ಆರೋಪಿಗಳ ವಿರುದ್ದ ಕ್ರಮಕ್ಕೆ ಪ್ರಾಣಿಪ್ರೀಯರ ಒತ್ತಾಯ ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲ- ಕೊಡಸೋಗೆ ರಸ್ತೆಯಲ್ಲಿ ಸುಮಾರು ಇಪ್ಪತ್ತಕ್ಕು ಹೆಚ್ಚು ಕೋತಿಗಳನ್ನು ಕೊಂದು ಗೋಣಿ ಚೀಲದಲ್ಲಿ ತಂದು ಆರೊಪಿಗಳು ರಸ್ತೆಯ ಬದಿ ಎಸೆದು ಹೋಗಿದ್ದರು. ಈಗ ಕೋತಿಗಳ ಮರಣೋತ್ತರ ಪರೀಕ್ಷೆಯ ನಂತರ ಆರೋಪಿಗಳು ಕೋತಿಗಳಿಗೆ …
ಆರೋಪಿಗಳ ವಿರುದ್ದ ಕ್ರಮಕ್ಕೆ ಪ್ರಾಣಿಪ್ರೀಯರ ಒತ್ತಾಯ ಗುಂಡ್ಲುಪೇಟೆ: ತಾಲ್ಲೂಕಿನ ಕಂದೇಗಾಲ- ಕೊಡಸೋಗೆ ರಸ್ತೆಯಲ್ಲಿ ಸುಮಾರು ಇಪ್ಪತ್ತಕ್ಕು ಹೆಚ್ಚು ಕೋತಿಗಳನ್ನು ಕೊಂದು ಗೋಣಿ ಚೀಲದಲ್ಲಿ ತಂದು ಆರೊಪಿಗಳು ರಸ್ತೆಯ ಬದಿ ಎಸೆದು ಹೋಗಿದ್ದರು. ಈಗ ಕೋತಿಗಳ ಮರಣೋತ್ತರ ಪರೀಕ್ಷೆಯ ನಂತರ ಆರೋಪಿಗಳು ಕೋತಿಗಳಿಗೆ …
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಅವರಿಂದು ಮಾಧ್ಯಮದವರನ್ನು ಹೊರಗಿಟ್ಟು ಅರಣ್ಯಾಧಿಕಾರಿಗಳ ಜೊತೆ ಗುಪ್ತ ಸಭೆ ನಡೆಸಿದರು. 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿ …
ಹನೂರು: ಸದ್ಯಕ್ಕೆ ಮುಖ್ಯಮಂತ್ರಿ ಕುರ್ಚಿ ಖಾಲಿಯಿಲ್ಲ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಹನೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಇಳಿಸುತ್ತೇವೆ ಎಂದು ಯಾರು ಹೇಳಿದ್ದಾರೆ? ಬಿಜೆಪಿ ಅವರು ಕಿತಾಪತಿ ಮಾಡುತ್ತಿದ್ದಾರೆ. ನಮ್ಮಲ್ಲಿ ಹೈಕಮಾಂಡ್ ಇದೆ, ಎಲ್ಲವನ್ನೂ …
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಕುರುಬರಹುಂಡಿ ಗ್ರಾಮದ ರೈತ ರೇಚಣ್ಣ ಎಂಬುವವರು ರಾತ್ರಿ ಜಮೀನಿಗೆ ಕಾವಲಿಗಾಗಿ ತೆರಳುವಾಗ ಕಾಡಾನೆ ದಾಳಿ ನಡೆಸಿದೆ. ಕಾಡಾನೆಯಿಂದ ತಪ್ಪಿಸಿಕೊಳ್ಳುವಾಗ ಕೆಳಗೆ ಬಿದ್ದ ರೈತ ಕಾಲಿಗೆ ಗಾಯ ಮಾಡಿಕೊಂಡಿದ್ದಾರೆ. ಕಾಡಾನೆ ರೈತನ ಬೈಕ್ ತುಳಿದು ಜಖಂ ಮಾಡಿದ್ದು, …
ಹನೂರು: ಜಮೀನುಗಳಲ್ಲಿ ಮೇವಿನ ನಡುವೆ ನಾಡ ಬಾಂಬ್ ಇಟ್ಟು ಕಾಡುಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಪ್ರಕರಣ ಕೆಲವು ದಿನಗಳ ಮಟ್ಟಿಗೆ ತಣ್ಣಗಾಗಿತ್ತು. ಇದೀಗ ಮತ್ತೆ ಸದ್ದು ಮಾಡುತ್ತಿದ್ದು, ನಾಡ ಬಾಂಬ್ ಸ್ಫೋಟಕ್ಕೆ ಒಂದು ಹಸುವಿನ ಮುಖ ಛಿದ್ರವಾಗಿರುವ ಘಟನೆ ಹನೂರು ತಾಲ್ಲೂಕು ವ್ಯಾಪ್ತಿಯ ಟಿಬೆಟಿಯನ್ …
