ಹನೂರು : ತಾಲ್ಲೂಕಿನ ಸುಳ್ವಾಡಿ ಕಿಚ್ಚುಗುತ್ತು ಮಾರಮ್ಮ ದೇವಸ್ಥಾನದ ಪ್ರಸಾದಕ್ಕೆ ವಿಷ ಬೆರೆಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿ ಇಮ್ಮಡಿ ಮಹಾದೇವಸ್ವಾಮಿಗೆ ನೀಡಿರುವ ಜಾಮೀನು ರದ್ದುಪಡಿಸುವಂತೆ ಆಗ್ರಹಿಸಿ ವಿಷಪ್ರಸಾದ ಬಾಧಿತರು ದೇವಸ್ಥಾನದ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸುಳ್ವಾಡಿ ಮಾರಮ್ಮ …










