ಹನೂರು : ಹೊಗೇನಕಲ್ ಫಾಲ್ಸ್‌ನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ತೆಪ್ಪ ಓಡಿಸಲು ಬಿಡದೆ ಕಿರುಕುಳ ನೀಡುತ್ತಿದ್ದಾರೆ ಎಂದು ಹೊಗೇನಕಲ್ ಫಾಲ್ಸ್ ಅಂಬಿಗರು ಆರೋಪಿಸಿದ್ದಾರೆ. ಹೊಗೇನಕಲ್ ಫಾಲ್ಸ್‌ನ ಪಳನಿಸ್ವಾಮಿ ಎಂಬವರು ಮಾತನಾಡಿ, ಕಾವೇರಿ, ಕಬಿನಿ ಜಲಾಶಯದಿಂದ 1 ಲಕ್ಷ …
ಹನೂರು : ಹೊಗೇನಕಲ್ ಫಾಲ್ಸ್‌ನಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ತೆಪ್ಪ ಓಡಿಸಲು ಬಿಡದೆ ಕಿರುಕುಳ ನೀಡುತ್ತಿದ್ದಾರೆ ಎಂದು ಹೊಗೇನಕಲ್ ಫಾಲ್ಸ್ ಅಂಬಿಗರು ಆರೋಪಿಸಿದ್ದಾರೆ. ಹೊಗೇನಕಲ್ ಫಾಲ್ಸ್‌ನ ಪಳನಿಸ್ವಾಮಿ ಎಂಬವರು ಮಾತನಾಡಿ, ಕಾವೇರಿ, ಕಬಿನಿ ಜಲಾಶಯದಿಂದ 1 ಲಕ್ಷ …
ಕೊಳ್ಳೇಗಾಲ : ತಾಲ್ಲೂಕಿನ ಕಾಮಗೆರೆ ಗ್ರಾಮದಲ್ಲಿ ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಣಿಕೆ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಓರ್ವ ಆರೋಪಿ ಬಂಧಿಸಿ, ಇನ್ನೋರ್ವ ಆರೋಪಿ ಪರಾರಿಯಾಗಿರುವ ಘಟನೆ ಶನಿವಾರ ಜರುಗಿದೆ. ನರಸೀಪುರ ಟೌನ್ ಅಬ್ದುಲ್ ರೆಹಮಾನ್(೨೯) ಎಂಬಾತ …
ಹನೂರು : ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಹಾಗೂ ಹನೂರು ತಾಲ್ಲೂಕು ಆಡಳಿತದ ಸಹಯೋಗದಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿ ಗಡಿನಾಡ ಸಾಂಸ್ಕೃತಿಕ ಉತ್ಸವ ಕಾರ್ಯಕ್ರಮ ನಡೆಯಿತು. ಮ.ಬೆಟ್ಟದ ದೇವಾಲಯ ಪಕ್ಕದ ರಂಗಮಂದಿರದಲ್ಲಿ …
ಹನೂರು : ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ಶ್ರೀ ಕಿಚ್ಚುಗುತ್ತು ಮಾರಮ್ಮ ದೇವಸ್ಥಾನದಲ್ಲಿ ವಿಷಪ್ರಸಾದ ಸೇವಿಸಿ ಚಿಕಿತ್ಸೆ ಪಡೆದುಕೊಂಡ ಸಂತ್ರಸ್ಥರು, ಬಾಧಿತ ಕುಟುಂಬಗಳವರು ತಮ್ಮ ಭವಿಷ್ಯದ ಭದ್ರತೆಗೆ ಸರ್ಕಾರಿ ನೌಕರಿಯನ್ನು ನೀಡಬೇಕು ಎಂದು ಶಾಸಕ ಎಂ.ಆರ್. ಮಂಜುನಾಥ್ ಅವರಿಗೆ ಮನವಿ ಸಲ್ಲಿಸಿದರು. ಪ್ರತಿ …
