ಹನೂರು : ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಆ.18 ರಂದು ನಡೆಯಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದ ಯಶಸ್ವಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ತಿಳಿಸಿದರು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ …
ಹನೂರು : ಶ್ರೀ ಕ್ಷೇತ್ರ ಮಲೆಮಹದೇಶ್ವರ ಬೆಟ್ಟದಲ್ಲಿ ಆ.18 ರಂದು ನಡೆಯಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮದ ಯಶಸ್ವಿಗೆ ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ತಿಳಿಸಿದರು. ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಸ್ವಾತಂತ್ರ್ಯ ದಿನಾಚರಣೆ …
ಚಾಮರಾಜನಗರ: ಹನೂರು ತಾಲ್ಲೂಕಿನ ಕಾವೇರಿ ವನ್ಯಧಾಮ ವ್ಯಾಪ್ತಿಯಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ತಾಯಿ ಹುಲಿಯ ಹುಡುಕಾಟದಲ್ಲಿದ್ದಾರೆ. ಎರಡು ಹುಲಿ ಮರಿಗಳು ತಾಯಿ ಹುಲಿ ಹಾಲುಣಿಸದೇ ಬಿಟ್ಟು ಹೋದ ಕಾರಣಕ್ಕೆ ಹಸಿವಿನಿಂದ ಸಾವನ್ನಪ್ಪಿವೆ ಎಂಬ …
ಬನ್ನೂರಿನಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮೈಮುಲ್ ಅಧ್ಯಕ್ಷ ಚೆಲುವರಾಜು ಮಾಹಿತಿ ತಿ.ನರಸೀಪುರ : ಚಾಮರಾಜನಗರ ಕ್ಷೇತ್ರದ ಸಂಸದ ಸುನಿಲ್ ಬೋಸ್ರವರ ಹುಟ್ಟುಹಬ್ಬದ ಅಂಗವಾಗಿ ಬನ್ನೂರು ಪಟ್ಟಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಮೈಮುಲ್ ಅಧ್ಯಕ್ಷ ಆರ್.ಚೆಲುವರಾಜು ಹೇಳಿದರು. ಆ.31 ರಂದು …
ಹನೂರು : ಪಟ್ಟಣದ ಕೇಂದ್ರ ಸ್ಥಾನದಲ್ಲಿ ೨೦ ಕೋಟಿ ರೂ. ವೆಚ್ಚದಲ್ಲಿ ೫೦ ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಮಾಡಲು ಸರ್ಕಾರ ಅನುಮೋದನೆ ನೀಡಿದ್ದು, ಮುಂದಿನ ಮೂರು ತಿಂಗಳಲ್ಲಿ ಕಾಮಗಾರಿ ಪ್ರಾರಂಭವಾಗಿ ಹನೂರು ಕ್ಷೇತ್ರದ ಜನರಿಗೆ ಉತ್ತಮ ಆರೋಗ್ಯ ಸೇವೆ ದೊರೆಯಲಿದೆ ಎಂದು …
ಚಾಮರಾಜನಗರ: ನಗರದ ಸಂತೆಮರಹಳ್ಳಿ ರಸ್ತೆಯಲ್ಲಿರುವ ಉಪ್ಪಾರ ಬಡಾವಣೆಯ ಶ್ರೀ ಮಂಟೇಸ್ವಾಮಿ ದೇವಸ್ಥಾನದ ಕಾಣಿಕೆ ಹುಂಡಿಯನ್ನು ಖದೀಮರು ಹೊತ್ತೊಯ್ದಿರುವ ಘಟನೆ ನಡೆದಿದೆ. ದೇವಾಲಯದ ಬಾಗಿಲು ಬೀಗ ಮುರಿದು ಒಳ ನುಗ್ಗಿರುವ ಕಳ್ಳರು ಕಾಣಿಕೆ ಹುಂಡಿಯನ್ನು ಕದ್ದು, ಚಿಲ್ಲರೆ ಹಣವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. …
ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಹುಲಿಗಳಲ್ಲಿ ಅಷ್ಟೇ ಅಲ್ಲ, ಆನೆಗಳ ಸಂಖ್ಯೆಯಲ್ಲೂ ಕೂಡ ರಾಜ್ಯದಲ್ಲಿಯೇ ನಂಬರ್.1 ಸ್ಥಾನ ಪಡೆದಿದೆ. ರಾಜ್ಯದಲ್ಲಿ ಅತಿಹೆಚ್ಚು ಅರಣ್ಯ ಪ್ರದೇಶ ಹೊಂದಿರುವ ಜಿಲ್ಲೆ ಚಾಮರಾಜನಗರ. ಚಾಮರಾಜನಗರ ಜಿಲ್ಲೆ ಆನೆಗಳ ಸಂಖ್ಯೆಯಲ್ಲೂ ಕೂಡ ರಾಜ್ಯದಲ್ಲಿಯೇ ನಂಬರ್ ಒನ್ ಎಂಬ ಪಟ್ಟ …
ಚಾಮರಾಜನಗರ: ಕಾಡಾನೆ ಜೊತೆ ಫೋಟೋ ಕ್ಲಿಕ್ಕಿಸಲು ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದ ವ್ಯಕ್ತಿಗೆ ಅರಣ್ಯ ಇಲಾಖೆ ದಂಡ ವಿಧಿಸಿ, ವನ್ಯಜೀವಿಗಳಿಗೆ ತೊಂದರೆ ಕೊಡದಂತೆ ಮುಚ್ಚಳಿಕೆ ಬರೆಸಿಕೊಂಡಿದೆ. ನಂಜನಗೂಡಿನ ಬಸವರಾಜು ಎಂಬುವವರಿಗೆ 25 ಸಾವಿರ ರೂ ದಂಡ ಹಾಕಲಾಗಿದೆ. ರಸ್ತೆಯ ಪಕ್ಕದಲ್ಲೇ ನಿಂತಿದ್ದ ಕಾಡಾನೆಯನ್ನು …
ಹನೂರು : ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿನ ಕೊಠಡಿಗಳು ಶಿಥಿಲಾವಸ್ಥೆಯಲ್ಲಿ ಇರುವುದರಿಂದ ಶಾಲಾ ಕೊಠಡಿಗಳು ದುರಸ್ತಿಯಾಗುವವರೆಗೂ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪೋಷಕರು ಸಾಮೂಹಿಕವಾಗಿ ಶಾಲೆಗೆ ತಮ್ಮ ಮಕ್ಕಳನ್ನು ಕಳುಹಿಸದಿರುವ ಘಟನೆ ತಾಲ್ಲೂಕಿನ ಪೆದ್ದನಪಾಳ್ಯ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಕೂಡ್ಲೂರು …
ಗುಂಡ್ಲುಪೇಟೆ: ಬಂಡೀಪುರ ರಸ್ತೆಯಲ್ಲಿ ಕೇರಳ ಮೂಲದ ಪ್ರವಾಸಿಗನೊಬ್ಬ ಹುಚ್ಚಾಟ ಮೆರೆದಿದ್ದು, ಆನೆ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಬಂಡೀಪುರ-ಕೆಕ್ಕನಹಳ್ಳ ಚೆಕ್ಪೋಸ್ಟ್ ನಡುವಿನ ಕಾಡಿನ ರಸ್ತೆಯಲ್ಲಿ ಪ್ರಯಾಣಿಕನೊಬ್ಬ ಕಾಡಾನೆ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ವಾಹನದಿಂದ ಇಳಿದಿದ್ದಾನೆ. ಈ ವೇಳೆ ರಸ್ತೆಯ ಪಕ್ಕದಲ್ಲಿ ನಿಂತಿದ್ದ …
ಚಾಮರಾಜನಗರ : ನ್ಯಾ.ಎಚ್.ಎನ್. ನಾಗಮೋಹನ್ದಾಸ್ ಅವರ ಆಯೋಗ ಸಲ್ಲಿಸಿರುವ ಒಳಮೀಸಲಾತಿ ವರದಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಬಾರದು ಎಂದು ಆಗ್ರಹಿಸಿ ದಲಿತ ಬಲಗೈ ಸಮುದಾಯದವರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಆಯೋಗದ ಅಧ್ಯಕ್ಷರಾದ ನಾಗಮೋಹನ್ ದಾಸ್ …