Mysore
21
overcast clouds

Social Media

ಬುಧವಾರ, 11 ನವೆಂಬರ್ 2026
Light
Dark

ಚಾಮರಾಜನಗರ

Homeಚಾಮರಾಜನಗರ

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದ ದೀಪದಗಿರಿ ಒಡ್ಡುವಿನಲ್ಲಿ ಕಡೇ ಕಾರ್ತಿಕ ಸೋಮವಾರ ದೀಪದ ಗಿರಿ ಒಡ್ದುವಿನಲ್ಲಿ ನಡೆಯುವ ದೀಪೋತ್ಸವ ಹಾಗೂ ತೆಪ್ಪೋತ್ಸವಕ್ಕೆ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ …

ಹನೂರು: ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಲಿ ಎಂದು ಬಮೂಲ್ ನಿರ್ದೇಶಕ ಹರೀಶ್ ಕುಮಾರ್ ಹಾಗೂ ಕುಟುಂಬದವರು ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಊರಟ್ಟಿನ ಸೇವೆ ಸಲ್ಲಿಸಿದರು. …

ಹನೂರು: ತಾಲ್ಲೂಕಿನ ದಂಟಳ್ಳಿ ಗ್ರಾಮದ ಕೆರೆಯಲ್ಲಿ ಎರಡು ಮೊಸಳೆಗಳು ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿರುವ ಘಟನೆ ಜರುಗಿದೆ. ಹನೂರು ತಾಲ್ಲೂಕಿನ ದಂಟಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಕೆರೆಯಲ್ಲಿ ಎರಡು ಮೊಸಳೆ ಕಾಣಿಸಿಕೊಂಡಿದ್ದು, ಗ್ರಾಮಸ್ಥರು ತಮ್ಮ ಜಾನುವಾರುಗಳನ್ನು ನೀರು ಕುಡಿಸಲು ಹೋದಾಗ …

ಹನೂರು : ತಾಲ್ಲೂಕಿನ ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮ ದೇವಸ್ಥಾನದ ಪ್ರಸಾದಕ್ಕೆ ವಿಷ ಬೆರೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಆಗ್ರಹಿಸಿ ವಿಷಪ್ರಸಾದ ಬಾಧಿತರು ದೇವಸ್ಥಾನದ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸುಳ್ವಾಡಿ ಮಾರಮ್ಮ …

ಚಾಮರಾಜನಗರ: ಕಾಡಂಚಿನ ಗ್ರಾಮಗಳಲ್ಲಿ ಇತ್ತೀಚೆಗೆ ಹುಲಿ ಹಾಗೂ ಚಿರತೆಗಳು ಹಾವಳಿ ಮಿತಿಮೀರಿದ್ದು, ಜಮೀನುಗಳಿಗೆ ತೆರಳಲು ರೈತರು ಭಯಪಡುತ್ತಿದ್ದಾರೆ. ಈ ಆತಂಕದ ಮಧ್ಯೆ ಕಿಡಿಗೇಡಿಗಳು ಎಐ ತಂತ್ರಜ್ಞಾನದ ಮೂಲಕ ಹುಲಿ ಪ್ರತ್ಯಕ್ಷವಾಗಿದೆ ಎಂಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ. ಇದರಿಂದಲೂ ಆತಂಕಕ್ಕೆ …

ಚಾಮರಾಜನಗರ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣದ ಮೊದಲನೇ ಆರೋಪಿ ಇಮ್ಮಡಿ ಮಹದೇವಸ್ವಾಮಿಗೆ ಜಾಮೀನು ಮಂಜೂರು ಮಾಡಲಾಗಿದೆ. ಇಮ್ಮಡಿ ಮಹದೇವಸ್ವಾಮಿಗೆ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ವೈದ್ಯಕೀಯ ಚಿಕಿತ್ಸೆಗೆಂದು ಹೈಕೋರ್ಟ್‌ ಒಂದು ವರ್ಷದ ಅವಧಿಗೆ ಷರತ್ತುಬದ್ಧ ಜಾಮೀನು …

ಗುಂಡ್ಲುಪೇಟೆ : ತಾಲ್ಲೂಕಿನ ಮಂಚಹಳ್ಳಿ ಗ್ರಾಮದ ಹುಲಿ ಕೆರೆ ಸಮೀಪ ಎಂ.ಆರ್.ಶಿವಣ್ಣರವರ ಜಮೀನಿನಲ್ಲಿ ಬೆಳಿಗ್ಗೆ 11.30ರ ವೇಳೆಯಲ್ಲಿ ಎರಡು ಹಸುಗಳ ಮೇಲೆ ಹುಲಿ ದಾಳಿ ನಡೆಸಿ ಒಂದು ಹಸುವನ್ನು ಕೊಂದುಹಾಕಿದ್ದು, ಮತ್ತೊಂದು ಹಸು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಜಮೀನಿನಲ್ಲಿ …

ಹನೂರು : ಚಿರತೆ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಮಲೆ ಮಹದೇಶ್ವರ ಬೆಟ್ಟದ ಸಮೀಪ ಸೋಮವಾರ ತಡರಾತ್ರಿ ಜರುಗಿದೆ. ಹನೂರು ತಾಲ್ಲೂಕಿನ ಮಹದೇಶ್ವರ ವನ್ಯಜೀವಿ ವಿಭಾಗದ ವ್ಯಾಪ್ತಿಯ ಮ.ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಡುಹೊಲ ಗ್ರಾಮದ ನಾಗಪ್ಪ ಅವರಿಗೆ ಸೇರಿದ ಕರುವನ್ನು …

ಗುಂಡ್ಲುಪೇಟೆ : ತಾಲ್ಲೂಕಿನ ಕಮರಹಳ್ಳಿ- ತೊಂಡವಾಡಿ ರಸ್ತೆಯ ಬದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತದೇಹವನ್ನು ಹಾಲಹಳ್ಳಿ ಗ್ರಾಮದ ಸೋಮಣ್ಣ (೭೫) ಎಂದು ಗುರುತಿಸಲಾಗಿದೆ. ಇವರು ಬೇಗೂರಿನಲ್ಲಿ ವಾಸವಿದ್ದರು. ಇವರ ಶವ ಕಮರಹಳ್ಳಿ-ತೊಂಡವಾಡಿ ರಸ್ತೆ ಬದಿಯಲ್ಲಿ ಪತ್ತೆಯಾಗಿದ್ದು, ಇವರ ಕುತ್ತಿಗೆಯನ್ನು ಟವೆಲ್‌ನಲ್ಲಿ ಬಿಗಿದು …

ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಕಲ್ಲಹಳ್ಳಿ ಬಳಿ ಒಂದು ಹೆಣ್ಣು ಹುಲಿ ಹಾಗೂ ಮೂರು ಮರಿ ಹುಲಿಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಕಳೆದ ಹಲವಾರು ದಿನಗಳಿಂದ ಹುಲಿ ಜಾನುವಾರುಗಳ ಮೇಲೆ ದಾಳಿ ಆ ಭಾಗದ ಜನರನ್ನು ನಿದ್ದೆಗೆಡಿಸಿತ್ತು. ಇದನ್ನು ಓದಿ: ಹುಲಿ …

Stay Connected​
error: Content is protected !!