ಚಾಮರಾಜನಗರ: ವರನಟ ಡಾ.ರಾಜಕುಮಾರ್ ಸಹೋದರಿ ನಾಗಮ್ಮ 94 ವರ್ಷ ಗಾಜನೂರಿನಲ್ಲಿ(95) ನಿಧನರಾಗಿದ್ದಾರೆ. ಇಂದು 11 ಗಂಟೆಯಲ್ಲಿ ಚಾಮರಾಜನಗರ ಜಿಲ್ಲೆಯ ತಾಳವಾಡಿ ತಾಲೂಕಿನ ಗಾಜನೂರಿನಲ್ಲಿ ವಯೋಸಹಜ ಅನಾರೋಗ್ಯದಿಂದ ಅವರು ಕೊನೆಯುಸಿರೆಳೆದಿದ್ದಾರೆ. ಅಣ್ಣಾವ್ರು ರಾಜ್‌ಕುಮಾರ್ ಅವರು ಪ್ರೀತಿಯಿಂದ ಕಟ್ಟಿಸಿದ ಮನೆಯಲ್ಲಿ ಅವರು ವಾಸವಿದ್ದರು. ಈ …
ಚಾಮರಾಜನಗರ : ಮಾಜಿ ಸಂಸದರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿ. ಆರ್.ಧ್ರುವನಾರಾಯಣ ಅವರು ಸರಳ ಸಜ್ಜನಿಕೆಯ ರಾಜಕಾರಣಿ. ಜೊತೆಗೆ ಮಾನವೀಯ ಗುಣಗಳನ್ನು ಹೊಂದಿದ್ದರು ಎಂದು ಕಾಡಾಧ್ಯಕ್ಷ ಪಿ.ಮರಿಸ್ವಾಮಿ ತಿಳಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆರ್.ಧ್ರುವನಾರಾಯಣ ಅವರ ೬೪ನೇ ಜನ್ಮದಿನದ ಅಂಗವಾಗಿ ಅವರ …
ಚಾಮರಾಜನಗರ : ತಾಲ್ಲೂಕಿನ ಕಡುವಿನಕಟ್ಟೆ ಹುಂಡಿ ಗ್ರಾಮದ ಕುಮಾರ್ ಎಂಬವರ ಜಮೀನಿನಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆ ಸೆರೆಯಾಗಿದೆ. ಸುತ್ತಮುತ್ತಲ ಗ್ರಾಮಗಳಾದ ಶಿವಪುರ, ವೀರನಪುರ ಜಮೀನುಗಳ ವ್ಯಾಪ್ತಿಯಲ್ಲಿ ಈ ಚಿರತೆಯು ಕಳೆದ ಕೆಲ ದಿನಗಳಿಂದ ಉಪಟಳ ನೀಡಿ ಜಾನುವಾರುಗಳು, ನಾಯಿಗಳನ್ನು …
ಗುಂಡ್ಲುಪೇಟೆ : ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಪಟ್ಟಣದ ಕ್ಯಾಲಿಕಟ್ ರಸ್ತೆಯಲ್ಲಿ ಪೊಲೀಸರು ಗಸ್ತು ನಡೆಸುತ್ತಿದ್ದ ವೇಳೆ ದೊರೆತ ಖಚಿತ ಮಾಹಿತಿ ಮೇರೆಗೆ ಇನ್ಸ್‌ಪೆಕ್ಟರ್ ಜಯಕುಮಾರ್ ನೇತೃತ್ವದ ತಂಡ ದಾಳಿ ನಡೆಸಿ ಇಬ್ಬರನ್ನು …
ಚಾಮರಾಜನಗರ : ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಚಾ.ನಗರ ಲೋಕಸಭಾ ಸದಸ್ಯ ಸುನಿಲ್ ಬೋಸ್ ಅವರು ಹೊಸದಿಲ್ಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಈ ಭಾಗದ ಹೆದ್ದಾರಿ ಕಾಮಗಾರಿಗಳು ಹಾಗೂ ಚತುಷ್ಪಥ ರಸ್ತೆ ಸಂಬಂಧವಾಗಿ …
ಕೊಳ್ಳೇಗಾಲ: ತಾಲ್ಲೂಕಿನ ಗುಂಡಾಲ್ ಜಲಾಶಯ ವ್ಯಾಪ್ತಿಯ ಜಮೀನುಗಳಿಗೆ ಜಿಂಕೆಗಳು, ಕಡವೆಗಳು ಸೇರಿದಂತೆ ಕಾಡುಪ್ರಾಣಿಗಳು ದಾಳಿ ನಡೆಸಿ ಫಸಲು ನಾಶಪಡಿಸಿರುವ ಘಟನೆ ಜರುಗಿದೆ. ಮೋಡಹಳ್ಳಿ ಗ್ರಾಮದ ಗುಂಡಾಲ್ ವ್ಯಾಪ್ತಿಯ ಸರ್ವೇ ನಂ 558 ನ 3.40 ಎಕರೆ ಜಮೀನನ್ನು ಕೊಳ್ಳೇಗಾಲ ಮೋಳೆ ಬಡಾವಣೆಯ …