Mysore
22
scattered clouds

Social Media

ಮಂಗಳವಾರ, 07 ಏಪ್ರಿಲ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ ಗುಂಡಿಮಾಳ ಹಾಗೂ ನೆಲ್ಲಿಕತ್ರಿ ಅರಣ್ಯ ವ್ಯಾಪ್ತಿಯಲ್ಲಿ 80 ಎಕರೆಗೂ ಹೆಚ್ಚು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು ಉಂಟಾಗಿ ಬೆಂಕಿಗೆ ಆಹುತಿಯಾಗಿದೆ. ಹನೂರು …

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅರಣ್ಯ ಇಲಾಖೆ ತೀವ್ರ ನಿಗಾ ವಹಿಸಿದೆ. ಗುಂಡ್ಲುಪೇಟೆ ತಾಲ್ಲೂಕಿನ ಚೆನ್ನಮಲ್ಲಿಪುರ ಗ್ರಾಮದ ರೈತರ ಜಮೀನಿನ ಬಾಳೆತೋಟ ಹಾಗೂ ಆಸುಪಾಸಿನಲ್ಲಿ …

ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷರ ರಾಜೀನಾಮೆಗೆ ಬಿಗಿಪಟ್ಟು • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ : ತಾಲ್ಲೂಕು ವೀರಶೈವ ಲಿಂಗಾಯತ ಮಹಾ ಸಭಾ ಅಧ್ಯಕ್ಷರು ರಾಜೀನಾಮೆ ನೀಡಬೇಕೆಂಬ ಕೂಗು ಕೇಳಿಬಂದಿದೆ. ಈ ಹಿಂದೆ ಚುನಾವಣೆ ನಡೆಸಿ ಸಮುದಾಯದಲ್ಲಿ ಗೊಂದಲ ಸೃಷ್ಟಿಸುವುದು ಬೇಡ ಎಂದು …

Student Death

ಗುಂಡ್ಲುಪೇಟೆ : ತಾಲ್ಲೂಕಿನ ಗರಗನಹಳ್ಳಿ ಗ್ರಾಮದ ಸುಷ್ಮಾ (29) ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಮಹಿಳೆಗೆ ಇಬ್ಬರು ಮಕ್ಕಳು ಇದ್ದು, ದಾಂಪತ್ಯದಲ್ಲಿ ಬಿರುಕು ಉಂಟಾಗಿ ಮನನೊಂದಿದ್ದರು ಎನ್ನಲಾಗಿದೆ. ಒಂದು ವಾರದಿಂದ ಮಾನಸಿಕವಾಗಿ ಕುಗ್ಗಿಹೋಗಿದ್ದ ಮಹಿಳೆ ಮಧ್ಯರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. …

ಹನೂರು : ತಾಲೂಕಿನ ಲೊಕ್ಕನಹಳ್ಳಿ ಗ್ರಾಮದ ಮನೋಹರ್ ಎಂಬುವರಿಗೆ ಸೇರಿದ 500ಕ್ಕೂ ಹೆಚ್ಚು ನಾಟಿ ಕೋಳಿಗಳಿಗೆ ರೋಗ ತಗುಲಿ ಮೃತಪಟ್ಟಿದ್ದರು, ಸಂಬಂಧಪಟ್ಟ ಪಶು ಇಲಾಖೆಯ ವೈದ್ಯಾಧಿಕಾರಿಗಳು ರೋಗ ನಿಯಂತ್ರಣ ಮಾಡದೆ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ರೈತ ಮುಖಂಡರು ಪಶು ಆಸ್ಪತ್ರೆಗೆ …

ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು ಪಟ್ಟಣದ ಆಂಜನೇಯ ದೇವಸ್ಥಾನ ಬೀದಿಯ ಆಟೋ ನಾರಾಯಣರವರಿಗೆ ಸೇರಿದ ಶ್ವಾನ ಮಂಗಳವಾರ ತಡರಾತ್ರಿ 80 ಅಡಿ ನೀರಿರುವ ಆಳವಾದ ಬಾವಿಗೆ …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ ಘಟನೆ ತಾಲ್ಲೂಕಿನ ಗರಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹೇಶ್ ಎಂಬುವವರ ಮನೆಯ ಮೇಲೆ ಮರ ಬಿದ್ದಿದೆ. ಮರ ಬಿದ್ದ ರಭಸಕ್ಕೆ …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್ ಬಳಿ ಹೆಣ್ಣು ಹುಲಿ ಕಳೇಬರ ಸಿಕ್ಕಿದ್ದು ಮೇಲ್ನೋಟಕ್ಕೆ ವಯೋಸಹಜ ಸಾವಾಗಿರುವಂತೆ ಭಾಸವಾಗುತ್ತಿದೆ ಎಂದು ವಲಯಾಧಿಕಾರಿ‌ ಪುನೀತ್ ತಿಳಿಸಿದರು. ಹುಲಿಗೆ ವಯಸ್ಸಾಗಿದ್ದು, …

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಶಿವಪುರ ಸಮೀಪದ ಕಲ್ಲುಕಟ್ಟೆ ಬಳಿಯ ಜಮೀನಿನ ತೋಟದ ಮನೆಯ ಬಳಿ ಚಿರತೆಯೊಂದು ನಿರ್ಭಯವಾಗಿ ಓಡಾಡಿದ್ದು, ಮನೆಯಲ್ಲಿ ವಾಸ ಮಾಡುವ ಕುಟುಂಬದಲ್ಲಿ ಆತಂಕ ಎದುರಾಗಿದೆ. ಶಿವಪುರ ಗ್ರಾಮದ ರೈತ ಸಿದ್ದಮಲ್ಲಪ್ಪ ಎಂಬುವವರ ಜಮೀನಿನಲ್ಲಿ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ 25 ಗ್ರಾಮ ಪಂಚಾಯಿತಿಗಳ ಪೈಕಿ ಯಾವುದೇ ಗ್ರಾಮಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. …

Stay Connected​
error: Content is protected !!