Mysore
22
mist

Social Media

ಶನಿವಾರ, 06 ಡಿಸೆಂಬರ್ 2025
Light
Dark

ಚಾಮರಾಜನಗರ

Homeಚಾಮರಾಜನಗರ

ಗುಂಡ್ಲುಪೇಟೆ : ತಾಲ್ಲೂಕಿನ ಇಂಗಲವಾಡಿ ಗ್ರಾಮದ ಮಾದಪ್ಪ ಎಂಬವರ ತೋಟದ ಮನೆ ಬಳಿ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದಾಗ ಹುಲಿ ದಾಳಿ ನಡೆಸಿ ಒಂದು ಹಸುವನ್ನು ಕೊಂದು ಹಾಕಿದ ಘಟನೆ ನಡೆದಿದೆ. ಹುಲಿ ದಾಳಿಯಿಂದ ಹಸು ಸಾವಿಗೀಡಾದ ಸಂಗತಿ ತಿಳಿದ ಅರಣ್ಯ ಇಲಾಖೆಯ …

ಕೊಳ್ಳೇಗಾಲ : ಮಹದೇಶ್ವರ ಬೆಟ್ಟದಿಂದ ಬರುವಾಗ ಮಧುವನಹಳ್ಳಿ-ದೊಡ್ಡಿಂದುವಾಡಿ ರಸ್ತೆ ಮಧ್ಯೆ ಕಾರು ಚಾಲಕ ನಿದ್ರೆಗೆ ಜಾರಿದ್ದರಿಂದ ಕಾರು ಹಳ್ಳಕ್ಕೆ ಬಿದ್ದು ಐವರು ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಸ್ವರ್ಣಸಂದ್ರ ಬಡಾವಣೆ ವಾಸಿಗಳಾದ ಪ್ರಸನ್ನ, ಕೆಂಪರಾಜು, ತಿಮ್ಮೇಗೌಡ, ಚಾಮುಂಡೇಶ್ವರಿ ನಗರ …

ಚಾಮರಾಜನಗರ : ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯಿತಿ ನೀರುಗಂಟಿ ಚಿಕ್ಕೂಸನಾಯಕ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ನೇರ ಹೊಣೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಆಪಾದಿಸಿದರು. ನಗರದ ಸಿಮ್ಸ್ ಆಸ್ಪತ್ರೆಯಲ್ಲಿ …

ಗುಂಡ್ಲುಪೇಟೆ : ತಾಲ್ಲೂಕಿನ ಶಿವಪುರ ಗ್ರಾಮದ ಪೊನ್ನಸ್ವಾಮಿ ಎಂಬವರ ಹೊಲದಲ್ಲಿ ಕಟ್ಟಿಹಾಕಿದ್ದ ಕರುವಿನ ಮೇಲೆ ಚಿರತೆ ದಾಳಿ ಮಾಡಿ ಕೊಂದು ತಿಂದಿರುವ ಘಟನೆ ನಡೆದಿದೆ. ಶಿವಪುರ ಗ್ರಾಮದ ಪೊನ್ನಸ್ವಾಮಿ ಅವರು ಹೊಲದಲ್ಲಿ ದನಕರುವನ್ನು ಕಟ್ಟಿಹಾಕಿದ್ದರು. ಶುಕ್ರವಾರ ತಡರಾತ್ರಿ ಚಿರತೆ ದಾಳಿ ಮಾಡಿ …

malemahadeshwara hills

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ ಮನೆಮಾಡಿದೆ. ಇಂದಿನಿಂದ ಮಲೆಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಆರಂಭವಾಗಿದ್ದು, ಜಾತ್ರೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗಿವೆ. ಅಕ್ಟೋಬರ್.‌19ರಂದು ಮಲೆಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನ …

