Mysore
23
overcast clouds
Light
Dark

ಚಾಮರಾಜನಗರ

Homeಚಾಮರಾಜನಗರ

ಚಾಮರಾಜನಗರ: ನನ್ನ ಮತ್ತು ನಿಮ್ಮ ಸಂಬಂಧ 40 ವರ್ಷಗಳಷ್ಟು ಹಳೆಯದು ಮತು ಗಟ್ಟಿತನದ್ದು ಎಂದು ಸಿಎಂ ಸಿದ್ದರಾಮಯ್ಯ ಚಾಮರಾಜನಗರ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ತಂದುಕೊಟ್ಟ ಚಾಮರಾಜನಗರ ಕ್ಷೇತ್ರದ ಮತದಾರರಿಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಸಿಎಂ …

ಚಾಮರಾಜನಗರ : ಸಿಎಂ ಸಿದ್ದರಾಮಯ್ಯಗಾಗಿ ಚಾಮರಾಜನಗರದಲ್ಲಿ  ಕಾರ್ಯಕರ್ತರು ಕಾದು ಕಾದು ಸುಸ್ತಾಗಿ ಹೋದರು. ಇಂದು ಚಾಮರಾಜನಗರದ ಅಂಬೇಡ್ಕರ್‌ ಕ್ರೀಡಾಂಗಣದಲ್ಲಿ ಮತದಾರರಿಗೆ ಕೃತಜ್ಞತಾ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು.ಬೆಳಗ್ಗೆ ೧೧ ಗಂಟೆಗೆ ಸಿಎಂ ನೇತೃತ್ವದಲ್ಲಿ ಆರಂಭವಾಗಬೇಕಿದ್ದ ಕಾರ್ಯಕ್ರಮ ಸಿಎಂ ಬಾರದ ಕಾರಣ ಮಧ್ಯಾಹ್ನವಾದರೂ ಶುರುವಾಗಲೇ …

ಚಾಮರಾಜನಗರ : ಇಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಚಾಮರಾಜನಗರ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದು, ಚಾಮರಾಜನಗರದಲ್ಲಿ ನಡೆಯಲಿರುವ ಲೋಕಸಭಾ ಕ್ಷೇತ್ರದ ಮತದಾರರ ಕೃತಜ್ಞತಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಬೆಳಿಗ್ಗೆ ೧೦ ಗಂಟೆಗೆ ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಲಿದ್ದಾರೆ ಬಳಿಕ ಚಾಮರಾಜನಗರದತ್ತ ಸಿಎಂ ಸಿದ್ದರಾಮಯ್ಯ …

ಚಾಮರಾಜನಗರ : ಮೂರು ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್‌ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬದ ಸದಸ್ಯರು ವೇತನ , ಉದ್ಯೋಗ ಭದ್ರತೆ ಇಲ್ಲದೆ ಕಣ್ಣೀರು ಹಾಕುತ್ತಿದ್ದು, ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ನೆಪ ಮಾತ್ರಕ್ಕೆ ಒಂಭತ್ತು ಮಂದಿಗೆ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ಇಂದು ಎರಡನೇ ವರ್ಷದ ಶ್ರೀ ಬಸವೇಶ್ವರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಶ್ರೀ ಬಸವ ಬಳಗ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಆಯೋಜಿಸಿದ್ದ ಎರಡನೇ ವರ್ಷದ ಶ್ರೀ ಬಸವೇಶ್ವರ ಜಯಂತಿ ಮೆರವಣಿಗೆಗೆ ಚಾಮರಾಜನಗರ …

ಚಾಮರಾಜನಗರ : ಜಿಲ್ಲೆಯ ೫೭ ಮಂದಿಗೆ ಕುಡುಗೋಲು ರೋಗ ಕಾಣಿಸಿಕೊಂಡಿದ್ದು, ಈ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕ ಶುರುವಾಗಿದೆ. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಬಳಿಗಿರಿರಂಗನ ಬೆಟ್ಟ, ಕನ್ನೇರಿ ಕಾಲನಿ, ಪುಣಜನೂರು ಮದ್ದೂರು ಕಾಲನಿ, ಮಹದೇಶ್ವರ ಬೆಟ್ಟ ಸೇರಿ ಇನ್ನಿತರ ಪ್ರದೇಶದಲ್ಲಿ …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರ ತಾಲ್ಲೂಕಿನ ಅರಳೀಕಟ್ಟೆ ಗ್ರಾಮದಲ್ಲಿ ಇದೇ ಜುಲೈ.7ರಂದು ಎರಡನೇ ವರ್ಷದ ಶ್ರೀ ಬಸವವೇಶ್ವರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಅಂದು ಶ್ರೀ ಬಸವ ಬಳಗ ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಆಯೋಜಿಸಿರುವ ಎರಡನೇ ವರ್ಷದ …

ಚಾಮರಾಜನಗರ : ತಾಲ್ಲೂಕಿನ ಬಸವಟ್ಟಿ ಗ್ರಾಮದ ಬಸ್ ನಿಲ್ದಾಣದ ಬಳಿ ಬುಧವಾರ ರಾತ್ರಿ ಬೈಕ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೆ ಸವಾರರಿಬ್ಬರು ಮೃತಪಟ್ಟಿದ್ದಾರೆ. ತಾಲ್ಲೂಕಿನ ಕಮರವಾಡಿ ಗ್ರಾಮದ ಮಹೇಶ್ (48) ಮತ್ತು ಕಿಶೋರ್ (46) ಮೃತರು. …

ಹನೂರು: ಕರ್ನಾಟಕದ ಪ್ರಸಿದ್ದ ಯಾತ್ರಾಸ್ಥಳ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಗೂ ಚಾರಣಿಗರಿಗೆ ನಿಷೇಧ ಹೇರಲಾಗಿದೆ. ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗಮಲೆಗೆ  ಚಾರಣಿಗರಿಗೆ ನಿಷೇಧ ಹೇರಲಾಗಿದ್ದು, ಈ ಮೂಲಕ ಅಲ್ಲಿ ವ್ಯಾಪಾರ ಮಾಡಿಕೊಂಡು …

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಆಕ್ಸಿಜನ್‌ದುರಂತ ನಡೆದು ಮೂರು ವರ್ಷಗಳಾಯ್ತು. ಇನ್ನೂ ಕೂಡ ಸಂತ್ರಸ್ತರ ಗೋಳು ಮಾತ್ರ ಕಡಿಮೆಯಾಗಿಲ್ಲ. ಸಂತ್ರಸ್ತರಿಗೆ ನ್ಯಾಯ ಕೂಡ ಸಿಕ್ಕಿಲ್ಲ. ಇನ್ನೂ ಸರ್ಕಾರ ಹಾಗೂ ಜಿಲ್ಲಾಡಳಿತ ಗುತ್ತಿಗೆ ಆಧಾರದ ಮೇಲೆ ಕೆಲಸವೇನೊ ಕೊಟ್ಟಿದೆ. ಆದ್ರೆ ಹೊರಗುತ್ತಿಗೆ ಆದೇಶ, …