Mysore
22
clear sky

Social Media

ಸೋಮವಾರ, 02 ಮಾರ್ಚ್ 2026
Light
Dark

ಚಾಮರಾಜನಗರ

Homeಚಾಮರಾಜನಗರ
Bus Break failure

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ ಮುಗಿಸಿಕೊಂಡು ಸ್ವಗ್ರಾಮಕ್ಕೆ ತೆರಳುತ್ತಿದ್ದ ಬಸ್‌ವೊಂದು ಬ್ರೇಕ್ ವಿಫಲಗೊಂಡು ಅರಣ್ಯ ಪ್ರದೇಶಕ್ಕೆ ನುಗ್ಗಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹಕ್ಕೆ ಮಂಡ್ಯ ಜಿಲ್ಲೆಯ ಮದ್ದೂರು …

KRS

ಕೊಳ್ಳೇಗಾಲ: ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯದ ಒಳಹರಿವಿನಲ್ಲಿ ಏರಿಕೆ ಕಂಡು ಬಂದಿದ್ದ, ಜಲಾಶಯದಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕಾವೇರಿ ನದಿಯ ದಡದಲ್ಲಿರುವ ಗ್ರಾಮಗಳಾದ …

Liquor sale

ಕೊಳ್ಳೇಗಾಲ: ಅಕ್ರಮ ಮದ್ಯ ಮಾರಾಟ ಮಾರಾಟ ಮಾಡುತ್ತಿದ್ದ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿ 71 ಪೌಚ್‌ ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಕೊಳ್ಳೇಗಾಲದ ಪಾಳ್ಯ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೊಳ್ಳೇಗಾಲ ಅಬಕಾರಿ ಸಬ್‌ …

Hanur: Mass marriage at Male Mahadeshwara Hills

ಚಾಮರಾಜನಗರ: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ 95 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಪ್ರಾಧಿಕಾರ ರಂಗಮಂದಿರದಲ್ಲಿ ಇಂದು ಬೆಳಿಗ್ಗೆ 9.20ರಿಂದ 10.10ರೊಳಗೆ ಸಲ್ಲುವ ಶುಭ ಕನ್ಯಾ ಲಗ್ನದಲ್ಲಿ ಸಾಮೂಹಿಕ ವಿವಾಹ ಮಹೋತ್ಸವ ನೆರವೇರಿತು. …

mahesh chandraguru

ಗುಂಡ್ಲುಪೇಟೆ : ಮೈಸೂರು ವಿವಿಯ ನಿವೃತ್ತ ಪ್ರಾಧ್ಯಾಪಕ, ಹೋರಾಟಗಾರ ಡಾ.ಮಹೇಶಚಂದ್ರ ಗುರು ಅವರ ಜನಪರ ಹೋರಾಟಗಳು ಸದಾ ಜೀವಂತವಾಗಿ ಇರುವಂತೆ ಅವರ ಸ್ಮಾರಕವನ್ನು ಉಳಿಸಿಕೊಳ್ಳಬೇಕಿದೆ ಎಂದು ಚಾಮರಾಜನಗರ ವಿವಿ ಕುಲಪತಿಗಳಾದ ಪ್ರೊ.ಗಂಗಾಧರ್ ಅವರು ಸಲಹೆ ನೀಡಿದರು. ಪಟ್ಟಣದ ಹೊರವಲಯದ ಊಟಿ ರಸ್ತೆ …

reservation mysuru

ಗುಂಡ್ಲುಪೇಟೆ : ಶೋಷಿತರು ಹಾಗೂ ಹಿಂದುಳಿದವರ ಅಭಿವೃದ್ಧಿಗಾಗಿ ದೇಶದಲ್ಲಿ ಮೊದಲ ಬಾರಿಗೆ ಮೀಸಲಾತಿ ಕಲ್ಪಿಸಿದ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಬಹು ದೊಡ್ಡದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದರು. ತಾಲ್ಲೂಕಿನ ಬೆಂಡರವಾಡಿ ಗ್ರಾಮದಲ್ಲಿ ಡಾ.ಜಿ.ಪರಮೇಶ್ವರ ಅಭಿಮಾನಿಗಳ ಬಳಗ …

There is no financial shortage in the government Minister G Parameshwara

ಚಾಮರಾಜನಗರ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಸದನದಲ್ಲಿಯೇ ಉತ್ತರ ನೀಡುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೂ ಕೂಡ ರಾಜಕೀಯ ಮಾಡಬಾರದು. ಎಸ್‌ಐಟಿ ತನಿಖೆ ನಡೆಯುತ್ತಿದೆ. ಈ …

ಚಾಮರಾಜನಗರ: ಅಪ್ರಾಪ್ತೆ ಯುವತಿ ಪ್ರೀತಿ ನಿರಾಕರಿಸಿದ ಹಿನ್ನಲೆ ಬೇಸತ್ತ ಯುವಕನೋರ್ವ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲೇ ತಾನೇ ಚಾಕು ಇರಿದುಕೊಂಡು ಗಂಭೀರ ಗಾಯಗೊಂಡು ನಗರದ ಸಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. ಸಾಣೆಗಲ್ಲಿನ ಪ್ರದೀಪ್ ಚಾಕುವಿನಿಂದ ಇರಿದುಕೊಂಡಿರುವ ವ್ಯಕ್ತಿ. ಶನಿವಾರ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾರಿಗೆ …

land suside

ಹನೂರು : ತಾಲೂಕಿನ ದೊಡ್ಡಲತ್ತೂರು ಗ್ರಾಮದ ಸರ್ಕಾರಿ ಜಮೀನು ವಿವಾದದಿಂದ ಮನನೊಂದು ಮಹಿಳೆಯೊಬ್ಬರು ಶನಿವಾರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಧಿಕಾರಿಗಳ ದೌರ್ಜನ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಕುಟುಂಬಸ್ಥರು ವಿವಾದ ಕೇಳದ ಜಮೀನಿನಲ್ಲಿಯೇ ಮೃತ ದೇಹವನ್ನು ತಂದು ಪ್ರತಿಭಟನೆ ನಡೆಸಿ …

sunil bose

ಕೊಳ್ಳೇಗಾಲ : ಸತ್ತೇಗಾಲ ಗ್ರಾಮಸ್ಥರ ಮನವಿ ಮೇರೆಗೆ ಅವೈಜ್ಞಾನಿಕವಾಗಿ ನಿರ್ಮಾಣವಾಗಿರುವ ಬೈಪಾಸ್ ರಸ್ತೆಯನ್ನು ಸಂಸದ ಸುನಿಲ್ ಬೋಸ್ ಅವರು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ಜೊತೆ ವೀಕ್ಷಣೆ ಮಾಡಿದರು. ಈ ವೇಳೆ ಮಾತನಾಡಿದ ಗ್ರಾಮಸ್ಥರು, ನಮಗೆ ಮೇಲ್ಸೇತುವೆ ನಿರ್ಮಾಣ ಮಾಡಬೇಕು. ರಸ್ತೆಯ ಕಳಪೆ …

Stay Connected​
error: Content is protected !!