ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು ಮರಿಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಹದೇಶ್ವರ ಬೆಟ್ಟ ತಾಳಬೆಟ್ಟ ಮಾರ್ಗದ ರಂಗಸ್ವಾಮಿ ಒಡ್ಡುವಿನ ತಡೆಗೋಡೆ ಮೇಲೆ ರಾತ್ರಿಯ ವೇಳೆ …
ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು ಮರಿಗಳು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಹದೇಶ್ವರ ಬೆಟ್ಟ ತಾಳಬೆಟ್ಟ ಮಾರ್ಗದ ರಂಗಸ್ವಾಮಿ ಒಡ್ಡುವಿನ ತಡೆಗೋಡೆ ಮೇಲೆ ರಾತ್ರಿಯ ವೇಳೆ …
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಭೀಮನಬೀಡು ಗ್ರಾಮದ ಸಮೀಪ ಎರಡು ಕಾರುಗಳ ನಡುವೆ ಮುಖಾಮುಕಿ ಡಿಕ್ಕಿ ಸಂಭವಿಸಿ ಪ್ರಯಾಣಿಕರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಕರ್ನಾಟಕದಿಂದ ಕೇರಳಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 766 ರಸ್ತೆಯಲ್ಲಿ ಈ ಘಟನೆ ನಡೆದಿದೆ. ಗುಂಡ್ಲುಪೇಟೆ ಕಡೆಯಿಂದ …
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನೂತನವಾಗಿ ಉದ್ಘಾಟನೆ ಮಾಡಿರುವ ಸೋಲಾರ್ ಘಟಕದಿಂದ ಪ್ರಾಧಿಕಾರಕ್ಕೆ ಪ್ರತಿ ತಿಂಗಳು 15 ಲಕ್ಷ ಉಳಿತಾಯವಾಗಲಿದೆ ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು. ಹನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ …
ಹನೂರು : ಮಲೆ ಮಹದೇಶ್ವರ ವನ್ಯಜೀವಿಧಾಮದ ಹನೂರು ವಲಯ ವ್ಯಾಪ್ತಿಯ ಪಚ್ಚೆ ದೊಡ್ಡಿ ಗ್ರಾಮದ ಸಮೀಪ ಹುಲಿ ಕೊಂದು ಮೂರು ತುಂಡು ಮಾಡಿ ನಾಪತ್ತೆಯಾಗಿದ್ದ ಗೋವಿಂದನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಿದ ನಂತರ ನಾಲ್ವರ ಹೆಸರನ್ನು ತಿಳಿಸಿದ್ದು ನಾಲ್ವರನ್ನು ಅರಣ್ಯ …
ಮಹಾದೇಶ್ ಎಂ ಗೌಡ ಹನೂರು: ಲೊಕ್ಕನಹಳ್ಳಿ ಗ್ರಾಮದ ತಮಿಳ್ ಸೆಲ್ವ ಎಂಬುವವರ ಜಮೀನಿನಲ್ಲಿ ಬೆಳೆದಿರುವ ಬಾಳೆ, ಬೆಳ್ಳುಳ್ಳಿ, ಕೃಷಿ ಪರಿಕರಗಳನ್ನು ಕಾಡಾನೆಗಳ ಹಿಂಡು ನಿರಂತರವಾಗಿ ಲಗ್ಗೆ ಇಟ್ಟು ನಾಶಪಡಿಸಿರುವ ಘಟನೆ ಜರುಗಿದೆ. ಲೊಕ್ಕನಹಳ್ಳಿ ಗ್ರಾಮದ ತಮಿಳ್ ಸೆಲ್ವ ಎಂಬುವರಿಗೆ ಸೇರಿದ 5 …
ಚಾಮರಾಜನಗರ : ಅಗ್ನಿ ಅವಘಡ ಸಂಭವಿಸಿ ಹತ್ತಾರು ಅಂಗಡಿ ಮಳಿಗೆಗಳು ಸುಟ್ಟು ಭಸ್ಮ ಆಗಿರುವ ಘಟನೆ ಬಿಳಿಗಿರಿರಂಗನ ಬೆಟ್ಟದಲ್ಲಿ ಶುಕ್ರವಾರ ಮುಂಜಾನೆ ನಡೆದಿದೆ. ಮುಂಜಾನೆ ಸುಮಾರು 3.30ರ ವೇಳೆಗೆ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ವಿದ್ಯುತ್ …
ಹನೂರು: ತಾಲ್ಲೂಕಿನ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಪಚ್ಚೆದೊಡ್ಡಿ ಅರಣ್ಯ ಪ್ರದೇಶದಲ್ಲಿ ವಿಷ ಪ್ರಶಾನದಿಂದ ಹುಲಿ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಗಂಗನದೊಡ್ಡಿ ಗ್ರಾಮದ ಗೋವಿಂದ ಎಂಬಾತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬುಧವಾರ ಸಂಜೆ ಮೈಸೂರು ರೈಲ್ವೆ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಆಗಸ್ಟ್.2ರಂದು …
ರಾಜೇಶ್ ಬೆಂಡರವಾಡಿ ಚಾಮರಾಜನಗರ: ತಾಲ್ಲೂಕಿನ ಬೆಂಡರವಾಡಿ ಗ್ರಾಮದ ಬಳಿ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮಂಗಳವಾರ ರಾತ್ರಿ ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಲಾರಿ ಮತ್ತು ಬಸ್ ಪರಸ್ಪರ ಗುದ್ದಿದ ರಭಸಕ್ಕೆ ಅಶ್ವಮೇಧ ಸಾರಿಗೆ ಬಸ್ಸಿನ ಮುಂಭಾಗ …
ಮಹಾದೇಶ್ ಎಂ ಗೌಡ ಹನೂರು: ತನ್ನ ಜಮೀನಿನಲ್ಲಿ ಬೆಳೆಯಲಾಗಿದ್ದ ಜೋಳದ ಫಸಲು ಕಾಯುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ರೈತನ ಕಾಲು ಮುರಿದಿರುವ ಘಟನೆ ಜರುಗಿದೆ. ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಲ್ಲಿಪಾಳ್ಯ ಗ್ರಾಮದ ರೈತ …
ಕೊಳ್ಳೇಗಾಲ : ಬೆಂಗಳೂರಿನಿಂದ ಕೇರಳಕ್ಕೆ ಸಾಗಿಸುತ್ತಿದ್ದ 101 ಕೆಜಿ ತೂಕದ 8 ರಕ್ತಚಂದನ ತುಂಡುಗಳನ್ನು ಅರಣ್ಯ ಸಂಚಾರ ದಳದವರು ವಶಪಡಿಸಿಕೊಂಡಿದ್ದಾರೆ. ಟಯೋಟ ಕಾರಿನಲ್ಲಿ (ಕೆ.ಎ 04 ಡಿ.7257) ರಕ್ತಚಂದನ ತುಂಡುಗಳನ್ನು ಸಾಗಿಸುತ್ತಿದ್ದ ಕುರಿತು ಸಿಐಡಿ ಅರಣ್ಯ ಸಂಚಾರ ದಳದವರಿಗೆ ಬಂದ ಖಚಿತ …