Mysore
33
scattered clouds

Social Media

ಭಾನುವಾರ, 22 ಮಾರ್ಚ್ 2026
Light
Dark

ಚಾಮರಾಜನಗರ

Homeಚಾಮರಾಜನಗರ
wild animals

ಗುಂಡ್ಲುಪೇಟೆ: ಜಿಂಕೆಯೊಂದು ನೀರು ಕುಡಿಯಲು ಕೆರೆಗೆ ಬಂದು ಹುಲಿ ಬಾಯಿಗೆ ತುತ್ತಾದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನಡೆದಿದೆ. ಜಿಂಕೆ ಬೇಟೆಯ ದೃಶ್ಯ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದ್ದು, ದೃಶ್ಯವನ್ನು ಕಂಡು ಪ್ರವಾಸಿಗರು …

ದೊಡ್ಡ ಕವಲಂದೆ: ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಪೊಲೀಸ್ ಠಾಣೆ ವ್ಯಾಪ್ತಿಯ ಈರೇಗೌಡನ ಹುಂಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮನು (೨೮) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಸಾರ್ವಜನಿಕವಾಗಿ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ಸಾರ್ವಜನಿಕರು ಹಲವು ಬಾರಿ ಅಬಕಾರಿ …

Pickup Vehicle Tyre Burst

ಹನೂರು: ಮಹದೇಶ್ವರ ಬೆಟ್ಟದಿಂದ ಪಾಲಾರ್ ಗೆ ಸರಕು ತುಂಬಿಕೊಂಡು ತೆರಳುತ್ತಿದ್ದ ಪಿಕಪ್ ವಾಹನದ ಟೈರ್ ಸಿಡಿದ ಪರಿಣಾಮ ಮಾರ್ಗ ಮಧ್ಯದಲ್ಲಿ ಪಲ್ಟಿಯಾಗಿರುವ ಘಟನೆ ನಡೆದಿದೆ. ಮೈಸೂರಿನಿಂದ ಸರಕು ತುಂಬಿಕೊಂಡು ಮಲೆ ಮಹದೇಶ್ವರ ಬೆಟ್ಟದ ಮೂಲಕ ತಮಿಳುನಾಡಿಗೆ ಸಾಗುತ್ತಿದ್ದ ಪಿಕಪ್ ವಾಹನವು ಪಾಲಾರ್ …

minister venkatesh

ಹನೂರು: ತಾಲ್ಲೂಕಿನ ಪ್ರಸಿದ್ದ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದೊಳಗೆ ಮುಗಿಸುವಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಸೂಚನೆ ನೀಡಿದರು. ಮಲೆ …

gold stolen

ಹನೂರು: ನಕಲಿ ಕೀ ಬಳಸಿ ಖದೀಮರು ಮನೆಯ ಬೀರುವಿನಲ್ಲಿದ್ದ ಚಿನ್ನಾಭರಣ ಕದ್ದೊಯ್ದಿರುವ ಘಟನೆ ತಾಲ್ಲೂಕಿನ ಬಸಪ್ಪನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮಹದೇವ ಪ್ರಸಾದ್‌ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಜೂನ್.7ರಂದು ಬೆಂಗಳೂರಿನಲ್ಲಿ ವಾಸವಾಗಿರುವ ಮಗನ ಮನೆಗೆ ಹೋಗಿದ್ದ ವೇಳೆ ಕಳ್ಳರು …

car crash

ಹನೂರು: ಪವಾಡ ಪುರುಷ ನೆಲೆಸಿರುವ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಲ್ಲಯ್ಯನಪುರ ಗ್ರಾಮದ ಮುಖ್ಯ ರಸ್ತೆಯ ಮನೆಯೊಳಗೆ ನುಗ್ಗಿದ ಪರಿಣಾಮ ಮನೆಯ ಮುಂಭಾಗ ಹಾನಿಯಾಗಿರುವ ಘಟನೆ ಜರುಗಿದೆ. ಮೈಸೂರು ಮೂಲದ ಕುಟುಂಬದವರು ಶ್ರೀ …

elephants

ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ಕಳೆದ ತಡರಾತ್ರಿ ಜಮೀನಿಗೆ ನುಗ್ಗಿದ ಕಾಡಾನೆಗಳ ಹಿಂಡು ಬೆಳೆ ನಾಶ ಮಾಡಿರುವ ಘಟನೆ ನಡೆದಿದೆ. ಗ್ರಾಮದ ಮಹದೇವಪ್ಪ ಹಾಗೂ ನಾಗಪ್ಪ ಎಂಬುವವರ ಜಮೀನಿನಲ್ಲಿ ಬೆಳೆದಿದ್ದ ಹೀರೇಕಾಯಿ ಬೆಳೆಯನ್ನು ಕಾಡಾನೆಗಳ ದಾಳಿಯಿಂದ ಸಂಪೂರ್ಣ ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. …

ಚಾಮರಾಜನಗರ: ಬಹಿರ್ದೆಸೆಗೆ ಹೋಗಿದ್ದ ವ್ಯಕ್ತಿಯ ಮೇಲೆ ಹುಲಿ ದಾಳಿ ನಡೆಸಿದ್ದು, ಗಾಯಾಳು ಸ್ಥಿತಿ ತೀವ್ರ ಗಂಭೀರವಾಗಿದೆ. ಚಾಮರಾಜನಗರ ಜಿಲ್ಲೆಯ ಬೇಡುಗುಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಹಾಡಿ ನಿವಾಸಿ ರವಿ ಎಂಬುವವರು ಬಹಿರ್ದೆಸೆಗೆ ಹೋಗಿದ್ದ ವೇಳೆ ಹುಲಿ ಅಠಾತ್‌ ದಾಳಿ ನಡೆಸಿದೆ. …

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಪಾಳ್ಯ ಗ್ರಾಮದಲ್ಲಿ ಪುರುಷರು ಹಾಗೂ ಮಹಿಳೆಯರಿಗೆ ನಾಟಿಕೋಳಿ ಸಾರು ಹಾಗೂ ಮುದ್ದೆ ತಿನ್ನುವ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿತ್ತು. ಗ್ರಾಮದ ರವಿಕುಮಾರ್ ಮತ್ತು ಬಸವರಾಜು ಎಂಬುವವರು ಈ ಸ್ಪರ್ಧೆಯನ್ನು ಆಯೋಜನೆ ಮಾಡಿದ್ದು, ಸ್ಪರ್ಧೆಯಲ್ಲಿ 18 ಜನ ಪುರುಷರು, …

ಹನೂರು: ಅಕ್ರಮವಾಗಿ ಗಾಂಜಾ ಶೇಖರಣೆ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯೊರ್ವನನ್ನು ಹನೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ದಂಟಳ್ಳಿ ಗ್ರಾಮದ ನಿವಾಸಿ ನಾಗರಾಜು (29) ಆಲಿಯಾಸ್ ನಾಗ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ವಿವರ: ಹನೂರು ಪೊಲೀಸ್ ಠಾಣಾ ವ್ಯಾಪ್ತಿಯ …

Stay Connected​
error: Content is protected !!