿ ಬೇಟೆಯಾಡಿ ಅರ್ಧ ಹುಲಿಯ ಕಳೆಬರವನ್ನು ಮಣ್ಣಿನಲ್ಲಿ ಹುದಗಿಸಿರುವ ಘಟನೆ ಮಲೆ ಮಹದೇಶ್ವರ ವನ್ಯಜೀವಿ ವಲಯ ವ್ಯಾಪ್ತಿಯ ಪಚ್ಚೆದೊಡ್ಡಿ ಗ್ರಾಮದ ಸಮೀಪ ಪತ್ತೆಯಾಗಿದೆ. ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ವಲಯ ಹನೂರು ಗಸ್ತಿನಲ್ಲಿರುವ ಪಚೆತೊ …
ಹನೂರು: ತಾಲ್ಲೂಕಿನ ಕಾಂಚಳ್ಳಿ-ಬಸಪ್ಪನ ದೊಡ್ಡಿ ಮಾರ್ಗ ಮಧ್ಯದಲ್ಲಿ ಬರುವ ಪ್ರಕಾಶ ಎಂಬುವವರ ತೋಟದಲ್ಲಿ ಎರಡು ಚಿರತೆ ಮರಿಗಳು ಪ್ರತ್ಯಕ್ಷವಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಹನೂರು ಪಟ್ಟಣದ ನಿವಾಸಿ ಪ್ರಕಾಶ್ ಎಂಬುವರಿಗೆ ಸೇರಿದ ಬಸಪ್ಪನ ದೊಡ್ಡಿ ಗ್ರಾಮದ ಜಮೀನಿನಲ್ಲಿ ಕಬ್ಬು ಕಟಾವು ಮಾಡುವ …
ಗುಂಡ್ಲುಪೇಟೆ : ಪಟ್ಟಣದ ಕುವೆಂಪುನಗರ (ಜನತಾ ನಗರ)ದ ಉಮೇಶ್ ಎಂಬವರ ಮನೆ ಬಾಗಿಲು ಮುರಿದು ಒಳಗೆ ನುಗ್ಗಿ ಸುಮಾರು ೩೦೦ ಗ್ರಾಂ ಚಿನ್ನ, ೨ ಕೆಜಿ ಬೆಳ್ಳಿ ನಾಣ್ಯಗಳು, ೨೯ ಲಕ್ಷ ರೂ. ನಗದು, ೨ ಬೆಲೆಬಾಳುವ ರೇಷ್ಮೆ ಸೀರೆಗಳು, ವಿವಿಧ …
ಚಾಮರಾಜನಗರ : ನಗರದಲ್ಲಿ ೨೦೧೩ರಿಂದ ಆರಂಭವಾದ ಚಾಮರಾಜನಗರ ಸಾಂಸ್ಕೃತಿಕ ದಸರಾ ೨೦೨೪ರವರೆಗೂ ನಡೆಯಿತು. ಈ ಬಾರಿ ದಸರಾ ರದ್ದಾಗಿರುವುದು ಆಡಳಿತ ವರ್ಗಕ್ಕೆ ಚಾಮರಾಜನಗರದ ಇತಿಹಾಸದ ಅರಿವಿಲ್ಲ ಎಂಬುದು ಸ್ಪಷ್ಟವಾಗುತ್ತದೆ ಎಂದು ಸಾಹಿತಿ ಸೋಮಶೇಖರ್ ಬಿಸಲ್ವಾಡಿ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಡಾ.ರಾಜ್‌ಕುಮಾರ್ ಜಿಲ್ಲಾ …
ಚಾಮರಾಜನಗರ : ಜಿಲ್ಲಾ ಯುವ ಕಲಾವಿದರ ಬಳಗದ ವತಿಯಿಂದ ನಗರದಲ್ಲಿ 2 ದಿನಗಳ ಕಾಲ ಹಮ್ಮಿಕೊಂಡಿರುವ ಚಾಮರಾಜನಗರ ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡಿದ್ದ ಜಾನಪದ ಕಲಾತಂಡಗಳ ಮೆರವಣಿಗೆಗೆ ಸೋಮವಾರ ಚಾಲನೆ ನೀಡಲಾಯಿತು. ನಗರದಲ್ಲಿ ಪ್ರತಿ ವರ್ಷ ರಾಜ್ಯ ಸರ್ಕಾರ ನಡೆಸುತ್ತಿದ್ದ …
ಕೊಳ್ಳೇಗಾಲ : ಬಿಜೆಪಿಯಿಂದ ನಗರಸಭೆ ಸದಸ್ಯರಾಗಿ ಆಯ್ಕೆಯಾಗಿದ್ದ 10 ಮಂದಿಯನ್ನು ಮತ್ತು ಚಾ.ನಗರ ನಗರಸಭೆಯ ಓರ್ವ ಸದಸ್ಯರನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಆರೋಪದ ಮೇರೆಗೆ ಪಕ್ಷದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿ ಬಿಜೆಪಿ ಜಿಲ್ಲಾ ಕಾರ್ಯಕಾರಿ ಸಮಿತಿ ಆದೇಶದ …