ಚಾಮರಾಜನಗರ: ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗಬಾರದು ಎಂಬುದೇ ಸಿಎಂ ಸಿದ್ದರಾಮಯ್ಯರ ಮುಖ್ಯ ಉದ್ದೇಶ ಎಂದು ಸಂಸದ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡುವ ವ್ಯಕ್ತಿ ಅಲ್ಲ. ಅವರೇ ಸಿಎಂ ಆಗಿರುತ್ತಾರೆ. …