ಯಳಂದೂರು : ತಾಲ್ಲೂಕಿನ ಹೊಂಗನೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಸಂಬಳ ನೀಡಲಿಲ್ಲ ಎಂದು ಮನನೊಂದು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿಯಲ್ಲಿ ವಾಟರ್‌ವ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಿಕ್ಕೂಸನಾಯಕ (೬೫) ಆತ್ಮಹತ್ಯೆ ಮಾಡಿಕೊಂಡವರು. …

ಚಾಮರಾಜನಗರ : ಜಿಲ್ಲೆಯ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸೇರಿರುವ ಪುಣಜನೂರು ವನ್ಯಜೀವಿ ವಲಯದಲ್ಲಿ 2 ದಿನಗಳಲ್ಲಿ 3 ಹುಲಿ ಮರಿಗಳು ಪತ್ತೆಯಾಗಿದ್ದು ಅವುಗಳನ್ನು ರಕ್ಷಣೆ ಮಾಡಲಾಗಿದೆ. ಆದರೆ, ಇನ್ನೂ, ತಾಯಿ ಹುಲಿ ಕಾಣಿಸಿಕೊಂಡಿಲ್ಲ. ಅರಣ್ಯ ಇಲಾಖೆ ಸಿಬ್ಬಂದಿ ಚಾಮರಾಜನಗರ ತಾಲ್ಲೂಕಿನ …

ಚಾಮರಾಜನಗರ: ಜಮೀನಿಗೆ ತೆರಳಿದ್ದ ರೈತನ ಮೇಲೆ ಕಾಡೆಮ್ಮೆ ದಾಳಿ ನಡೆಸಿರುವ ಘಟನೆ ಗುಂಡ್ಲುಪೇಟೆ ತಾಲ್ಲೂಕಿನ ಕುಂದಕೆರೆ ಗ್ರಾಮದಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಈ ಘಟನೆ ನಡೆದಿದ್ದು, ರೈತ ಪಾಲಾಕ್ಷ ಎಂಬುವವರೇ ಗಾಯಗೊಂಡಿರುವ ರೈತರಾಗಿದ್ದಾರೆ. ಕಳೆದ ತಡರಾತ್ರಿ ಭಾರೀ ಮಳೆಯಾದ ಪರಿಣಾಮ ಬೆಳ್ಳಂಬೆಳಿಗ್ಗೆ …

Chamarajanagar | Three tiger cubs separated from their mother wander

ಚಾಮರಾಜನಗರ: ಅರಣ್ಯ ಇಲಾಖೆ ಗಸ್ತು ನಡೆಸುವ ವೇಳೆ ತಾಯಿಯಿಂದ ಬೇರ್ಪಟ್ಟ ಮೂರು ಹುಲಿಗಳು ಪತ್ತೆಯಾಗಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಪುಣಜನೂರು-ಬೇಡಗುಳಿ ರಸ್ತೆಯಲ್ಲಿ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ನಡೆಸುವಾಗ ಮೂರು ಹುಲಿ ಮರಿಗಳು ಅಲೆದಾಡುವುದನ್ನು ಗಮನಿಸಿದ್ದಾರೆ. ತಾಯಿ ಹುಲಿ ಕುರುಹು …

2.36 crore collected in last 30 days from male mahadeshwara betta

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಗೆ ತಯಾರಿ ನಡೆಸಲಾಗುತ್ತಿದೆ. ಅಕ್ಟೋಬರ್.‌18ರಿಂದ ದೀಪಾವಳಿ ಜಾತ್ರೆ ಆರಂಭವಾಗಲಿದ್ದು, ಅಂದು ಜಾತ್ರೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಪ್ರಾರಂಭವಾಗಲಿವೆ. ಅಕ್ಟೋಬರ್.‌19ರಂದು ಮಲೆಮಹದೇಶ್ವರ ಸ್ವಾಮಿಗೆ ಎಣ್ಣೆಮಜ್ಜನ ಹಾಗೂ …

Stay Connected​
error: Content is protected !!