ಹನೂರು: 5 ಹುಲಿಗಳಿಗೆ ವಿಷಪ್ರಾಶನ ಮಾಡಿದ್ದ ಮೂವರು ಹಂತಕರನ್ನು ಹೆಚ್ಚಿನ ವಿಚಾರಣೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಜುಲೈ.3ರ ಗುರುವಾರ ಮಧ್ಯಾಹ್ನ 2 ಗಂಟೆಯವರೆಗೆ ಕಸ್ಟಡಿಗೆ ನೀಡಿ ಜೆಎಂಎಫ್ಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಮಲೆ ಮಹದೇಶ್ವರ …
ಹನೂರು: 5 ಹುಲಿಗಳಿಗೆ ವಿಷಪ್ರಾಶನ ಮಾಡಿದ್ದ ಮೂವರು ಹಂತಕರನ್ನು ಹೆಚ್ಚಿನ ವಿಚಾರಣೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಜುಲೈ.3ರ ಗುರುವಾರ ಮಧ್ಯಾಹ್ನ 2 ಗಂಟೆಯವರೆಗೆ ಕಸ್ಟಡಿಗೆ ನೀಡಿ ಜೆಎಂಎಫ್ಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಮಲೆ ಮಹದೇಶ್ವರ …
ಹನೂರು: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂನಲ್ಲಿ ಹುಲಿಗಳ ಆಸ್ಪತ್ರೆಯಲ್ಲಿ ಅರಣ್ಯ ಇಲಾಖೆಯ ನಿರ್ಲಕ್ಷ್ಯವೂ ಇದೆ ಎಂದು ಮಾಜಿ ಶಾಸಕ ನರೇಂದ್ರ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಕೊಳ್ಳೇಗಾಲದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು, ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್ ಚಕ್ರಪಾಣಿ ಅವರ ಕಾರ್ಯ …
ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದಲ್ಲಿ ಐದು ಹುಲಿಗಳನ್ನು ವಿಷಪ್ರಾಶನ ಮಾಡಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಾದುರಾಜು, ನಾಗರಾಜು ಹಾಗೂ ಕೋನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಈ ವೇಳೆ ಅರಣ್ಯ ಅಧಿಕಾರಿಗಳು ಮೂರು …
ಚಾಮರಾಜನಗರ: 5 ಹುಲಿಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಬಂಧಿತರ ಸಂಖ್ಯೆಯ 3ಕ್ಕೆ ಏರಿಕೆಯಾಗಿದೆ. ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ …
ಚಾಮರಾಜನಗರ: ಜಿಲ್ಲೆಯ ಮಲೆ ಮಹದೇಶ್ವರ ಅರಣ್ಯದಲ್ಲಿ 5 ಹುಲಿಗಳ ಸಾವಿನ ಬೆನ್ನಲ್ಲೇ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ಅರಣ್ಯದಲ್ಲಿ ಹುಲಿ ಕಳೇಬರ ಪತ್ತೆಯಾಗಿದೆ. ಐದು ವರ್ಷದ ಹೆಣ್ಣು ಹುಲಿಯ ಕಳೇಬರ ಗುಂಡ್ರೆ ಅರಣ್ಯದಲ್ಲಿ ಪತ್ತೆಯಾಗಿದೆ. ಶುಕ್ರವಾರ ಸಂಜೆ …
ಚಾಮರಾಜನಗರ: ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಾದ ಅಲಿಯಾಸ್ ಮಾದರಾಜು, ನಾಗರಾಜ್ ಹಾಗೂ ಕೋನಪ್ಪ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. …
ಚಾಮರಾಜನಗರ : ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನಾ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ಶುಕ್ರವಾರ ತಮಿಳುನಾಡು ಮೂಲದ ಓರ್ವ ಸೇರಿದಂತೆ ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಹುಲಿ …
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ವನ್ಯಜೀವಿ ವಿಭಾಗದ ಹೂಗ್ಯ ವಲಯದಲ್ಲಿ ಅಸಹಜ ಸಾವನ್ನಪ್ಪಿದ್ದ ಐದು ಹುಲಿಗಳನ್ನು ಎನ್ಟಿಸಿಎ ಆದೇಶದ ಅನ್ವಯ ಮೃತಪಟ್ಟ ಸ್ಥಳದಲ್ಲೇ ಅಂತ್ಯಕ್ರಿಯೆ ನಡೆಸಲಾಯಿತು. ಶುಕ್ರವಾರ ಬೆಳಿಗ್ಗೆ ಎಪಿಸಿಸಿಎಫ್ ಶ್ರೀನಿವಾಸ್, ಸಿಸಿಎಫ್ ಹೀರಲಾಲ್, ಎನ್ಟಿಸಿಎ …
ಕೊಳ್ಳೇಗಾಲ : ತಾಲ್ಲೂಕಿನ ಸತ್ತೇಗಾಲ ಬೈಪಾಸ್ ರಸ್ತೆಯಲ್ಲಿ ಬೈಕ್ ಮತ್ತು ಕಾರು ನಡುವೆ ನಡೆದ ಭೀಕರ ಅಪಘಾತದಿಂದಾಗಿ ಇಬ್ಬರು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ಸತ್ತೇಗಾಲ ಗ್ರಾಮದ ನಟರಾಜು(65) ಹಾಗೂ ಮಹೇಶ್ ಅಲಿಯಾಸ್ ಮಾಯಪ್ಪ(50) ಮೃತ್ತಪಟ್ಟ ಸವಾರರು. …
ಕೊಳ್ಳೇಗಾಲ : ಗ್ರಾಮಾಂತರ ಪೊಲೀಸರು ಮತ್ತು ಆಹಾರ ಇಲಾಖೆಯವರು ಜಂಟಿ ಕಾರ್ಯಾಚರಣೆ ನಡೆಸಿ ಪಾಳ್ಯ ಗ್ರಾಮದಲ್ಲಿ ಸುಬ್ಬನಾಯಕ ಎಂಬವರ ಮನೆಯಲ್ಲಿ 14 ಚೀಲಗಳಲ್ಲಿ ಸಂಗ್ರಹಿಸಿಟ್ಟಿದ್ದ 743 ಕೆಜಿ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಈತನ ವಿರುದ್ಧ …