ಹನೂರು: ಕಾವೇರಿ ಹೊರಹರಿವು ಹೆಚ್ಚುತ್ತಿದ್ದಂತೆ ಕರ್ನಾಟಕ- ತಮಿಳುನಾಡು ಜಲಗಡಿಯಾಗಿರುವ ಹನೂರು ತಾಲ್ಲೂಕಿನ ಹೊಗೇನಕಲ್ ಜಲಪಾತ ಮೈದುಂಬಿ ಹರಿಯುತ್ತಿದೆ. ಕಾವೇರಿ ಕೊಳ್ಳದಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ನದಿಯ ಹೊರಹರಿವು ಹೆಚ್ಚಾಗಿದೆ. ಪರಿಣಾಮ ಹೊಗೇನಕಲ್ ಜಲಪಾತಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. …
ಚಾಮರಾಜನಗರ : ಪ್ರೀತಿಸಿದ ಹುಡುಗಿ ಕೈಕೊಟ್ಟ ಪರಿಣಾಮ ಮನನೊಂದು ಯುವಕ ನೇಣಿಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಬನ್ನಿತಾಳಪುರದಲ್ಲಿ ನಡೆದಿದೆ. 24 ವರ್ಷದ ಸಂತೋಷ್ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಸಂತೋಷ್ ಹಾಗೂ ಸಾಗಡೆ ಗ್ರಾಮದ ಯುವತಿ ಪರಸ್ಪರ …
ಚಾಮರಾಜನಗರ: ಅಕ್ರಮವಾಗಿ ಸಾಗಿಸುತ್ತಿದ್ದ 72.25 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿಯನ್ನು ವಶಪಡಿಸಿಕೊಳ್ಳುವಲ್ಲಿ ನಂಜನಗೂಡು ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ. ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿ ಈ ದಾಳಿ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಅಕ್ರಮವಾಗಿ ಸಾಗಿಸುತ್ತಿದ್ದ 72.25 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ …
ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳು ಸಾವನ್ನಪ್ಪಿದ ಬೆನ್ನಲ್ಲೇ, ಜಿಲ್ಲೆಯ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಕೋತಿಗಳ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ರಸ್ತೆಯ ಪಕ್ಕದಲ್ಲೇ 20ಕ್ಕೂ ಹೆಚ್ಚು ಮಂಗಗಳ ಮಾರಣಹೋಮ ನಡೆದಿದ್ದು, ವಿಷಪ್ರಾಶನದಿಂದ ಕೋತಿಗಳು ಸಾವನ್ನಪ್ಪಿರುವ ಶಂಕೆ …
ಹನೂರು : ಐದು ಹುಲಿಗಳ ಸಾವಿಗೆ ಕಾರಣವಾಗಿದ್ದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಿಚಾರಣೆ ನಡೆಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ಹಿನ್ನೆಲೆಯಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ. ಮೂವರು ಆರೋಪಿಗಳನ್ನು ಜೂನ್ 28ರ ಶನಿವಾರ ದಂದು ಆರೋಪಿಗಳನ್ನು …